ಪುನರುತ್ಥಾನ ದಿನದಂದು ಜನರ ನಡುವೆ ತೀರ್ಪು ನೀಡಲಾಗುವ ಪ್ರಪ್ರಥಮ ವಿಷಯವು ರಕ್ತಪಾತವಾಗಿದೆ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (…
Books saved in this browser.
Loading favorites…
Tap the heart on any book card to save it here.
Search and read verified Prophetic hadeeth translations, explanations, benefits, categories and source attribution.
Smart instant results tolerate minor spelling mistakes, with every filter in one place.
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (…
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸಮಾಧಿಗಳ ಮೂಲಕ ಹಾದು ಹೋಗುತ್ತಿದ್ದಾಗ ಹೇಳಿದರು: "ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್…
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತ್ಯಸಮಯದ ಬಗ್ಗೆ ವಿಚಾರಿಸುತ್ತಾ ಕೇಳಿದರು: "ಅಂತ್ಯಸಮಯ ಯಾವಾಗ?" ಅವರು ಕೇಳಿದರು: "ನೀನು ಅದಕ್ಕಾಗಿ ಏನನ್ನು ಸಿದ್ಧಪಡಿಸಿದ್ದೀಯಾ?" ಆ ವ್ಯಕ್ತಿ ಉತ್ತರಿಸಿದರು: "ಏನೂ ಇಲ್ಲ. ಆದರೆ…
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಜ್ಜಾಲ್‌ನ ಬಗ್ಗೆ ಯಾವುದೇ ಪ್ರವಾದಿಯೂ ಅವರ ಜನತೆಗೆ ತಿಳಿಸಿಕೊಡದ ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ? ನಿಶ್ಚಯವಾಗಿಯೂ ಅವನು ಒಕ್ಕಣ್ಣನಾಗಿದ್ದಾನೆ. ಅವನು…
ಝೈನಬ್ ಬಿಂತ್ ಜಹ್ಶ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಾಬರಿಯಿಂದ ಅವರ ಬಳಿಗೆ ಬಂದು ಹೇಳತೊಡಗಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ಆರಾಧ್ಯನಿಲ್ಲ. ಸನ್ನಿಹಿತವಾದ ಕೆಡುಕಿನಿಂದಾಗಿ ಅರಬ್ಬರಿಗೆ ವಿನಾಶ ಕಾದಿದೆ. ಇಂದು ಯಅಜೂಜ್…
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಂತ್ಯಸಮಯವು ಸಂಭವಿಸುವಾಗ ಜೀವಂತವಿರುವವರು ಮತ್ತು ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಳ್ಳುವವರು ನಿಶ್ಚಯವ…
ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಅವನ ದಾಸ ಮತ್ತು ಸಂದೇಶವಾ…
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ…
ಹಾರಿಸ ಬಿನ್ ವಹ್ಬ್ ಅಲ್-ಖುಝಾಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಾನು ನಿಮಗೆ ಸ್ವರ್ಗದ ಜನರ ಬಗ್ಗೆ ತಿಳಿಸಲೇ? ದುರ್ಬಲ ಎಂದು ಪರಿಗಣಿಸಲ್ಪಡುವ ಎಲ್ಲಾ ವಿನಮ್ರ ವ್ಯಕ್ತಿಗಳು. ಅವರು (ಏನ…
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿ…
ಬರಾಅ್ ಬಿನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾ…
ಸಫ್ವಾನ್ ಬಿನ್ ಮುಹ್ರಿಝ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಇಬ್ನ್ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದರು: "ರಹಸ್ಯ ಸಂಭಾಷಣೆಯ ಬಗ್ಗೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಹೇಳುವುದನ್ನು ನೀವು ಕೇಳಿದ್ದೀರಿ?" ಅ…
Follow any language without creating an account.

