“ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತಿದ್ದನೋ ಅವೆಲ್ಲವನ್ನೂ ಅವನ ಹೆಸರಿಗೆ ದಾಖಲಿಸಲಾಗುತ್ತದೆ.”
ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತ…

