ನನಗಿಂತ ಮೊದಲಿನ ಸಮುದಾಯಗಳಲ್ಲಿ ಅಲ್ಲಾಹು ಕಳುಹಿಸಿದ ಯಾವುದೇ ಪ್ರವಾದಿಗೂ ಅವರ ಸಮುದಾಯದಲ್ಲಿ ಶಿಷ್ಯರು ಮತ್ತು ಸಂಗಡಿಗರು ಇಲ್ಲದೇ ಇರಲಿಲ್ಲ. ಅವರು ಆ ಪ್ರವಾದಿಯ ಚರ್ಯೆಗಳನ್ನು ಬಿಗಿಯಾಗಿ ಹಿಡಿದುಕೊಂಡು ಅವರ ಆಜ್ಞೆಯನ್ನು ಪಾಲಿಸುತ್ತಿದ್ದರು
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗಿಂತ ಮೊದಲಿನ ಸಮುದಾಯಗಳಲ್ಲಿ ಅಲ್ಲಾಹು ಕಳುಹಿಸಿದ ಯಾವುದೇ ಪ್ರವಾದಿಗೂ ಅವರ ಸಮುದಾಯದಲ್ಲಿ ಶಿಷ್ಯರು ಮತ್ತು ಸಂಗಡಿಗರು ಇಲ್ಲದೇ ಇರಲಿಲ್ಲ. ಅವರು ಆ ಪ್ರವಾದಿಯ…

