Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ಇಮಾಮ್ ಮತ್ತು ಅವನ ಹಿಂದೆ ಪ್ರಾರ್ಥನೆ ಸಲ್ಲಿಸುವವರಿಗೆ ಸಂಭಂಧಿಸಿದ ನಿಯಮಗಳು
ಇಮಾಮರು ತಲೆ ಎತ್ತುವುದಕ್ಕಿಂತ ಮೊದಲು ತಲೆ ಎತ್ತುವವರು, ಅಲ್ಲಾಹು ಅವರ ತಲೆಯನ್ನು ಕತ್ತೆಯ ತಲೆಯಾಗಿ, ಅಥವಾ ಅವರ ರೂಪವನ್ನು ಕತ್ತೆಯ ರೂಪವಾಗಿ ಮಾರ್ಪಡಿಸುವನು ಎಂದು ಭಯಪಡುವುದಿಲ್ಲವೇ?
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಸಮಿಅಲ್ಲಾಹು ಲಿಮನ್ ಹಮಿದಹ್' (ತನ್ನನ್ನು ಸ್ತುತಿಸಿದವನ ಮಾತನ್ನು ಅಲ್ಲಾಹು ಕೇಳಲಿ) ಎಂದು ಹೇಳಿದಾಗ, ಅವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಷ್ಟಾಂಗ (ಸಜ್ದ) ಮಾಡುವವರೆಗೆ ನಮ್ಮಲ್ಲಿ ಯಾರೂ ತಮ್ಮ ಬೆನ್ನನ್ನು ಬಾಗಿಸುತ್ತಿರಲಿಲ್ಲ. ನಂತರ ನಾವು ಅವರ ಹಿಂದೆ ಸಾಷ್ಟಾಂಗ ಮಾಡುತ್ತಿದ್ದೆವು
ಅಬ್ದುಲ್ಲಾ ಇಬ್ನ್ ಯಝೀದ್ ಅಲ್-ಖತ್ಮೀ ಅವರಿಂದ ವರದಿ: ಬರಾ ಇಬ್ನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು — ಅವರು ಎಂದೂ ಸುಳ್ಳು ಹೇಳುವವರಲ್ಲ — ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಸಮಿಅಲ್ಲಾಹು ಲಿಮನ್ ಹಮಿದಹ್' (ತನ್ನನ್ನು ಸ್ತುತಿಸಿದವನ ಮಾತನ್…
ಒಬ್ಬ ವ್ಯಕ್ತಿ ಸಾಲಿನಲ್ಲಿ ಒಬ್ಬಂಟಿಯಾಗಿ ನಿಂತು ನಮಾಝ್ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನೋಡಿದರು. ಅವರು ಆತನಿಗೆ ನಮಾಝ್ ಅನ್ನು ಪುನರಾವರ್ತಿಸಲು ಆಜ್ಞಾಪಿಸಿದರು
ನೀವು ನಮಾಝ್ ಮಾಡುವಾಗ ನಿಮ್ಮ ಸಾಲುಗಳನ್ನು ನೇರಗೊಳಿಸಿರಿ. ನಂತರ ನಿಮ್ಮಲ್ಲೊಬ್ಬರು ನಮಾಝ್‌ಗೆ ಇಮಾಮತ್ (ಮುಂದಾಳುತ್ವ) ವಹಿಸಲಿ. ಅವರು ತಕ್ಬೀರ್ ಹೇಳಿದರೆ ನೀವು ಕೂಡ ತಕ್ಬೀರ್ ಹೇಳಿರಿ
ಹಿತ್ತಾನ್ ಬಿನ್ ಅಬ್ದುಲ್ಲಾ ರಕಾಶಿ ಹೇಳುತ್ತಾರೆ: ನಾನು ಅಬೂ ಮೂಸಾ ಅಶ್‌ಅರಿ ಯವರೊಂದಿಗೆ ನಮಾಝ್ ನಿರ್ವಹಿಸಿದೆ. ನಾವು ಕೊನೆಯ ಕೂರುವಿಕೆಗೆ ತಲುಪಿದಾಗ, ಹಿಂದಿನ ಸಾಲಿನಲ್ಲಿದ್ದ ಒಬ್ಬ ವ್ಯಕ್ತಿ ಹೇಳಿದರು: "ನಮಾಝನ್ನು ಒಳಿತು ಮತ್ತು ಝಕಾತ್‌ಗಳ ಜೊತೆಗೆ ಕಡ್ಡಾಯಗೊಳಿಸಲಾಗಿದೆ." ಅಬೂ ಮೂಸಾರವರು ನಮಾಝ್ ಮುಗಿಸಿದ ನಂತರ ಹಿಂದೆ ತಿರುಗಿ…

