ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅವರ ಹಕ್ಕುಗಳನ್ನು ನೆರವೇರಿಸಿರಿ ಮತ್ತು ನಿಮ್ಮ ಹಕ್ಕನ್ನು ಅಲ್ಲಾಹನಲ್ಲಿ ಬೇಡಿಕೊಳ್ಳಿ
ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅ…

