(ಮುಸಲ್ಮಾನರೊಂದಿಗೆ) ಒಪ್ಪಂದದಲ್ಲಿರುವ ವ್ಯಕ್ತಿಯನ್ನು ಯಾರಾದರೂ ಕೊಂದರೆ ಅವನು ಸ್ವರ್ಗದ ಪರಿಮಳವನ್ನು ಕೂಡ ಅನುಭವಿಸಲಾರ. ಅದರ ಪರಿಮಳವನ್ನು ನಲ್ವತ್ತು ವರ್ಷಗಳ ದೂರದಿಂದಲೇ ಅನುಭವಿಸಬಹುದಾಗಿದೆ
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "(ಮುಸಲ್ಮಾನರೊಂದಿಗೆ) ಒಪ್ಪಂದದಲ್ಲಿರುವ ವ್ಯಕ್ತಿಯನ್ನು ಯಾರಾದರೂ ಕೊಂದರೆ ಅವನು ಸ್ವರ್ಗದ ಪರಿಮಳವನ್ನು ಕೂಡ ಅನುಭವಿಸಲಾರ. ಅದರ ಪರಿಮಳವನ್ನು ನಲ್ವತ್ತು ವರ್ಷಗಳ ದೂರದಿಂದಲೇ…
Read hadeeth
3Views
0Cards
0Shares

