Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ನಮಾಜಿಗಳು ಮಾಡುವ ತಪ್ಪುಗಳು
ಕೆಲವು ಜನರಿಗೆ ಏನಾಗಿದೆ? ಅವರು ತಮ್ಮ ನಮಾಝ್ನಲ್ಲಿ ತಮ್ಮ ದೃಷ್ಟಿಗಳನ್ನು ಆಕಾಶದ ಕಡೆಗೆ ಏಕೆ ಎತ್ತುತ್ತಾರೆ?". ಆ ವಿಷಯದಲ್ಲಿ ಅವರು ತೀಕ್ಷ್ಣವಾಗಿ ಮಾತನಾಡಿದರು. ಎಷ್ಟರವರೆಗೆಂದರೆ ಅವರು ಹೇಳಿದರು: "ಅವರು ಖಂಡಿತವಾಗಿಯೂ ಹಾಗೆ ಮಾಡುವುದನ್ನು ನಿಲ್ಲಿಸಬೇಕು, ಅಥವಾ ಖಂಡಿತವಾಗಿಯೂ ಅವರ ದೃಷ್ಟಿಗಳನ್ನು ಕಿತ್ತುಕೊಳ್ಳಲಾಗುವುದು
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕೆಲವು ಜನರಿಗೆ ಏನಾಗಿದೆ? ಅವರು ತಮ್ಮ ನಮಾಝ್ನಲ್ಲಿ ತಮ್ಮ ದೃಷ್ಟಿಗಳನ್ನು ಆಕಾಶದ ಕಡೆಗೆ ಏಕೆ ಎತ್ತುತ್ತಾರೆ?". ಆ ವಿಷಯದಲ್ಲಿ ಅವರು ತೀಕ್ಷ್ಣವಾಗಿ ಮಾತನಾಡಿದರು…
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಅನ್ನು 'ತಕ್ಬೀರ್' (ಅಲ್ಲಾಹು ಅಕ್ಬರ್ ಎಂದು ಹೇಳುವ) ಮೂಲಕ ಮತ್ತು ಕುರ್ಆನ್ ಪಾರಾಯಣವನ್ನು 'ಅಲ್-ಹಮ್ದು ಲಿಲ್ಲಾಹಿ ರಬ್ಬಿಲ್ ಆಲಮೀನ್' (ಸೂರ ಅಲ್-ಫಾತಿಹಾ) ಮೂಲಕ ಆರಂಭಿಸುತ್ತಿದ್ದರು
ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಅನ್ನು 'ತಕ್ಬೀರ್' (ಅಲ್ಲಾಹು ಅಕ್ಬರ್ ಎಂದು ಹೇಳುವ) ಮೂಲಕ ಮತ್ತು ಕುರ್ಆನ್ ಪಾರಾಯಣವನ್ನು 'ಅಲ್-ಹಮ್ದು ಲಿಲ್ಲಾಹಿ ರಬ್ಬಿಲ್ ಆಲಮೀನ್' (ಸೂರ ಅ…
ಯಾರಾದರೂ ನಮಾಝನ್ನು ಮರೆತುಬಿಟ್ಟರೆ ನೆನಪಾದಾಗ ಅದನ್ನು ನಿರ್ವಹಿಸಲಿ. ಇದಲ್ಲದೆ ಅದಕ್ಕೆ ಬೇರೆ ಪ್ರಾಯಶ್ಚಿತ್ತವಿಲ್ಲ
ಕಳ್ಳತನ ಮಾಡುವವರಲ್ಲಿ ಅತಿಕೆಟ್ಟವರು ನಮಾಝ್ನಲ್ಲಿ ಕಳ್ಳತನ ಮಾಡುವವರು." ಸಹಾಬಿಗಳು ಕೇಳಿದರು: "ನಮಾಝ್ನಲ್ಲಿ ಕಳ್ಳತನ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅದರ ರುಕೂ ಮತ್ತು ಸುಜೂದ್ಗಳನ್ನು ಪೂರ್ಣಗೊಳಿಸದಿರುವುದು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕಳ್ಳತನ ಮಾಡುವವರಲ್ಲಿ ಅತಿಕೆಟ್ಟವರು ನಮಾಝ್ನಲ್ಲಿ ಕಳ್ಳತನ ಮಾಡುವವರು." ಸಹಾಬಿಗಳು ಕೇಳಿದರು: "ನಮಾಝ್ನಲ್ಲಿ ಕಳ್ಳತನ ಮಾಡುವುದು ಹೇಗೆ?" ಅವರು ಉತ್ತರಿಸಿದರು…

