Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ಮಸೀದಿಗಳ ಶಿಷ್ಟಾಚಾರ
ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…
ಅಲ್ಲಾಹನಿಗೆ ಸ್ಥಳಗಳಲ್ಲಿ ಅತ್ಯಂತ ಪ್ರಿಯವಾಗಿರುವುದು ಅದರ ಮಸೀದಿಗಳಾಗಿವೆ, ಮತ್ತು ಅಲ್ಲಾಹನಿಗೆ ಸ್ಥಳಗಳಲ್ಲಿ ಅತ್ಯಂತ ಅಪ್ರಿಯವಾಗಿರುವುದು ಅದರ ಮಾರುಕಟ್ಟೆಗಳಾಗಿವೆ
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತ…
ಖಂಡಿತವಾಗಿಯೂ ಈ ಮಸೀದಿಗಳು ಇಂತಹ ಯಾವುದೇ ಮೂತ್ರಕ್ಕಾಗಲಿ, ಅಥವಾ ಹೊಲಸಿಗಾಗಲಿ ಇರುವಂಥದ್ದಲ್ಲ. ಅವು ಕೇವಲ ಅಲ್ಲಾಹನ ಸ್ಮರಣೆ (ಧಿಕ್ರ್), ನಮಾಝ್ ಮತ್ತು ಕುರ್‌ಆನ್ ಪಾರಾಯಣಕ್ಕಾಗಿ ಇರುವುದಾಗಿವೆ
ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿದ್ದಾಗ, ಒಬ್ಬ ಅಲೆಮಾರಿ ಅರಬ್ಬ ಬಂದನು. ಅವನು ಎದ್ದು ನಿಂತು ಮಸೀದಿಯಲ್ಲಿ ಮೂತ್ರ ವಿಸರ್ಜನೆ ಮಾಡಲು ಪ್ರಾರಂಭಿಸಿದನು. ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅ…
ಅವರು ಎಂತಹ ಜನರೆಂದರೆ, ಅವರಲ್ಲಿ ಒಬ್ಬ ನೀತಿವಂತ ದಾಸ ಅಥವಾ ಒಬ್ಬ ನೀತಿವಂತ ವ್ಯಕ್ತಿ ಮರಣಹೊಂದಿದರೆ, ಅವರು ಅವನ ಸಮಾಧಿಯ ಮೇಲೆ ಆರಾಧನಾಲಯವನ್ನು ನಿರ್ಮಿಸುತ್ತಿದ್ದರು
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅಬಿಸೀನಿಯಾದಲ್ಲಿ ನೋಡಿದ ಮಾರಿಯ ಎಂಬ ಹೆಸರಿನ ಇಗರ್ಜಿಯ ಬಗ್ಗೆ ಮತ್ತು ಅದರಲ್ಲಿ ಅವರು ನೋಡಿದ ಚಿತ್ರಗಳ ಬಗ್ಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗ…
ಜನರು ಮಸೀದಿಗಳ ಬಗ್ಗೆ ಜಂಭ ಕೊಚ್ಚಿಕೊಳ್ಳುವವರೆಗೆ ಘಳಿಗೆಯು (ಪುನರುತ್ಥಾನ) ಸಂಭವಿಸುವುದಿಲ್ಲ
ಯಾರು ಅಲ್ಲಾಹನಿಗೋಸ್ಕರ ಒಂದು ಮಸೀದಿಯನ್ನು ನಿರ್ಮಿಸುತ್ತಾರೋ ಅವರಿಗೆ ಅಲ್ಲಾಹು ಸ್ವರ್ಗದಲ್ಲಿ ಅದಕ್ಕೆ ಸಮಾನವಾದುದನ್ನು ನಿರ್ಮಿಸುತ್ತಾನೆ
ಮಹ್ಮೂದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಉಸ್ಮಾನ್ ಬಿನ್ ಅಫ್ಫಾನ್ ಮಸೀದಿಯನ್ನು ಪುನರ್ ನಿರ್ಮಿಸಲು ಬಯಸಿದರು. ಆದರೆ ಜನರಿಗೆ ಅದು ಇಷ್ಟವಿರಲಿಲ್ಲ. ಮಸೀದಿ ಹೇಗಿತ್ತೋ ಹಾಗೆಯೇ ಇರುವುದು ಅವರಿಗೆ ಇಷ್ಟವಾಗಿತ್ತು. ಆಗ ಉಸ್ಮಾನ್ ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತ…
ನನ್ನ ಈ ಮಸೀದಿಯಲ್ಲಿ ನಿರ್ವಹಿಸುವ ಒಂದು ನಮಾಝ್ ಇತರ ಮಸೀದಿಗಳಲ್ಲಿ ನಿರ್ವಹಿಸುವ ಸಾವಿರ ನಮಾಝ್‌ಗಳಿಗಿಂತಲೂ ಶ್ರೇಷ್ಠವಾಗಿದೆ. ಮಸ್ಜಿದುಲ್ ಹರಾಂ ಹೊರತುಪಡಿಸಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…
ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ
ಅಬೂ ಕತಾದ ಅಸ್ಸಲಮಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪ…
ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು
ಅಬೂ ಹುಮೈದ್ ಅಥವಾ ಅಬೂ ಉಸೈದ್ ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು…
ಖಂಡಿತವಾಗಿಯೂ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್ ನಮಾಜ್ ನಿರ್ವಹಿಸಿದ ನಂತರ, ಸೂರ್ಯನು ಚೆನ್ನಾಗಿ (ಎತ್ತರಕ್ಕೆ) ಉದಯಿಸುವವರೆಗೆ ತಮ್ಮ ನಮಾಝ್ ಸ್ಥಳದಲ್ಲೇ ಕುಳಿತುಕೊಳ್ಳುತ್ತಿದ್ದರು
ಜಾಬಿರ್ ಬಿನ್ ಸಮುರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಖಂಡಿತವಾಗಿಯೂ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್ ನಮಾಜ್ ನಿರ್ವಹಿಸಿದ ನಂತರ, ಸೂರ್ಯನು ಚೆನ್ನಾಗಿ (ಎತ್ತರಕ್ಕೆ) ಉದಯಿಸುವವರೆಗೆ ತಮ್ಮ ನಮಾಝ್ ಸ್ಥಳದಲ್ಲೇ ಕುಳಿತುಕೊಳ್ಳುತ್ತಿದ್ದರು." ವರದಿಗಾರರು (ಜಾಬಿರ್) ಹೇಳುತ್ತ…
ಅಲ್ಲಾಹನ ದಾಸಿಯರನ್ನು (ಮಹಿಳೆಯರನ್ನು) ಅಲ್ಲಾಹನ ಮಸೀದಿಗಳಿಂದ (ಅಲ್ಲಿಗೆ ಹೋಗದಂತೆ) ತಡೆಯಬೇಡಿ. ಆದರೆ ಅವರು ಸುಗಂಧ ಹಚ್ಚದೆ ಹೊರಡಲಿ
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತ…

