افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 10.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

222hadeeths
Clear filters
Categories

ಅಕೀದಾ

12 hadeeths in this category
#8307HadeethEnc[صحيح]

ನೀವು ನನ್ನನ್ನು ನಂಬುವುದಿಲ್ಲವೇ? ನಾನು ಆಕಾಶದಲ್ಲಿರುವವನ (ಅಲ್ಲಾಹುವಿನ) ನಂಬಿಗಸ್ಥ ದಾಸನಾಗಿದ್ದೇನೆ. ನನಗೆ ಆಕಾಶದ ಸುದ್ದಿ (ದಿವ್ಯಸಂದೇಶ) ಬೆಳಿಗ್ಗೆ ಮತ್ತು ಸಂಜೆ ಬರುತ್ತದೆ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲಿ ಬಿನ್ ಅಬೂ ತಾಲಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರು ಯಮನ್‌ನಿಂದ ಅಲ್ಲಾಹುವಿನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಒಂದು ಚಿಕ್ಕ ಚಿನ್ನದ ತುಂಡನ್ನು, ಕರಝ್ (ಒಂದು ರೀತಿಯ ಎಲೆ) ನಿಂದ ಹದಮಾ…

Read hadeeth 0Views 0Cards 0Shares
Share
#8315HadeethEnc[صحيح]

ನರಕದಲ್ಲಿ ಅತ್ಯಂತ ಕಡಿಮೆ ಶಿಕ್ಷೆ ಪಡೆಯುವವನೊಡನೆ ಪುನರುತ್ಥಾನ ದಿನದಂದು ಅಲ್ಲಾಹು ಕೇಳುವನು: "ಒಂದು ವೇಳೆ ಭೂಮಿಯಲ್ಲಿರುವ ಎಲ್ಲಾ ವಸ್ತುಗಳು ನಿನ್ನ ವಶದಲ್ಲಿದ್ದರೆ ನೀನು ಅವುಗಳನ್ನು (ಶಿಕ್ಷೆಯಿಂದ ಪಾರಾಗಲು) ಪರಿಹಾರವಾಗಿ ನೀಡುತ್ತಿದ್ದೆಯಾ?" ಅವನು ಹೇಳುವನು: "ಹೌದು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನರಕದಲ್ಲಿ ಅತ್ಯಂತ ಕಡಿಮೆ ಶಿಕ್ಷೆ ಪಡೆಯುವವನೊಡನೆ ಪುನರುತ್ಥಾನ ದಿನದಂದು ಅಲ್ಲಾಹು ಕೇಳುವನು: "ಒಂದು ವೇಳೆ ಭೂಮಿಯಲ್ಲಿರುವ ಎಲ್ಲಾ ವಸ್ತುಗಳು ನಿನ್ನ ವಶದಲ್ಲಿದ್ದರೆ ನೀನು ಅವುಗಳ…

Read hadeeth 0Views 0Cards 0Shares
Share
#8342HadeethEnc[صحيح]

'ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ)'

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನ ಅತ್ಯಂತ ಕೆಳಮಟ್ಟದ ಸ್ಥಾನವು (ಹೇಗಿರುತ್ತದೆ) ಎಂದರೆ, ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಏನಾದರೂ ಇಚ್ಚಿಸು!'. ಆಗ ಅವನು ಇಚ್ಚಿಸುತ್…

Read hadeeth 0Views 0Cards 0Shares
Share
#8343HadeethEnc[صحيح]

ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇವೆ ಮಾಡಲು ಸನ್ನದ್ಧರಾಗಿದ್ದೇವೆ." ಅವನು ಕೇಳುವನು: "ನಿಮಗೆ ತೃಪ್ತಿಯಾಗಿದೆಯೇ?" ಅವರು ಉತ್ತರಿಸುವರು: "ನಮಗೆ ತೃಪ್ತಿಯಾಗದಿರಲು ಹೇಗೆ ಸಾಧ್ಯ? ನೀನಂತೂ ನಿನ್ನ ಸೃಷ್ಟಿಗಳಲ್ಲಿ ಯಾರಿಗೂ ನೀಡದೇ ಇರುವುದನ್ನು ನಮಗೆ ನೀಡಿರುವೆ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇ…

Read hadeeth 0Views 0Cards 0Shares
Share
#8345HadeethEnc[صحيح]

ಅಲ್ಲಾಹು ಮೊದಲಿನಿಂದ ಕೊನೆಯವರೆಗಿನ ಎಲ್ಲಾ ಜನರನ್ನು ಒಂದೇ ಮೈದಾನದಲ್ಲಿ ಒಟ್ಟುಗೂಡಿಸುವನು. ಕರೆಯುವವನ ಧ್ವನಿ ಅವರೆಲ್ಲರಿಗೂ ಕೇಳಿಸುವುದು ಮತ್ತು ದೃಷ್ಟಿಯು ಎಲ್ಲರನ್ನೂ ವ್ಯಾಪಿಸುವುದು. ಸೂರ್ಯನು ಸಮೀಪಕ್ಕೆ ಬರುವನು. ಜನರು ತಾಳಲಾರದಷ್ಟು ಮತ್ತು ಸಹಿಸಲಾಗದಷ್ಟು ದುಃಖ ಮತ್ತು ಸಂಕಟವನ್ನು ಅನುಭವಿಸುವರು

ಅಬು ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಮಾಂಸವನ್ನು ತರಲಾಯಿತು. ಅವರಿಗೆ ತೋಳಿನ ಭಾಗವನ್ನು ನೀಡಲಾಯಿತು. ಅದು ಅವರಿಗೆ ಇಷ್ಟವಾಗಿತ್ತು. ಅವರು ಅದರಿಂದ ಒಂದು ತುಂಡು ಕಚ್ಚಿದರು. ನಂತರ ಹೇಳಿದರು: "ನಾನು ಪುನರುತ್ಥಾನ ದಿನದಂದು…

Read hadeeth 0Views 0Cards 0Shares
Share
#8883HadeethEnc[صحيح]

ಯಾವುದೇ ಮನುಷ್ಯನು ಇನ್ನೊಬ್ಬನನ್ನು ಫಾಸಿಕ್ (ದುಷ್ಕರ್ಮಿ) ಎಂದು ಆರೋಪಿಸಬಾರದು, ಅಥವಾ ಸತ್ಯನಿಷೇಧಿಯೆಂದು ಆರೋಪಿಸಬಾರದು. ಏಕೆಂದರೆ, ಆ ವ್ಯಕ್ತಿ ಅವನು ಹೇಳಿದಂತೆ ಇಲ್ಲದಿದ್ದರೆ, ಅದು ಹೇಳಿದವನಿಗೆ ಮರಳುತ್ತದೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾವುದೇ ಮನುಷ್ಯನು ಇನ್ನೊಬ್ಬನನ್ನು ಫಾಸಿಕ್ (ದುಷ್ಕರ್ಮಿ) ಎಂದು ಆರೋಪಿಸಬಾರದು, ಅಥವಾ ಸತ್ಯನಿಷೇಧಿಯೆಂದು ಆರೋಪಿಸಬಾರದು. ಏಕೆಂದರೆ, ಆ ವ್ಯಕ್ತಿ ಅವನು ಹೇಳಿದ…

Read hadeeth 0Views 0Cards 0Shares
Share
#8905HadeethEnc[صحيح]

ಸ್ತ್ರೀಯರ ಉಡುಪನ್ನು ಧರಿಸುವ ಪುರುಷನನ್ನು ಮತ್ತು ಪುರುಷರ ಉಡುಪನ್ನು ಧರಿಸುವ ಸ್ತ್ರೀಯನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶಪಿಸಿದ್ದಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಸ್ತ್ರೀಯರ ಉಡುಪನ್ನು ಧರಿಸುವ ಪುರುಷನನ್…

Read hadeeth 0Views 0Cards 0Shares
Share
#8918HadeethEnc[صحيح]

ಅವರು ಹೇಳಿದ ಆ ಮಾತು ಮಾತ್ರ ಸತ್ಯವಾಗಿದೆ. ಜಿನ್ನ್‌ಗಳು ಆ ಮಾತನ್ನು (ಆಕಾಶದಿಂದ) ಕಸಿದುಕೊಂಡು ಅವರ ಗೆಳೆಯರ (ಜ್ಯೋತಿಷಿಗಳ) ಕಿವಿಯಲ್ಲಿ ಕೋಳಿ ಕುಕ್ಕುವಂತೆ ಸದ್ದುಮಾಡುತ್ತಾ ಪಿಸುಗುಡುತ್ತಾರೆ. ಅವರು (ಜ್ಯೋತಿಷಿಗಳು) ಅದಕ್ಕೆ ನೂರಕ್ಕಿಂತಲೂ ಹೆಚ್ಚು ಸುಳ್ಳುಗಳನ್ನು ಬೆರೆಸುತ್ತಾರೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಜನರು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜ್ಯೋತಿಷ್ಯರ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದರು: "ಅವರು ಏನೂ ಅಲ್ಲ." ಜನರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಕೆಲವೊಮ್ಮೆ ಅವರು ಹೇಳುವ ಮಾತುಗಳು ಸತ್ಯವಾಗುತ…

Read hadeeth 0Views 0Cards 0Shares
Share
#8950HadeethEnc[صحيح]

ನಾಯಿ ಅಥವಾ ಚಿತ್ರವಿರುವ ಮನೆಗೆ ದೇವದೂತರು ಪ್ರವೇಶಿಸುವುದಿಲ್ಲ

ಅಬೂ ತಲ್ಹ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರ…

Read hadeeth 0Views 0Cards 0Shares
Share
#8951HadeethEnc[صحيح]

ದೇವದೂತರು ನಾಯಿ ಅಥವಾ ಗಂಟೆಯಿರುವ ಗುಂಪಿನ ಜೊತೆ ಸೇರುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 0Views 0Cards 0Shares
Share

Shopping Basket

Loading...