ನೀವು ರೇಷ್ಮೆ ಅಥವಾ ಬ್ರೊಕೇಡು (ಜರತಾರಿ ರೇಷ್ಮೆ) ಗಳನ್ನು ಧರಿಸಬೇಡಿ. ಬಂಗಾರ ಅಥವಾ ಬೆಳ್ಳಿಯ ಪಾತ್ರೆಗಳಲ್ಲಿ ಕುಡಿಯಬೇಡಿ ಮತ್ತು ಅವುಗಳ ಬಟ್ಟಲುಗಳಲ್ಲಿ ಆಹಾರ ಸೇವಿಸಬೇಡಿ. ಏಕೆಂದರೆ, ಇವು ಇಹಲೋಕದಲ್ಲಿ ಅವರಿಗೆ ಮತ್ತು ಪರಲೋಕದಲ್ಲಿ ನಮಗೆ ಇರುವುದಾಗಿವೆ
ಅಬ್ದುರ್‍ರಹ್ಮಾನ್ ಬಿನ್ ಅಬೂ ಲೈಲಾ ರಿಂದ ವರದಿ. ಒಮ್ಮೆ ಅವರು ಹುದೈಫರ ಜೊತೆಯಲ್ಲಿದ್ದರು. ಆಗ ಅವರು ನೀರು ಕೇಳಿದರು ಮತ್ತು ಒಬ್ಬ ಮಜೂಸಿ ಅವರಿಗೆ ನೀರು ತಂದು ಕೊಟ್ಟನು. ಆತ ಲೋಟವನ್ನು ಅವರ ಕೈಯಲ್ಲಿಟ್ಟಾಗ, ಅವರು ಅದನ್ನು ಆತನ ಕಡೆಗೆ ಎಸೆದು ಹೇಳಿದರು: ನಾನು ಇದನ್ನು ಬಳಸದಂತೆ ಒಂದು ಅಥವಾ ಎರಡು ಬಾರಿ ಅವನಿಗೆ ನಿಷೇಧಿಸದಿರುತ್ತಿದ್…

