ನಿಮ್ಮಲ್ಲೊಬ್ಬರಿಗೆ ನಮಾಝ್‌ನಲ್ಲಿ ಸಂಶಯವುಂಟಾಗಿ ತಾನು ಮೂರು ರಕಅತ್ ನಿರ್ವಹಿಸಿದ್ದೇನೋ ಅಥವಾ ನಾಲ್ಕು ರಕಅತ್ ನಿರ್ವಹಿಸಿದ್ದೇನೋ ಎಂದು ತಿಳಿಯಲಾಗದಿದ್ದರೆ, ಅವನು ಆ ಸಂಶಯವನ್ನು ಉಪೇಕ್ಷಿಸಿ ತನಗೆ ಖಾತ್ರಿಯಿರುವುದರ ಆಧಾರದಲ್ಲಿ ಮುಂದುವರಿಯಲಿ. ನಂತರ, ಸಲಾಂ ಹೇಳುವುದಕ್ಕೆ ಮೊದಲು ಎರಡು ಸುಜೂದ್‌ಗಳನ್ನು ನಿರ್ವಹಿಸಲಿ
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರಿಗೆ ನಮಾಝ್‌ನಲ್ಲಿ ಸಂಶಯವುಂಟಾಗಿ ತಾನು ಮೂರು ರಕಅತ್ ನಿರ್ವಹಿಸಿದ್ದೇನೋ ಅಥವಾ ನಾಲ್ಕು ರಕಅತ್ ನಿರ್ವಹಿಸಿದ್ದೇನೋ ಎಂದು ತಿಳಿಯಲಾಗದಿದ್ದ…

