ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಪ್ರಾರಂಭಿಸುವಾಗ ತಮ್ಮ ಎರಡು ಕೈಗಳನ್ನು ಹೆಗಲಿಗೆ ಸಮಾನಾಂತರವಾಗಿ ಎತ್ತುತ್ತಿದ್ದರು
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಪ್ರಾರಂಭಿಸುವಾಗ ತಮ್ಮ ಎರಡು ಕೈಗಳನ್ನು ಹೆಗಲಿಗೆ ಸಮಾನಾಂತರವಾಗಿ ಎತ್ತುತ್ತಿದ್ದರು. ಅದೇ ರೀತಿ, ರುಕೂ ಮಾಡುವಾಗಲೂ, ರುಕೂವಿನಿಂದ ತಲೆ ಎತ್ತುವಾಗಲೂ ಕೈಗಳನ್ನು ಎತ್ತುತ್ತಿ…

