ರಮದಾನ್ ತಿಂಗಳು ಬಂದರೆ ಉಮ್ರ ನಿರ್ವಹಿಸು. ಏಕೆಂದರೆ, ಅದರಲ್ಲಿ ನಿರ್ವಹಿಸುವ ಉಮ್ರ ಹಜ್ಜ್‌ಗೆ ಸಮಾನವಾಗಿದೆ
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ಮಹಿಳೆಯೊಂದಿಗೆ—ಇಬ್ನ್ ಅಬ್ಬಾಸ್ ಆಕೆಯ ಹೆಸರು ಹೇಳಿದ್ದರು ಆದರೆ ನಾನು ಅದನ್ನು ಮರೆತುಬಿಟ್ಟೆ— ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಮ್ಮೊಂದಿಗೆ ಹಜ್ಜ್ ನ…

