ಜನರು ಜುಮುಅ (ಶುಕ್ರವಾರದ) ನಮಾಝ್‌ಗಳನ್ನು ಬಿಡುವುದನ್ನು ಖಂಡಿತವಾಗಿಯೂ ನಿಲ್ಲಿಸಬೇಕು. ಇಲ್ಲದಿದ್ದರೆ, ಅಲ್ಲಾಹು ಅವರ ಹೃದಯಗಳ ಮೇಲೆ ಖಂಡಿತವಾಗಿಯೂ ಮೊಹರು ಹಾಕುವನು. ನಂತರ ಅವರು ಖಂಡಿತವಾಗಿಯೂ ನಿರ್ಲಕ್ಷ್ಯರಾಗಿ ಬಿಡುವರು
ಅಬ್ದುಲ್ಲಾ ಇಬ್ನ್ ಉಮರ್ ಮತ್ತು ಅಬೂ ಹುರೈರಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರಿಬ್ಬರು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮಿಂಬರ್ (ಪ್ರವಚನ ಪೀಠ) ನ ಮರದ ಮೆಟ್ಟಿಲುಗಳ ಮೇಲೆ (ನಿಂತು) ಹೇಳುತ್ತಿರುವುದನ್ನು ಕೇಳಿದರು: "ಜನರು ಜುಮುಅ (ಶುಕ್ರವಾರದ) ನಮಾಝ್…
Read hadeeth
2Views
0Cards
0Shares

