Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ಕುರ್ ಆನ್‌ನ ಅವತೀರ್ಣ ಮತ್ತು ಅದರ ಸಂಕಲನ
ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು. ಆದರೆ ನನಗೆ ನೀಡಲಾಗಿರುವುದು, ಅಲ್ಲಾಹು ನನಗೆ ಅ…
ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು”
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು” [ಅಲ್-ಮಾಯಿದ: 44], “ಅವರೇ ಅಕ್ರಮಿಗಳು” [ಅಲ್-ಮಾಯಿದ: 45], ಮತ…
“ಹಾಜಿಗಳಿಗೆ ನೀರು ಕುಡಿಸುವುದನ್ನು ಮತ್ತು ಮಸ್ಜಿದುಲ್ ಹರಾಮ್ ಅನ್ನು ನಿರ್ವಹಿಸುವುದನ್ನು, ಅಲ್ಲಾಹನ ಮತ್ತು ಪರಲೋಕದ ಮೇಲೆ ವಿಶ್ವಾಸವಿಟ್ಟವರ (ಕಾರ್ಯಕ್ಕೆ) ನೀವು ಸಮಾನವಾಗಿಸಿದಿರೇನು?…” [ತೌಬಾ: 19] ವಚನದ ಕೊನೆಯವರೆಗೆ
ನುಅಮಾನ್ ಇಬ್ನ್ ಬಶೀರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಿಂಬರ್ (ಪ್ರವಚನ ಪೀಠ) ಬಳಿ ಇದ್ದೆ. ಆಗ ಒಬ್ಬ ವ್ಯಕ್ತಿ ಹೇಳಿದರು: "ನಾನು ಇಸ್ಲಾಂ ಸ್ವೀಕರಿಸಿದ ನಂತರ, ಹಾಜಿಗಳಿಗೆ (ಹಜ್ ಯಾತ್ರಿಕರಿಗೆ) ನೀರು ಕುಡ…
ಒಂದು ವೇಳೆ ಒಬ್ಬ ವ್ಯಕ್ತಿಯು, ತಾನು 'ಅದನ್ ಅಬ್ಯನ್' (ಯಮನ್‌ನ ಒಂದು ದೂರದ ಸ್ಥಳ) ನಲ್ಲಿದ್ದರೂ ಸಹ, ಅದರಲ್ಲಿ (ಹರಮ್‌ನಲ್ಲಿ) ಅಧರ್ಮವನ್ನು (ಎಸಗಲು) ಉದ್ದೇಶಿಸಿದರೆ, ಅಲ್ಲಾಹು ಅವನಿಗೆ ಯಾತನಾಮಯ ಶಿಕ್ಷೆಯನ್ನು ಸವಿಯುವಂತೆ ಮಾಡುವನು
ಅಬ್ದುಲ್ಲಾ ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದ್ದಾಗಿ ಸೂಚಿಸುತ್ತಾ ಹೇಳಿದರು: ಸರ್ವಶಕ್ತನಾದ ಅಲ್ಲಾಹನ ಈ ವಚನದ ಬಗ್ಗೆ: “ಮತ್ತು ಯಾರೇ ಆಗಲಿ ಅದರಲ್ಲಿ (ಹರಮ್‌ನಲ್ಲಿ) ಅನ್ಯಾಯದ ಮೂಲಕ ಮಾರ್ಗಭ್ರಷ್ಟತೆಯನ್ನು (ಅಧರ್ಮವನ್ನ…
ತಿಳಿಯಿರಿ! ಖಂಡಿತವಾಗಿಯೂ ಖಮ್ರ್ (ಮದ್ಯ) ವನ್ನು ನಿಷೇಧಿಸಲಾಗಿದೆ
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಬೂ ತಲ್ಹಾ ರವರ ಮನೆಯಲ್ಲಿ ಜನರಿಗೆ ಪಾನೀಯವನ್ನು ಬಡಿಸುವವನಾಗಿದ್ದೆ. ಆ ದಿನಗಳಲ್ಲಿ ಅವರ ಮದ್ಯವು 'ಫದೀಖ್' (ಹಸಿ ಮತ್ತು ಹಣ್ಣಾದ ಖರ್ಜೂರಗಳಿಂದ ತಯಾರಿಸಿದ್ದು) ಆಗಿತ್ತು. ಆಗ ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂ…

