افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

14hadeeths
Clear filters
Categories

ನಮಾಜಿನ ಶ್ರೇಷ್ಟತೆ

12 hadeeths in this category
#3365HadeethEnc[صحيح]

ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿಗೆ ಒಳಿತು ಮಾಡುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡುವುದು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿ(ಸ) ರೊಂದಿಗೆ ಕೇಳಿದೆ: “ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿ…

Read hadeeth
Share
#3366HadeethEnc[صحيح]

ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅ…

Read hadeeth
Share
#3512HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುತ್ತೇನೆ, ನಮಾಝ್ ಸಂಸ್ಥಾಪಿಸುತ್ತೇನೆ, ಝಕಾತ್ ನೀಡುತ್ತೇನೆ, ಕೇಳುತ್ತೇನೆ ಮತ್ತು ಅನುಸರಿಸುತ್ತೇನೆ ಹಾಗೂ ಎಲ್ಲಾ ಮುಸ್ಲಿಮರ ಹಿತಚಿಂತಕನಾಗಿರುತ್ತೇನೆ ಎಂದು ನಾನು ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷ್ಠೆಯ ಪ್ರತಿಜ್ಞೆ ಮಾಡಿದೆ

ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುತ್ತೇನೆ, ನಮಾಝ್ ಸಂಸ್ಥಾಪಿಸುತ್ತೇನೆ, ಝಕಾತ್ ನೀಡುತ್ತೇನೆ, ಕೇಳುತ್ತೇನೆ ಮತ್ತು ಅನುಸರಿಸುತ್ತೇನೆ ಹಾಗೂ ಎಲ್ಲಾ…

Read hadeeth
Share
#3591HadeethEnc[صحيح]

“ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ…

Read hadeeth
Share
#3732HadeethEnc[صحيح]

ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ ಒಂದುಸ್ಥಾನಯನ್ನು ಏರಿಸುವನು ಮತ್ತು ನಿಮ್ಮಿಂದ ಒಂದು ಪಾಪವನ್ನು ಅಳಿಸುವನು

ಮಅದಾನ್ ಬಿನ್ ಅಬೂ ತಲ್ಹ ಯಅಮರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸ್ವತಂತ್ರಗೊಳಿಸಿದ ಗುಲಾಮನಾದ ಸೌಬಾನ್‌ರನ್ನು ಭೇಟಿಯಾಗಿ ಹೇಳಿದೆ: ನನಗೆ ಒಂದು ಕರ್ಮವನ್ನು ತಿಳಿಸಿಕೊಡಿ. ನಾನು ಅದನ್ನು ಮಾಡಿದರೆ ಅದರ ಮೂಲಕ ಅಲ್…

Read hadeeth
Share
#4198HadeethEnc[صحيح]

ಯಾರು ಎರಡು ಬರದ್ (ತಂಪು) ನಮಾಝ್‌ಗಳನ್ನು ನಿರ್ವಹಿಸುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪ…

Read hadeeth
Share
#4968HadeethEnc[صحيح]

ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು ಬಾರಿ ಸ್ನಾನ ಮಾಡುತ್ತಿದ್ದರೆ, ಅವನಲ್ಲಿ ಏನಾದರೂ ಕೊಳೆ ಉಳಿಯಬಹುದೇ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು…

Read hadeeth
Share
#5435HadeethEnc[صحيح]

ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ

ಜುಂದುಬ್ ಬಿನ್ ಅಬ್ದುಲ್ಲಾ ಕಸ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ. ಆದ್ದರಿಂದ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ನಿಮ್ಮನ್ನು ಪ್ರಶ…

Read hadeeth
Share
#6215HadeethEnc[صحيح]

ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಮಾಝ್ ಮಾಡಿದವರು ಎಂದಿಗೂ ನರಕವನ್ನು ಪ್ರವೇಶಿಸುವುದಿಲ್ಲ

ಅಬೂ ಝುಹೈರ್ ಉಮಾರ ಬಿನ್ ರುಐಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರ…

Read hadeeth
Share
#6254HadeethEnc[صحيح]

ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು ಸರಿಯಾಗಿ ಪೂರ್ಣಗೊಳಿಸುತ್ತಾ ನಮಾಝ್ ನಿರ್ವಹಿಸಿದರೆ, ಅದು ಅವನ ಗತ ಪಾಪಗಳಿಗೆ ಪ್ರಾಯಶ್ಚಿತ್ತವಾಗುತ್ತದೆ—ಅವು ಮಹಾಪಾಪಗಳಲ್ಲದಿದ್ದರೆ. ಇದು ಎಲ್ಲಾ ಕಾಲಕ್ಕೂ ಅನ್ವಯಿಸುತ್ತದೆ.";

ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು…

Read hadeeth
Share
#65003HadeethEnc[صحيح]

ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್…

Read hadeeth
Share
#65004HadeethEnc[صحيح]

“ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ

ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿ…

Read hadeeth
Share

Shopping Basket

Loading...