ಯಾರು ಅಲ್ಲಾಹನ ಮಾರ್ಗದಲ್ಲಿ ಒಂದು ದಿನ ಉಪವಾಸವನ್ನು ಆಚರಿಸುತ್ತಾನೋ, ಅಲ್ಲಾಹು ಅವನ ಮುಖವನ್ನು ನರಕದಿಂದ ಎಪ್ಪತ್ತು ಶರತ್ಕಾಲಗಳಷ್ಟು ದೂರ ಮಾಡುತ್ತಾನೆ
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಅಲ್ಲಾಹನ ಮಾರ್ಗದಲ್ಲಿ ಒಂದು ದಿನ ಉಪವಾಸವನ್ನು ಆಚರಿಸುತ್ತಾನೋ, ಅಲ್ಲಾಹು ಅವನ ಮುಖವನ್ನು ನರಕದಿಂದ ಎಪ್ಪತ್ತು ಶರತ್…

