افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 10.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3358HadeethEnc[صحيح]

ಯಾರು ಈ ಹೆಣ್ಣು ಮಕ್ಕಳ ಜವಾಬ್ದಾರಿಯನ್ನು ವಹಿಸುತ್ತಾನೋ ಮತ್ತು ಅವರಿಗೆ ಉತ್ತಮವಾಗಿ ಉಪಚರಿಸುತ್ತಾನೋ, ಅವರು (ಹೆಣ್ಣು ಮಕ್ಕಳು) ಅವನಿಗೆ ನರಕಕ್ಕೆ (ಹೋಗದಂತೆ) ಒಂದು ತಡೆಯಾಗುತ್ತಾರೆ

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪತ್ನಿ ಹಾಗೂ ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಒಬ್ಬ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನನ್ನ ಬಳಿಗೆ (ಸಹಾಯ) ಕೇಳಲು ಬಂದಳು. ಆಗ ನನ್ನ ಬಳಿ ಒಂದು ಖರ್ಜೂರವನ್ನು ಹೊರತುಪಡಿಸಿ ಬೇರೇನೂ ಇರ…

Read hadeeth 0Views 0Cards 0Shares
Share
#3359HadeethEnc[صحيح]

“ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು.”

ಇಬ್ನ್ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಹೀಗೆ ಹೇಳುವುದನ್ನು ಅವರು ಕೇಳಿದರು: “ಕಅಬಾಲಯದ ಮೇಲಾಣೆ!” ಆಗ ಇಬ್ನ್ ಉಮರ್ ಹೇಳಿದರು: “ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವಂತಿಲ್ಲ. ಏಕೆಂದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು…

Read hadeeth 0Views 0Cards 0Shares
Share
#3360HadeethEnc[صحيح]

ಯಾರು ಇಬ್ಬರು ಹೆಣ್ಣು ಮಕ್ಕಳನ್ನು ಅವರು ಪ್ರಾಯಕ್ಕೆ ಬರುವವರೆಗೆ ಪೋಷಿಸುತ್ತಾರೋ, ಅವರು ಮತ್ತು ನಾನು ಪುನರುತ್ಥಾನ ದಿನದಂದು ಹೀಗೆ ಬರುವೆವು." (ಹೀಗೆ ಹೇಳುತ್ತಾ) ಅವರು ತಮ್ಮ ಬೆರಳುಗಳನ್ನು ಜೋಡಿಸಿದರು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇಬ್ಬರು ಹೆಣ್ಣು ಮಕ್ಕಳನ್ನು ಅವರು ಪ್ರಾಯಕ್ಕೆ ಬರುವವರೆಗೆ ಪೋಷಿಸುತ್ತಾರೋ, ಅವರು ಮತ್ತು ನಾನು ಪುನರುತ್ಥಾನ ದಿನದಂದು ಹೀಗೆ ಬರುವೆವು." (ಹೀಗೆ…

Read hadeeth 0Views 0Cards 0Shares
Share
#3361HadeethEnc[صحيح]

ನೀವು ಸತ್ಯವಿಶ್ವಾಸಿಗಳಾಗುವ ತನಕ ನೀವು ಸ್ವರ್ಗವನ್ನು ಪ್ರವೇಶಿಸುವುದಿಲ್ಲ, ಮತ್ತು ನೀವು ಪರಸ್ಪರ ಪ್ರೀತಿಸುವ ತನಕ ನೀವು ಸತ್ಯವಿಶ್ವಾಸಿಗಳಾಗುವುದಿಲ್ಲ. ನೀವು ಪರಸ್ಪರ ಪ್ರೀತಿಸುವಂತೆ ಮಾಡುವ ಒಂದು ವಿಷಯವನ್ನು ನಾನು ನಿಮಗೆ ತಿಳಿಸಲೇ? ನಿಮ್ಮ ಮಧ್ಯೆ ಸಲಾಮ್ ಹೇಳುವುದನ್ನು ವ್ಯಾಪಕಗೊಳಿಸಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಸತ್ಯವಿಶ್ವಾಸಿಗಳಾಗುವ ತನಕ ನೀವು ಸ್ವರ್ಗವನ್ನು ಪ್ರವೇಶಿಸುವುದಿಲ್ಲ, ಮತ್ತು ನೀವು ಪರಸ್ಪರ ಪ್ರೀತಿಸುವ ತನಕ ನೀವು ಸತ್ಯವಿಶ್ವಾಸಿಗಳಾಗುವುದಿಲ್ಲ. ನೀವು…

Read hadeeth 0Views 0Cards 0Shares
Share
#3364HadeethEnc[صحيح]

ಸತ್ಯವಿಶ್ವಾಸಿಗಳಿಗೆ - ಅಥವಾ ನನ್ನ ಸಮುದಾಯಕ್ಕೆ - ನಾನು ಹೆಚ್ಚಿನ ಹೊರೆ ಹಾಕುವುದಿಲ್ಲ ಎಂದಾಗಿದ್ದರೆ, ನಾನು ಅವರಿಗೆ ಪ್ರತಿ ನಮಾಝ್‌ನ ಸಮಯದಲ್ಲಿ ಸಿವಾಕ್ (ದಂತ ಕಡ್ಡಿ) ಬಳಸಲು ಆಜ್ಞಾಪಿಸುತ್ತಿದ್ದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಗಳಿಗೆ - ಅಥವಾ ನನ್ನ ಸಮುದಾಯಕ್ಕೆ - ನಾನು ಹೆಚ್ಚಿನ ಹೊರೆ ಹಾಕುವುದಿಲ್ಲ ಎಂದಾಗಿದ್ದರೆ, ನಾನು ಅವರಿಗೆ ಪ್ರತಿ ನಮಾಝ್‌ನ ಸಮಯದಲ್ಲಿ ಸಿವಾಕ್ (ದಂತ ಕಡ್ಡಿ) ಬಳಸಲು ಆಜ್ಞಾಪಿ…

Read hadeeth 0Views 0Cards 0Shares
Share
#3365HadeethEnc[صحيح]

ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿಗೆ ಒಳಿತು ಮಾಡುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡುವುದು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿ(ಸ) ರೊಂದಿಗೆ ಕೇಳಿದೆ: “ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿ…

Read hadeeth 0Views 0Cards 0Shares
Share
#3366HadeethEnc[صحيح]

ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅ…

Read hadeeth 0Views 0Cards 0Shares
Share
#3367HadeethEnc[صحيح]

ನಿಮಗೆ ವಿಜಯ ಮತ್ತು ಜೀವನೋಪಾಯವು ನಿಮ್ಮಲ್ಲಿರುವ ದುರ್ಬಲರ ಕಾರಣದಿಂದಲ್ಲದೆ (ಬೇರೆ ಕಾರಣದಿಂದ) ದೊರೆಯುತ್ತದೆಯೇ?

ಮುಸ್'ಅಬ್ ಬಿನ್ ಸಅದ್ ರಿಂದ ವರದಿ: ಅವರು ಹೇಳಿದರು: ತನ್ನ ಕೆಳಗಿರುವವರಿಗಿಂತ (ಅಂದರೆ ದುರ್ಬಲರು ಅಥವಾ ಬಡವರಿಗಿಂತ) ತನಗೆ ಹೆಚ್ಚು ಶ್ರೇಷ್ಠತೆಯಿದೆ ಎಂದು ಸಅದ್ ಭಾವಿಸಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮಗೆ ವಿಜಯ ಮತ್ತು ಜೀವನೋಪಾಯವು ನಿಮ್ಮಲ್ಲಿರುವ ದುರ್ಬಲರ ಕಾರಣದಿಂದಲ್ಲ…

Read hadeeth 0Views 0Cards 0Shares
Share
#3370HadeethEnc[صحيح]

ಅದು ಎಪ್ಪತ್ತು ವರ್ಷಗಳ ಹಿಂದೆ ನರಕಕ್ಕೆ ಎಸೆಯಲಾದ ಒಂದು ಕಲ್ಲು. ಅದು ನರಕದೊಳಗೆ ಬೀಳುತ್ತಾ ಇದೀಗ ಅದರ ತಳಭಾಗವನ್ನು ತಲುಪಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಒಂದು ಸದ್ದು ಕೇಳಿಸಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಇದೇನೆಂದು ನಿಮಗೆ ತಿಳಿದಿದ…

Read hadeeth 0Views 0Cards 0Shares
Share
#3372HadeethEnc[صحيح]

ಒಮ್ಮೆ ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಎಡಗೈಯಿಂದ ಆಹಾರ ಸೇವಿಸಿದನು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಗೈಯಿಂದ ಸೇವಿಸಿರಿ." ಆ ವ್ಯಕ್ತಿ ಉತ್ತರಿಸಿದನು: "ನನಗೆ ಅದು ಸಾಧ್ಯವಿಲ್ಲ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮಗೆ ಅದು ಸಾಧ್ಯವಾಗದಿರಲಿ

ಸಲಮ ಬಿನ್ ಅಕ್ವಅ್‌ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಮ್ಮೆ ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಎಡಗೈಯಿಂದ ಆಹಾರ ಸೇವಿಸಿದನು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಗೈಯಿಂದ ಸೇವಿಸಿರಿ." ಆ ವ್ಯಕ್ತಿ ಉತ್ತ…

Read hadeeth 0Views 0Cards 0Shares
Share
#3373HadeethEnc[صحيح]

ಸನ್ಮಾರ್ಗಕ್ಕೆ ಕರೆಯುವವನು ಅವನನ್ನು ಅನುಸರಿಸಿದವನ ಪ್ರತಿಫಲಕ್ಕೆ ಸಮಾನವಾದ ಪ್ರತಿಫಲವನ್ನು ಪಡೆಯುತ್ತಾನೆ. ಅದು ಅವರ ಪ್ರತಿಫಲಗಳಲ್ಲಿ ಏನನ್ನೂ ಕಡಿಮೆಗೊಳಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸನ್ಮಾರ್ಗಕ್ಕೆ ಕರೆಯುವವನು ಅವನನ್ನು ಅನುಸರಿಸಿದವನ ಪ್ರತಿಫಲಕ್ಕೆ ಸಮಾನವಾದ ಪ್ರತಿಫಲವನ್ನು ಪಡೆಯುತ್ತಾನೆ. ಅದು ಅವರ ಪ್ರತಿಫಲಗಳಲ್ಲಿ ಏನನ್ನೂ ಕಡಿಮೆಗೊಳಿಸುವುದಿಲ್ಲ. ದುರ್ಮಾರ…

Read hadeeth 0Views 0Cards 0Shares
Share
#3375HadeethEnc[حسن]

ಅಂತ್ಯಸಮಯವು ಸಂಭವಿಸುವಾಗ ಜೀವಂತವಿರುವವರು ಮತ್ತು ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಳ್ಳುವವರು ನಿಶ್ಚಯವಾಗಿಯೂ ಜನರಲ್ಲೇ ಅತಿ ನಿಕೃಷ್ಟರಾಗಿದ್ದಾರೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಂತ್ಯಸಮಯವು ಸಂಭವಿಸುವಾಗ ಜೀವಂತವಿರುವವರು ಮತ್ತು ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಳ್ಳುವವರು ನಿಶ್ಚಯವ…

Read hadeeth 0Views 0Cards 0Shares
Share

Shopping Basket

Loading...