افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

20hadeeths
Clear filters
Categories

ವುದು

12 hadeeths in this category
#3033HadeethEnc[صحيح]

ನಿಮ್ಮಲ್ಲೊಬ್ಬರು ವುದೂ (ಅಂಗಸ್ನಾನ) ಮಾಡುವಾಗ, ಮೂಗಿಗೆ ನೀರನ್ನು ಎಳೆದು ಹೊರಬಿಡಲಿ. ನಿಮ್ಮಲ್ಲೊಬ್ಬನು ಇಸ್ತಿಜ್ಮಾರ್ (ಕಲ್ಲು ಮುಂತಾದ ವಸ್ತುಗಳಿಂದ ಶುಚಿ) ಮಾಡುವಾಗ ಬೆಸ ಸಂಖ್ಯೆಯಲ್ಲಿ ಮಾಡಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ವುದೂ (ಅಂಗಸ್ನಾನ) ಮಾಡುವಾಗ, ಮೂಗಿಗೆ ನೀರನ್ನು ಎಳೆದು ಹೊರಬಿಡಲಿ. ನಿಮ್ಮಲ್ಲೊಬ್ಬನು ಇಸ್ತಿಜ್ಮಾರ್ (ಕಲ್ಲು ಮುಂತಾದ ವಸ್ತುಗಳಿಂದ ಶುಚಿ) ಮಾಡುವಾಗ ಬೆಸ ಸಂಖ್…

Read hadeeth
Share
#3284HadeethEnc[صحيح]

ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು…

Read hadeeth
Share
#3313HadeethEnc[صحيح]

ಯಾರು ನಾನಿಲ್ಲಿ ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ, ಇಹಲೋಕದ ಯಾವುದೇ ವಿಷಯದ ಬಗ್ಗೆ ಏನೂ ಯೋಚಿಸದೆ ಎರಡು ರಕಅತ್ ನಮಾಝ್ ನಿರ್ವಹಿಸುತ್ತಾರೋ ಅವರ ಗತ ಪಾಪಗಳನ್ನು ಅಲ್ಲಾಹು ಕ್ಷಮಿಸುತ್ತಾನೆ

ಉಸ್ಮಾನ್ ಬಿನ್ ಅಫ್ಫಾನ್ ರವರ ವಿಮೋಚಿತ ಗುಲಾಮರಾದ ಹುಮ್ರಾನ್ ರಿಂದ ವರದಿ: ಒಮ್ಮೆ ಉಸ್ಮಾನ್ ಬಿನ್ ಅಫ್ಫಾನ್ ವುದೂ ನಿರ್ವಹಿಸಲು ನೀರು ತರಿಸುವುದನ್ನು ಅವರು ಕಂಡರು. ಅವರು (ಉಸ್ಮಾನ್) ಪಾತ್ರೆಯಿಂದ ತಮ್ಮ ಎರಡು ಕೈಗಳಿಗೆ ನೀರು ಸುರಿದು, ಅವುಗಳನ್ನು ಮೂರು ಬಾರಿ ತೊಳೆದರು. ನಂತರ ಬಲಗೈಯನ್ನು ನೀರಿಗೆ ತೂರಿಸಿದರು. ನಂತರ ಬಾಯಿ ಮುಕ್ಕಳ…

Read hadeeth
Share
#3444HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ ತೋರಿಸಿದರು

ಯಹ್ಯಾ ಬಿನ್ ಉಮಾರ ಮಾಝಿನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬೂ ಹಸನ್ ಅಬ್ದುಲ್ಲಾ ಬಿನ್ ಝೈದ್‌ರೊಂದಿಗೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ (ಅಂಗಸ್ನಾನ) ಬಗ್ಗೆ ವಿಚಾರಿಸುವುದನ್ನು ನೋಡಿದೆ. ಆಗ ಅಬ್ದುಲ್ಲಾ ಬಿನ್ ಝೈದ್ ನೀರಿನ ಪಾತ್ರೆಯನ್ನು ತರ…

Read hadeeth
Share
#3534HadeethEnc[صحيح]

ನಿಮ್ಮಲ್ಲೊಬ್ಬರಿಗೆ ಅಶುದ್ಧಿಯುಂಟಾದರೆ ಅವರು ವುದೂ ನಿರ್ವಹಿಸುವ ತನಕ ಅಲ್ಲಾಹು ಅವರ ನಮಾಝನ್ನು ಸ್ವೀಕರಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share
#3731HadeethEnc[صحيح]

ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ;…

Read hadeeth
Share
#6263HadeethEnc[صحيح]

ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದಲೂ ಸಹ

ಉಸ್ಮಾನ್ ಬಿನ್ ಅಫ್ಫಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದ…

Read hadeeth
Share
#8377HadeethEnc[صحيح]

ನಿಮ್ಮಲ್ಲೊಬ್ಬರು ನಿದ್ರೆಯಿಂದ ಎದ್ದರೆ ಮೂರು ಬಾರಿ ಮೂಗಿನೊಳಗೆ ನೀರನ್ನು ಎಳೆದು ಹೊರಬಿಡಲಿ. ಏಕೆಂದರೆ ನಿಶ್ಚಯವಾಗಿಯೂ ಶೈತಾನನು ಅವರ ಮೂಗಿನ ಹೊಳ್ಳೆಯಲ್ಲಿ ರಾತ್ರಿಯನ್ನು ಕಳೆಯುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share
#8378HadeethEnc[صحيح]

ವುಝೂವನ್ನು ಪೂರ್ಣವಾಗಿ ನಿರ್ವಹಿಸು, ಬೆರಳುಗಳ ನಡುವೆ ನೀರು ಹರಿಸಿ ತಿಕ್ಕು, ಮತ್ತು ನಿನಗೆ ಉಪವಾಸ ಇಲ್ಲದಿದ್ದರೆ ಮೂಗಿಗೆ ನೀರು ಹಾಕಿ ಚೆನ್ನಾಗಿ ಆಳಕ್ಕೆ ಎಳೆದುಕೊ

ಲಖೀತ್ ಇಬ್ನ್ ಸಬಿರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಬನೂ ಮುಂತಫಿಖ್ ಗೋತ್ರದ ನಿಯೋಗಿಯಾಗಿ - ಅಥವಾ ಬನೂ ಮುಂತಫಿಖ್‌ನ ನಿಯೋಗದಲ್ಲಿ - ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದೆನು. ಅವರು (ಲಖೀತ್) ಹೇಳಿದರು: ನಾವು ಅಲ್ಲಾಹನ ಸಂದೇಶವಾಹಕರ (ಅವರ…

Read hadeeth
Share
#8386HadeethEnc[صحيح بشواهده]

ಒಬ್ಬ ವ್ಯಕ್ತಿ ವುದೂ ನಿರ್ವಹಿಸಿದರು ಮತ್ತು ತನ್ನ ಪಾದದಲ್ಲಿ ಉಗುರಿನ ಗಾತ್ರದ ಸ್ಥಳವನ್ನು ಬಿಟ್ಟುಬಿಟ್ಟರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದನ್ನು ನೋಡಿ ಹೇಳಿದರು: "ಹಿಂದಿರುಗಿ ಹೋಗು ಮತ್ತು ಅತ್ಯುತ್ತಮವಾಗಿ ವುದೂ ನಿರ್ವಹಿಸು." ಆ ವ್ಯಕ್ತಿ ಹಿಂದಿರುಗಿ ಹೋಗಿ, ನಂತರ ನಮಾಝ್ ನಿರ್ವಹಿಸಿದರು

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಉಮರ್ ಬಿನ್ ಖತ್ತಾಬ್ ನನಗೆ ತಿಳಿಸಿದರು: ಒಬ್ಬ ವ್ಯಕ್ತಿ ವುದೂ ನಿರ್ವಹಿಸಿದರು ಮತ್ತು ತನ್ನ ಪಾದದಲ್ಲಿ ಉಗುರಿನ ಗಾತ್ರದ ಸ್ಥಳವನ್ನು ಬಿಟ್ಟುಬಿಟ್ಟರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದನ್ನು ನೋಡಿ ಹೇಳಿದರು: "ಹಿಂದಿರುಗಿ ಹೋಗು ಮತ್ತು…

Read hadeeth
Share
#8387HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಸಾಅ್ ನಿಂದ ಐದು ಮುದ್ದ್ ವರೆಗಿನ ನೀರಿನಲ್ಲಿ ಸ್ನಾನ ಮಾಡುತ್ತಿದ್ದರು ಮತ್ತು ಒಂದು ಮುದ್ದ್ ನೀರಿನಲ್ಲಿ ವುದೂ ನಿರ್ವಹಿಸುತ್ತಿದ್ದರು

Read hadeeth
Share
#8388HadeethEnc[صحيح]

ಒಬ್ಬ ಮುಸಲ್ಮಾನನು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸಿ, ನಂತರ ಎದ್ದು ನಿಂತು ತನ್ನ ಹೃದಯ ಮತ್ತು ಮುಖವನ್ನು ಕೇಂದ್ರೀಕರಿಸಿ ಏಕಾಗ್ರತೆಯಿಂದ ಎರಡು ರಕಅತ್‌ ನಮಾಝ್ ನಿರ್ವಹಿಸಿದರೆ, ಅವನಿಗೆ ಸ್ವರ್ಗವು ಕಡ್ಡಾಯವಾಗದೇ ಇರುವುದಿಲ್ಲ

ಉಕ್ಬ ಬಿನ್ ಆಮಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸಲ್ಮಾನನು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸಿ, ನಂತರ ಎದ್ದು ನಿಂತು ತನ್ನ ಹೃದಯ ಮತ್ತು ಮುಖವನ್ನು ಕೇಂದ್ರೀಕರಿಸಿ ಏಕಾಗ್ರತೆಯಿಂದ ಎರಡು ರಕಅತ…

Read hadeeth
Share

Shopping Basket

Loading...