افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

14hadeeths
Clear filters
Categories

ನಮಾಜಿನ ದಿಕ್ರ್‌ ಗಳು

12 hadeeths in this category
#3103HadeethEnc[صحيح]

ಓ ಅಲ್ಲಾಹ್! ನಾನು ನಿನ್ನಲ್ಲಿ ಸಮಾಧಿಯ ಶಿಕ್ಷೆಯಿಂದ, ನರಕ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಪರೀಕ್ಷೆಯಿಂದ ರಕ್ಷೆ ಬೇಡುತ್ತೇನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಾ ಹೇಳುತ್ತಿದ್ದರು: "ಓ ಅಲ್ಲಾಹ್! ನಾನು ನಿನ್ನಲ್ಲಿ ಸಮಾಧಿಯ ಶಿಕ್ಷೆಯಿಂದ, ನರಕ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಪರೀಕ…

Read hadeeth
Share
#3104HadeethEnc[صحيح]

ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗ…

Read hadeeth
Share
#3518HadeethEnc[صحيح]

ನಾನು ನಿನಗೆ ಉಪದೇಶ ಮಾಡುತ್ತಿದ್ದೇನೆ. ಎಲ್ಲಾ ನಮಾಝ್‌ಗಳ ನಂತರ ಹೀಗೆ ಹೇಳುವುದನ್ನು ಬಿಟ್ಟುಬಿಡಬೇಡ: ಓ ಅಲ್ಲಾಹ್! ನಿನ್ನನ್ನು ಸ್ಮರಿಸಲು, ನಿನಗೆ ಕೃತಜ್ಞತೆ ಸಲ್ಲಿಸಲು ಮತ್ತು ಉತ್ತಮವಾದ ರೀತಿಯಲ್ಲಿ ನಿನ್ನ ಆರಾಧನೆ ಮಾಡಲು ನನಗೆ ಸಹಾಯ ಮಾಡು

ಮುಆದ್ ಬಿನ್ ಜಬಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕೈ ಹಿಡಿದು ಹೇಳಿದರು: "ಓ ಮುಆದ್, ಅಲ್ಲಾಹನಾಣೆ! ಖಂಡಿತವಾಗಿಯೂ ನಾನು ನಿನ್ನನ್ನು ಪ್ರೀತಿಸುತ್ತೇನೆ." ನಂತರ ಅವರು ಹೇಳಿದರು: "ಓ ಮುಆದ್, ನಾನು ನಿನಗೆ ಉಪದೇಶ ಮಾಡುತ್ತಿದ್ದೇನೆ…

Read hadeeth
Share
#3566HadeethEnc[صحيح]

ಓ ಅಲ್ಲಾಹ್! ನಿನ್ನ ಕೋಪದಿಂದ ನಿನ್ನ ತೃಪ್ತಿಯಲ್ಲಿ ಮತ್ತು ನಿನ್ನ ಶಿಕ್ಷೆಯಿಂದ ನಿನ್ನ ಕ್ಷೇಮದಲ್ಲಿ ನಾನು ರಕ್ಷಣೆಯನ್ನು ಬೇಡುತ್ತೇನೆ. ನಿನಗೆ ವಿರುದ್ಧವಾಗಿ ನಿನ್ನಲ್ಲೇ ನಾನು ಆಶ್ರಯವನ್ನು ಬೇಡುತ್ತೇನೆ. ನೀನು ನಿನ್ನನ್ನು ಪ್ರಶಂಸಿಸಿದಂತೆ ನನಗೆ ನಿನ್ನ ಪ್ರಶಂಸೆಯನ್ನು ಎಣಿಸಲು ಸಾಧ್ಯವಿಲ್ಲ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಒಂದು ರಾತ್ರಿ ನಾನು ಅಲ್ಲಾಹನ ಸಂದೇಶವಾಹಕರನ್ನು ಹಾಸಿಗೆಯಲ್ಲಿ ಕಾಣದೆ ಹೋದಾಗ ಅವರನ್ನು ಹುಡುಕಿದೆ. ನನ್ನ ಕೈ ಅವರ ಪಾದಗಳ ನಡುಭಾಗಕ್ಕೆ ತಾಗಿತು. ಅವರು ಮಸೀದಿಯಲ್ಲಿ ನಮಾಝ್ ಮಾಡುತ್ತಿದ್ದರು ಮತ್ತು ಅವರ ಪಾದಗಳು ನೆಟ್ಟಗಿದ್ದವು (ಅವರು ಸಾಷ್ಟಾಂಗ ಮಾಡು…

Read hadeeth
Share
#5212HadeethEnc[صحيح]

ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್‌ಹಾನಕ ರಬ್ಬನಾ ವಬಿಹಮ್ದಿಕ್, ಅಲ್ಲಾಹುಮ್ಮಗ್‌ಫಿರ್ ಲೀ (ನಮ್ಮ ಪರಿಪಾಲಕನೇ, ನೀನು ಪರಮ ಪವಿತ್ರನು. ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ. ಓ ಅಲ್ಲಾಹ್, ನನ್ನನ್ನು ಕ್ಷಮಿಸು) ಎಂದು ಹೇಳದೇ ಇರುತ್ತಿರಲಿಲ್ಲ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್‌ಹಾನಕ ರಬ್ಬನಾ ವಬಿಹಮ…

Read hadeeth
Share
#5377HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಬಳಿಗೆ ಬಂದಾಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ! ನಿಮಗೆ ಹೇಗೆ ಸಲಾಂ ಹೇಳುವುದೆಂದು ನಮಗೆ ತಿಳಿದಿದೆ. ಆದರೆ ನಾವು ನಿಮ್ಮ ಮೇಲೆ ಸಲಾತ್ ಹೇಳುವುದು ಹೇಗೆ?

ಅಬ್ದುರ್‍ರಹ್ಮಾನ್ ಬಿನ್ ಅಬೂ ಲೈಲಾ ರಿಂದ ವರದಿ. ಅವರು ಹೇಳಿದರು: ಕಅಬ್ ಬಿನ್ ಉಜ್ರ ನನ್ನನ್ನು ಭೇಟಿಯಾಗಿ ಕೇಳಿದರು: "ನಾನು ನಿಮಗೆ ಒಂದು ಉಡುಗೊರೆಯನ್ನು ನೀಡಲೇ? ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಬಳಿಗೆ ಬಂದಾಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ! ನಿಮಗೆ…

Read hadeeth
Share
#6203HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳ ನಂತರ ಇವುಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು

ಅಬೂ ಝುಬೈರ್ ರಿಂದ ವರದಿ. ಅವರು ಹೇಳಿದರು: ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್. ಲಾ ಇಲಾಹ ಇಲ್ಲಲ್ಲಾಹು, ವಲಾ ನಅ್‌ಬು…

Read hadeeth
Share
#6259HadeethEnc[صحيح]

ಕಡ್ಡಾಯ ನಮಾಝ್‌ಗಳ ನಂತರ ಕೆಲವು ಸ್ಮರಣೆಗಳಿದ್ದು, ಅವುಗಳನ್ನು ಪಠಿಸುವವನು—ಅಥವಾ ಕಾರ್ಯಗತಗೊಳಿಸುವವನು—ಎಂದಿಗೂ ನಿರಾಶನಾಗುವುದಿಲ್ಲ. ಮೂವತ್ತಮೂರು ತಸ್ಬೀಹ್‌ಗಳು, ಮೂವತ್ತಮೂರು ತಹ್ಮೀದ್‌ಗಳು ಮತ್ತು ಮೂವತ್ತನಾಲ್ಕು ತಕ್ಬೀರ್‌ಗಳು

ಕಅಬ್ ಬಿನ್ ಉಜ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕಡ್ಡಾಯ ನಮಾಝ್‌ಗಳ ನಂತರ ಕೆಲವು ಸ್ಮರಣೆಗಳಿದ್ದು, ಅವುಗಳನ್ನು ಪಠಿಸುವವನು—ಅಥವಾ ಕಾರ್ಯಗತಗೊಳಿಸುವವನು—ಎಂದಿಗೂ ನಿರಾಶನಾಗುವುದಿಲ್ಲ. ಮೂವತ್ತಮೂರು ತಸ್ಬೀಹ್‌ಗಳು, ಮೂವತ್ತ…

Read hadeeth
Share
#10930HadeethEnc[حسن بشواهده]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗೆ ಸನ್ಮಾರ್ಗವನ್ನು ತೋರಿಸು ಮತ್ತು ನನಗೆ ಜೀವನೋಪಾಯವನ್ನು ದಯಪಾಲಿಸು) ಎಂದು ಹೇಳುತ್ತಿದ್ದರು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗ…

Read hadeeth
Share
#10947HadeethEnc[صحيح]

ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್

ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಇಸ್ತಿಗ್ಫಾರ್ (ಕ್ಷಮೆಯಾಚನೆ) ಮಾಡುತ್ತಿದ್ದರು. ನಂತರ ಹೀಗೆ ಹೇಳುತ್ತಿದ್ದರು: "ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜ…

Read hadeeth
Share
#10948HadeethEnc[صحيح]

ಯಾರು ಎಲ್ಲಾ ನಮಾಝ್‌ಗಳ ನಂತರ ಮೂವತ್ತಮೂರು ಬಾರಿ ಸುಬ್‌ಹಾನಲ್ಲಾಹ್, ಮೂವತ್ತಮೂರು ಬಾರಿ ಅಲ್-ಹಮ್ದುಲಿಲ್ಲಾಹ್ ಮತ್ತು ಮೂವತ್ತಮೂರು ಬಾರಿ ಅಲ್ಲಾಹು ಅಕ್ಬರ್ ಹೇಳುತ್ತಾರೋ—ಇವು ಒಟ್ಟು ತೊಂಬತ್ತೊಂಬತ್ತು— ಮತ್ತು ನೂರನ್ನು ಪೂರ್ತಿ ಮಾಡಲು, ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್ ಎಂದು ಪಠಿಸುತ್ತಾರೋ, ಅವರ ಪಾಪಗಳೆಲ್ಲವನ್ನೂ ಕ್ಷಮಿಸಲಾಗುವುದು. ಅವು ಸಮುದ್ರದ ನೊರೆಗಳಷ್ಟಿದ್ದರೂ ಸಹ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಎಲ್ಲಾ ನಮಾಝ್‌ಗಳ ನಂತರ ಮೂವತ್ತಮೂರು ಬಾರಿ ಸುಬ್‌ಹಾನಲ್ಲಾಹ್, ಮೂವತ್ತಮೂರು ಬಾರಿ ಅಲ್-ಹಮ್ದುಲಿಲ್ಲಾಹ್ ಮತ್ತು ಮೂವತ್ತಮೂರು ಬಾರಿ ಅಲ್ಲಾಹು ಅಕ್ಬರ್ ಹೇಳುತ್ತಾರೋ—ಇವು ಒಟ…

Read hadeeth
Share

Shopping Basket

Loading...