ಅದರ ನೀರು ಶುದ್ಧವಾಗಿದೆ ಮತ್ತು ಅದರ ಶವವು ಧರ್ಮಸಮ್ಮತವಾಗಿದೆ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾವು ಕಡಲಿನಲ್ಲಿ ಪ್ರಯಾಣ ಮಾಡುವವರು. ನಾವು ನಮ್ಮೊಂದಿಗೆ ಸ್ವಲ್ಪ ನೀರನ್ನು ಒಯ್ಯುತ್ತೇವೆ. ಆ ನೀರಿನಿಂದ ನಾವು…

