ಖಂಡಿತವಾಗಿಯೂ (ಭವಿಷ್ಯದಲ್ಲಿ) ಸುಳ್ಳು ಹೇಳುವ ಮತ್ತು ಅನ್ಯಾಯ ಮಾಡುವ ಆಡಳಿತಗಾರರು ಬರುವರು. ಯಾರು ಅವರ ಸುಳ್ಳುಗಳನ್ನು ಸತ್ಯವೆಂದು ದೃಢೀಕರಿಸುತ್ತಾರೋ ಮತ್ತು ಅವರ ಅನ್ಯಾಯಕ್ಕೆ ಸಹಾಯ ಮಾಡುತ್ತಾರೋ, ಅವನು ನನ್ನವನಲ್ಲ ಮತ್ತು ನಾನು ಅವನವನಲ್ಲ
ಹುದೈಫಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ (ಭವಿಷ್ಯದಲ್ಲಿ) ಸುಳ್ಳು ಹೇಳುವ ಮತ್ತು ಅನ್ಯಾಯ ಮಾಡುವ ಆಡಳಿತಗಾರರು ಬರುವರು. ಯಾರು ಅವರ ಸುಳ್ಳುಗಳನ್ನು ಸತ್ಯವೆಂದು ದೃಢೀಕರಿಸುತ್ತಾರೋ ಮತ್ತು ಅವರ ಅನ್ಯಾಯಕ್ಕೆ ಸಹಾಯ ಮಾಡುತ…
Read hadeeth
3Views
0Cards
0Shares

