Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 12.
Search the Hadeeth Encyclopedia
Smart instant results tolerate minor spelling mistakes, with every filter in one place.
ಅಕೀದಾ
ಖಂಡಿತವಾಗಿಯೂ ನಿಮ್ಮಲ್ಲೊಬ್ಬನು ಮರಣ ಹೊಂದಿದರೆ, (ಪರಲೋಕದಲ್ಲಿರುವ) ಅವನ ಸ್ಥಾನವನ್ನು ಅವನಿಗೆ ಬೆಳಿಗ್ಗೆ ಮತ್ತು ಸಂಜೆ ತೋರಿಸಲಾಗುತ್ತದೆ
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ನಿಮ್ಮಲ್ಲೊಬ್ಬನು ಮರಣ ಹೊಂದಿದರೆ, (ಪರಲೋಕದಲ್ಲಿರುವ) ಅವನ ಸ್ಥಾನವನ್ನು ಅವನಿಗೆ ಬೆಳಿಗ್ಗೆ ಮತ್ತು ಸಂಜೆ ತೋರಿಸಲಾಗುತ್ತದೆ. ಅವನು ಸ್ವರ್ಗವಾಸಿ…
ನಿಶ್ಚಯವಾಗಿಯೂ ರಾತ್ರಿ ಮತ್ತು ಹಗಲು ತಲುಪುವ ಎಲ್ಲಾ ಸ್ಥಳಗಳಿಗೂ ಈ ವಿಷಯವು ತಲುಪಲಿದೆ. ಅಲ್ಲಾಹು ಪಟ್ಟಣದಲ್ಲಿ ಅಥವಾ ಮರುಭೂಮಿಯಲ್ಲಿರುವ ಯಾವುದೇ ಮನೆಗೂ ಈ ಧರ್ಮವು ಪ್ರವೇಶವಾಗುವಂತೆ ಮಾಡದೆ ಬಿಡಲಾರ
ತಮೀಮುದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ರಾತ್ರಿ ಮತ್ತು ಹಗಲು ತಲುಪುವ ಎಲ್ಲಾ ಸ್ಥಳಗಳಿಗೂ ಈ ವಿಷಯವು ತಲುಪಲಿದೆ. ಅಲ್ಲಾಹು ಪಟ್ಟಣದಲ್ಲಿ ಅಥವಾ ಮರುಭೂಮಿ…
ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ…
ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ. ಅದು ಕೂಡ ಸಾಧ್ಯವಾಗದಿದ್ದರೆ ಹೃದಯದಿಂದ. ಅದು ಅತಿ ದುರ್ಬಲ ವಿಶ್ವಾಸವಾಗಿದೆ
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ.…
ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುವುದಿಲ್ಲ. ಆದರೆ ಯಾರು ಇಸ್ಲಾಂ ಧರ್ಮದಲ್ಲಿ ಕೆಡುಕು ಮಾಡುತ್ತಾನೋ, ಅವನನ್ನು ಹಿಂದಿನ ಮತ್ತು ನಂತರದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುತ್ತದೆ
ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ನಮ್ಮನ್ನು ಶಿಕ್ಷಿಸಲಾಗುವುದೇ?" ಅವರು ಉತ್ತರಿಸಿದರು: "ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿ…
ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್…
“ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ
ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿ…
ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್ಲಾಹನ ಗ್ರಂಥವಿದೆ
ಮಿಕ್ದಾಮ್ ಬಿನ್ ಮಅದೀ ಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್…
ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ
ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂದೆ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಓ ಮುಆದ್! ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದು ಮತ್ತು ಅಲ್ಲಾಹನ…
ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "ಅಲ್ಲಾಹನೊಡನೆ ಸಹಭಾಗ…
ಅವರು ಒಂದು ದಿನವೂ, 'ಓ ನನ್ನ ಪರಿಪಾಲಕನೇ! ಪ್ರತಿಫಲ ದಿನದಂದು ನನ್ನ ಪಾಪಗಳನ್ನು ಕ್ಷಮಿಸು' ಎಂದು ಹೇಳಿಲ್ಲ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಇಬ್ನ್ ಜುದ್‌ಆನ್ ಕುಟುಂಬ ಸಂಬಂಧಗಳನ್ನು ಜೋಡಿಸುತ್ತಿದ್ದರು ಮತ್ತು ಬಡವರಿಗೆ ಅನ್ನದಾನ ಮಾಡುತ್ತಿದ್ದರು. ಅವರಿಗೆ ಅದು ಉಪಕರಿಸುತ್ತದೆಯೇ?" ಅವರು ಹೇಳಿದರು: “ಇಲ್ಲ, ಅವರಿಗೆ ಅದು ಉಪಕರಿಸು…

