ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಏಳು ವಿಷಯಗಳನ್ನು ಮಾಡಲು ಆದೇಶಿಸಿದರು ಮತ್ತು ಏಳು ವಿಷಯಗಳಿಂದ ನಮ್ಮನ್ನು ತಡೆದರು
ಬರಾಅ್ ಬಿನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಏಳು ವಿಷಯಗಳನ್ನು ಮಾಡಲು ಆದೇಶಿಸಿದರು ಮತ್ತು ಏಳು ವಿಷಯಗಳಿಂದ ನಮ್ಮನ್ನು ತಡೆದರು: ರೋಗಿಯನ್ನು ಸಂದರ್ಶಿಸುವುದು, ಜನಾಝಾವನ್ನು (ಮೃತ ದೇಹವನ್ನು) ಹಿಂಬಾಲಿಸು…

