ಒಂದು ವೇಳೆ ಅವರು ಅದರಲ್ಲಿ ಬಿದ್ದಿದ್ದರೆ, ಅವರು ಪುನರುತ್ಥಾನ ದಿನದವರೆಗೆ ಅದರಿಂದ ಹೊರಬರುತ್ತಿರಲಿಲ್ಲ. ವಿಧೇಯತೆಯಿರಬೇಕಾದುದು ಒಳಿತಿನ ವಿಷಯಗಳಲ್ಲಿ ಮಾತ್ರ
ಅಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಸೈನ್ಯದ ತುಕಡಿಯನ್ನು ಕಳುಹಿಸಿ, ಅನ್ಸಾರ್‌ಗಳಲ್ಲಿ ಒಬ್ಬ ವ್ಯಕ್ತಿಯನ್ನು ಅದಕ್ಕೆ ನಾಯಕನನ್ನಾಗಿ ನೇಮಿಸಿದರು. ನಾಯಕನಿಗೆ ವಿಧೇಯವಾಗಿರಲು ಅವರಿಗೆ (ಸೈನಿಕರಿಗೆ) ಆದೇಶಿಸಿದರು. (ದಾರಿಯಲ…

