ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಕುರ್ಆನ್ನ ಒಂದು ಸೂರಃವನ್ನು (ಅಧ್ಯಾಯವನ್ನು) ಕಲಿಸುವಂತೆ ಪ್ರತಿಯೊಂದು ವಿಷಯದಲ್ಲೂ ಇಸ್ತಿಖಾರ (ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ) ಮಾಡುವುದನ್ನು ಕಲಿಸುತ್ತಿದ್ದರು
ಜಾಬಿರ್ ಬಿನ್ ಅಬ್ದಿಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಕುರ್ಆನ್ನ ಒಂದು ಸೂರಃವನ್ನು (ಅಧ್ಯಾಯವನ್ನು) ಕಲಿಸುವಂತೆ ಪ್ರತಿಯೊಂದು ವಿಷಯದಲ್ಲೂ ಇಸ್ತಿಖಾರ (ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ) ಮಾಡುವುದನ…

