افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

10hadeeths
Clear filters
Categories

ನಫ್ಲ್ ಸದಕಾ

10 hadeeths in this category
#3358HadeethEnc[صحيح]

ಯಾರು ಈ ಹೆಣ್ಣು ಮಕ್ಕಳ ಜವಾಬ್ದಾರಿಯನ್ನು ವಹಿಸುತ್ತಾನೋ ಮತ್ತು ಅವರಿಗೆ ಉತ್ತಮವಾಗಿ ಉಪಚರಿಸುತ್ತಾನೋ, ಅವರು (ಹೆಣ್ಣು ಮಕ್ಕಳು) ಅವನಿಗೆ ನರಕಕ್ಕೆ (ಹೋಗದಂತೆ) ಒಂದು ತಡೆಯಾಗುತ್ತಾರೆ

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪತ್ನಿ ಹಾಗೂ ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಒಬ್ಬ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನನ್ನ ಬಳಿಗೆ (ಸಹಾಯ) ಕೇಳಲು ಬಂದಳು. ಆಗ ನನ್ನ ಬಳಿ ಒಂದು ಖರ್ಜೂರವನ್ನು ಹೊರತುಪಡಿಸಿ ಬೇರೇನೂ ಇರ…

Read hadeeth
Share
#3379HadeethEnc[صحيح]

ದಾಸರು ಬೆಳಗನ್ನು ಪ್ರವೇಶಿಸುವ ಪ್ರತಿ ದಿನವೂ ಎರಡು ದೇವದೂತರುಗಳು ಇಳಿದು ಬರುತ್ತಾರೆ. ಆಗ ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಖರ್ಚು ಮಾಡುವವರಿಗೆ ಬದಲಿಯನ್ನು ನೀಡು. ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಾಸರು ಬೆಳಗನ್ನು ಪ್ರವೇಶಿಸುವ ಪ್ರತಿ ದಿನವೂ ಎರಡು ದೇವದೂತರುಗಳು ಇಳಿದು ಬರುತ್ತಾರೆ. ಆಗ ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಖರ್ಚು ಮಾಡುವವರಿಗೆ ಬದಲಿಯನ್ನು ನೀಡು. ಇನ್ನೊಬ್ಬರು ಹ…

Read hadeeth
Share
#3599HadeethEnc[صحيح]

ಮೇಲಿನ ಕೈಯು ಕೆಳಗಿನ ಕೈಗಿಂತ ಉತ್ತಮವಾಗಿದೆ

ಅಬ್ದುಲ್ಲಾ ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಿಂಬರ್ (ಪ್ರವಚನ ಪೀಠ) ನ ಮೇಲೆ ನಿಂತು, ದಾನ-ಧರ್ಮ, (ಭಿಕ್ಷೆ ಬೇಡುವುದರಿಂದ) ದೂರವಿರುವುದು, ಮತ್ತು ಬೇಡುವುದು ಮುಂತಾದವುಗಳ ಬಗ್ಗೆ ಉಲ್ಲೇಖಿಸುತ್ತಾ ಹೇಳಿದರು: "ಮೇಲಿನ…

Read hadeeth
Share
#4558HadeethEnc[صحيح]

ಅಲ್ಲಾಹು ನಿಮಗೆ ದಾನವಾಗಿ ನೀಡಲು ಸಾಧ್ಯವಾಗುವಂತಹದ್ದನ್ನು ಒದಗಿಸಿಲ್ಲವೇ? ಪ್ರತಿ ತಸ್ಬೀಹ್ (ಸುಬ್‌ಹಾನಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಕ್ಬೀರ್ (ಅಲ್ಲಾಹು ಅಕ್ಬರ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಹ್ಮೀದ್ (ಅಲ್‌ಹಮ್ದುಲಿಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಮತ್ತು ಪ್ರತಿ ತಹ್ಲೀಲ್ (ಲಾ ಇಲಾಹ ಇಲ್ಲಲ್ಲಾಹ್ ಎಂದು ಹೇಳುವುದು) ದಾನವಾಗಿದೆ. ಒಳಿತನ್ನು ಆದೇಶಿಸುವುದು ದಾನವಾಗಿದೆ, ಕೆಡುಕನ್ನು ತಡೆಯುವುದು ದಾನವಾಗಿದೆ, ಮತ್ತು ನಿಮ್ಮಲ್ಲಿ ಒಬ್ಬರು ಲೈಂಗಿಕ ಬಯಕೆಯನ್ನು ಪೂರೈಸುವುದರಲ್ಲಿ ಸಹ ದಾನವಿದೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೆಲವು ಸಹಾಬಿಗಳು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಸಂದೇಶವಾಹಕರೇ! ಶ್ರೀಮಂತರು ಎಲ್ಲಾ ಪುಣ್ಯಗಳನ್ನು ತೆಗೆದುಕೊಂಡು ಹೋದರು. ಅವರು ನಾವು ನಮಾಝ್ ಮಾ…

Read hadeeth
Share
#5512HadeethEnc[صحيح]

“ದಾನ ಮಾಡಿದ ಕಾರಣ ಯಾವುದೇ ಆಸ್ತಿ ಕಡಿಮೆಯಾಗಿಲ್ಲ. (ಇತರರನ್ನು) ಮನ್ನಿಸುವ ಗುಣವಿರುವ ದಾಸನಿಗೆ ಅಲ್ಲಾಹು ಗೌರವವನ್ನಲ್ಲದೆ ಬೇರೇನನ್ನೂ ಹೆಚ್ಚಿಸಿಲ್ಲ. ಯಾರು ಅಲ್ಲಾಹನಿಗಾಗಿ ವಿನಯ ತೋರುತ್ತಾನೋ ಅವನನ್ನು ಅಲ್ಲಾಹು ಉನ್ನತಿಗೇರಿಸದೇ ಇರಲಾರ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ದಾನ ಮಾಡಿದ ಕಾರಣ ಯಾವುದೇ ಆಸ್ತಿ ಕಡಿಮೆಯಾಗಿಲ್ಲ. (ಇತರರನ್ನು) ಮನ್ನಿಸುವ ಗುಣವಿರುವ ದಾಸನಿಗೆ ಅಲ್ಲಾಹು ಗೌರವವನ್ನಲ್ಲದೆ ಬೇರೇನನ್ನೂ ಹೆಚ್ಚಿಸಿಲ್ಲ. ಯಾರು ಅಲ್ಲಾಹನಿಗಾಗಿ ವಿನ…

Read hadeeth
Share
#5805HadeethEnc[صحيح]

ಅಲ್ಲಾಹು ಹೇಳಿದನು: "ಓ ಆದಮನ ಮಗನೇ! ಖರ್ಚು ಮಾಡು. ನಾನು ನಿನಗಾಗಿ ಖರ್ಚು ಮಾಡುತ್ತೇನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#5813HadeethEnc[صحيح]

ನೀನು ಅಲ್ಲಾಹುವಿನ ಮಾರ್ಗದಲ್ಲಿ ಖರ್ಚು ಮಾಡಿದ ಒಂದು ದೀನಾರ್ (ಬಂಗಾರದ ನಾಣ್ಯ), ನೀನು ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸಲು ಖರ್ಚು ಮಾಡಿದ ಒಂದು ದೀನಾರ್, ನೀನು ಒಬ್ಬ ಬಡವನಿಗೆ/ನಿರ್ಗತಿಕನಿಗೆ ದಾನವಾಗಿ ನೀಡಿದ ಒಂದು ದೀನಾರ್ ಮತ್ತು ನೀನು ನಿನ್ನ ಕುಟುಂಬಕ್ಕಾಗಿ ಖರ್ಚು ಮಾಡಿದ ಒಂದು ದೀನಾರ್. ಇವುಗಳಲ್ಲಿ ಅತ್ಯಧಿಕ ಪ್ರತಿಫಲವುಳ್ಳದ್ದು ನೀನು ನಿನ್ನ ಕುಟುಂಬಕ್ಕಾಗಿ ಖರ್ಚು ಮಾಡಿದ್ದಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀನು ಅಲ್ಲಾಹುವಿನ ಮಾರ್ಗದಲ್ಲಿ ಖರ್ಚು ಮಾಡಿದ ಒಂದು ದೀನಾರ್ (ಬಂಗಾರದ ನಾಣ್ಯ), ನೀನು ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸಲು ಖರ್ಚು ಮಾಡಿದ ಒಂದು ದೀನಾ…

Read hadeeth
Share
#6615HadeethEnc[صحيح]

ನಿಮ್ಮಲ್ಲಿ ಪ್ರತಿಯೊಬ್ಬರೊಂದಿಗೂ ಅಲ್ಲಾಹು ನೇರವಾಗಿ ಮಾತನಾಡುವನು. ಅಲ್ಲಾಹು ಮತ್ತು ಅವನ ನಡುವೆ ಯಾವುದೇ ಅನುವಾದಕನು ಇರುವುದಿಲ್ಲ

ಅದೀ ಬಿನ್ ಹಾತಿಂ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಪ್ರತಿಯೊಬ್ಬರೊಂದಿಗೂ ಅಲ್ಲಾಹು ನೇರವಾಗಿ ಮಾತನಾಡುವನು. ಅಲ್ಲಾಹು ಮತ್ತು ಅವನ ನಡುವೆ ಯಾವುದೇ ಅನುವಾದಕನು ಇರುವುದಿಲ್ಲ. ಆಗ ಅವನು ತನ್ನ ಬಲಭಾ…

Read hadeeth
Share
#65014HadeethEnc[حسن]

ಕರ್ಮಗಳಲ್ಲಿ ಆರು ವಿಧಗಳಿವೆ. ಮನುಷ್ಯರಲ್ಲಿ ನಾಲ್ಕು ವರ್ಗಗಳಿವೆ. ಕಡ್ಡಾಯಗೊಳಿಸುವ ಎರಡು ಕಾರ್ಯಗಳಿವೆ. ತದ್ರೂಪವಾದ ಒಂದು ವಿಷಯವಿದೆ. ಹತ್ತು ಪಟ್ಟು ಪ್ರತಿಫಲವಿರುವ ಒಳಿತು ಮತ್ತು ಏಳು ನೂರು ಪಟ್ಟು ಪ್ರತಿಫಲವಿರುವ ಒಳಿತು ಇದೆ

ಖುರೈಮ್ ಬಿನ್ ಫಾತಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳಲ್ಲಿ ಆರು ವಿಧಗಳಿವೆ. ಮನುಷ್ಯರಲ್ಲಿ ನಾಲ್ಕು ವರ್ಗಗಳಿವೆ. ಕಡ್ಡಾಯಗೊಳಿಸುವ ಎರಡು ಕಾರ್ಯಗಳಿವೆ. ತದ್ರೂಪವಾದ ಒಂದು ವಿಷಯವಿದೆ. ಹತ್ತು ಪಟ್ಟು…

Read hadeeth
Share
#65613HadeethEnc[حسن بمجموع طرقه]

ಓ ಅಲ್ಲಾಹನ ಸಂದೇಶವಾಹಕರೇ! ಉಮ್ಮು ಸಅದ್ ನಿಧನರಾದರು. ಅವರ ಹೆಸರಲ್ಲಿ ಯಾವ ದಾನಧರ್ಮವು ಶ್ರೇಷ್ಠವಾಗಿದೆ?" ಅವರು ಉತ್ತರಿಸಿದರು: "ನೀರು." ಆಗ ಅವರು ಒಂದು ಬಾವಿ ತೋಡಿದರು. ಮತ್ತು ಹೇಳಿದರು: "ಇದು ಉಮ್ಮು ಸಅದ್‌ರಿಗೆ

ಸಅದ್ ಬಿನ್ ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಉಮ್ಮು ಸ…

Read hadeeth
Share

Shopping Basket

Loading...