ನಿಮ್ಮಲ್ಲೊಬ್ಬನಿಗೆ ತನ್ನ ಹೊಟ್ಟೆಯೊಳಗೆ ಏನೋ ಅನುಭವವಾಗಿ, ಅದರಿಂದ ಏನಾದರೂ ಹೊರ ಬಂದಿದೆಯೋ ಇಲ್ಲವೋ ಎಂದು ಸಂಶಯವಾದರೆ, ಸದ್ದು ಕೇಳುವ ತನಕ ಅಥವಾ ವಾಸನೆ ಅನುಭವವಾಗುವ ತನಕ ಅವನು ಮಸೀದಿಯಿಂದ ಹೊರಹೋಗಬಾರದು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನಿಗೆ ತನ್ನ ಹೊಟ್ಟೆಯೊಳಗೆ ಏನೋ ಅನುಭವವಾಗಿ, ಅದರಿಂದ ಏನಾದರೂ ಹೊರ ಬಂದಿದೆಯೋ ಇಲ್ಲವೋ ಎಂದು ಸಂಶಯವಾದರೆ, ಸದ್ದು ಕೇಳುವ ತನಕ ಅಥವಾ ವಾಸನೆ ಅನುಭವ…

