ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮೊಂದಿಗೆ ಇದ್ದಾಗ, ನಾವು ಚಿಕ್ಕವರು, ದೊಡ್ಡವರು, ಸ್ವತಂತ್ರರು ಮತ್ತು ಗುಲಾಮರು ಹೀಗೆ ಎಲ್ಲರ ಪರವಾಗಿಯೂ, ಒಂದು ಸಾಅ್ ಆಹಾರ, ಅಥವಾ ಒಂದು ಸಾಅ್ ಗಿಣ್ಣು, ಅಥವಾ ಒಂದು ಸಾಅ್ ಬಾರ್ಲಿ, ಅಥವಾ ಒಂದು ಸಾಅ್ ಖರ್ಜೂರ, ಅಥವಾ ಒಂದು ಸಾಅ್ ಒಣದ್ರಾಕ್ಷಿ ಫಿತ್ರ್ ಝಕಾತ್ ನೀಡುತ್ತಿದ್ದೆವು
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮೊಂದಿಗೆ ಇದ್ದಾಗ, ನಾವು ಚಿಕ್ಕವರು, ದೊಡ್ಡವರು, ಸ್ವತಂತ್ರರು ಮತ್ತು ಗುಲಾಮರು ಹೀಗೆ ಎಲ್ಲರ ಪರವಾಗಿಯೂ, ಒಂದು ಸಾಅ್ ಆಹಾರ, ಅಥವಾ ಒಂದು ಸಾಅ್ ಗಿಣ್ಣು, ಅಥವಾ…

