“ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ನರಕವನ್ನು ಪ್ರವೇಶಿಸುತ್ತಾನೆ.”
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು(ಸ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ…

