ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ. ಆಗ ಬೆಳಗ್ಗೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಸಂಜೆಯಾದಾಗ ಸ…

