افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 14.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3546HadeethEnc[صحيح]

ಅಲ್ಲಾಹು ಹೇಳಿದನು: ಆದಮರ ಪುತ್ರ ಮಾಡುವ ಎಲ್ಲಾ ಕರ್ಮಗಳು ಅವನಿಗೇ ಆಗಿವೆ; ಉಪವಾಸದ ಹೊರತು. ಅದು ನನಗಾಗಿದೆ ಮತ್ತು ನಾನೇ ಅದಕ್ಕೆ ಪ್ರತಿಫಲವನ್ನು ನೀಡುತ್ತೇನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಹೇಳಿದನು: ಆದಮರ ಪುತ್ರ ಮಾಡುವ ಎಲ್ಲಾ ಕರ್ಮಗಳು ಅವನಿಗೇ ಆಗಿವೆ; ಉಪವಾಸದ ಹೊರತು. ಅದು ನನಗಾಗಿದೆ ಮತ್ತು ನಾನೇ ಅದಕ್ಕೆ ಪ್ರತಿಫಲವನ್ನು ನೀಡುತ್ತೇನೆ.…

Read hadeeth 0Views 0Cards 0Shares
Share
#3552HadeethEnc[صحيح]

ನಿಮ್ಮಲ್ಲೊಬ್ಬರು ತನ್ನ ಸಹೋದರನನ್ನು ಭೇಟಿಯಾದರೆ ಅವನಿಗೆ ಸಲಾಂ ಹೇಳಲಿ. ನಂತರ ಅವರಿಬ್ಬರ ನಡುವೆ ಒಂದು ಮರ, ಅಥವಾ ಗೋಡೆ, ಅಥವಾ ಕಲ್ಲು ಅಡ್ಡವಾಗಿ ಬಂದು, ನಂತರ ಪುನಃ ಅವರು ಭೇಟಿಯಾದರೆ ಅವನಿಗೆ ಮತ್ತೊಮ್ಮೆ ಸಲಾಂ ಹೇಳಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ತನ್ನ ಸಹೋದರನನ್ನು ಭೇಟಿಯಾದರೆ ಅವನಿಗೆ ಸಲಾಂ ಹೇಳಲಿ. ನಂತರ ಅವರಿಬ್ಬರ ನಡುವೆ ಒಂದು ಮರ, ಅಥವಾ ಗೋಡೆ, ಅಥವಾ ಕಲ್ಲು ಅಡ್ಡವಾಗಿ ಬಂದು, ನಂತರ ಪುನಃ ಅವರು ಭೇಟಿ…

Read hadeeth 0Views 0Cards 0Shares
Share
#3553HadeethEnc[صحيح]

“ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತಿದ್ದನೋ ಅವೆಲ್ಲವನ್ನೂ ಅವನ ಹೆಸರಿಗೆ ದಾಖಲಿಸಲಾಗುತ್ತದೆ.”

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತ…

Read hadeeth 0Views 0Cards 0Shares
Share
#3554HadeethEnc[صحيح]

ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ್ದರೆ) ಅದು ಹೇಳುತ್ತದೆ: 'ನನ್ನನ್ನು ಬೇಗ ಮುಂದೆ ಕೊಂಡೊಯ್ಯಿರಿ'

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ…

Read hadeeth 0Views 0Cards 0Shares
Share
#3557HadeethEnc[صحيح]

ಓ ಅಲ್ಲಾಹನ ಸಂದೇಶವಾಹಕರೇ, ಒಬ್ಬ ವ್ಯಕ್ತಿ ಬಂದು ನನ್ನ ಸಂಪತ್ತನ್ನು ಕಸಿದುಕೊಳ್ಳಲು ಬಯಸಿದರೆ (ನಾನೇನು ಮಾಡಬೇಕು) ಎಂದು ತಿಳಿಸಿರಿ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಒಬ್ಬ ವ್ಯಕ್ತಿ ಬಂದು ನನ್ನ ಸಂಪತ್ತನ್ನು ಕಸಿದುಕೊಳ್ಳಲು ಬಯಸಿದರೆ (ನಾನೇನು ಮಾಡಬೇಕು) ಎಂದು ತಿಳಿಸಿರಿ?" ಪ್ರವಾದಿಯವರ…

Read hadeeth 0Views 0Cards 0Shares
Share
#3561HadeethEnc[صحيح]

ಒಬ್ಬ ವ್ಯಕ್ತಿಯಿದ್ದನು. ಅವನ ಮನೆಗಿಂತ ಮಸೀದಿಯಿಂದ ಹೆಚ್ಚು ದೂರವಿದ್ದ ಬೇರೊಬ್ಬ ವ್ಯಕ್ತಿಯನ್ನು ನಾನು ತಿಳಿದಿಲ್ಲ. ಅವನು ಯಾವುದೇ ನಮಾಝ್ ಅನ್ನು ತಪ್ಪಿಸುತ್ತಿರಲಿಲ್ಲ

ಉಬೈ ಇಬ್ನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಒಬ್ಬ ವ್ಯಕ್ತಿಯಿದ್ದನು. ಅವನ ಮನೆಗಿಂತ ಮಸೀದಿಯಿಂದ ಹೆಚ್ಚು ದೂರವಿದ್ದ ಬೇರೊಬ್ಬ ವ್ಯಕ್ತಿಯನ್ನು ನಾನು ತಿಳಿದಿಲ್ಲ. ಅವನು ಯಾವುದೇ ನಮಾಝ್ ಅನ್ನು ತಪ್ಪಿಸುತ್ತಿರಲಿಲ್ಲ. (ಉಬೈ) ಹೇಳಿದರು: ಆಗ ಅವನಿಗೆ ಹೇಳಲಾಯಿತು: (ಅಥವಾ ನಾನು ಅವನಿಗೆ ಹೇಳ…

Read hadeeth 0Views 0Cards 0Shares
Share
#3566HadeethEnc[صحيح]

ಓ ಅಲ್ಲಾಹ್! ನಿನ್ನ ಕೋಪದಿಂದ ನಿನ್ನ ತೃಪ್ತಿಯಲ್ಲಿ ಮತ್ತು ನಿನ್ನ ಶಿಕ್ಷೆಯಿಂದ ನಿನ್ನ ಕ್ಷೇಮದಲ್ಲಿ ನಾನು ರಕ್ಷಣೆಯನ್ನು ಬೇಡುತ್ತೇನೆ. ನಿನಗೆ ವಿರುದ್ಧವಾಗಿ ನಿನ್ನಲ್ಲೇ ನಾನು ಆಶ್ರಯವನ್ನು ಬೇಡುತ್ತೇನೆ. ನೀನು ನಿನ್ನನ್ನು ಪ್ರಶಂಸಿಸಿದಂತೆ ನನಗೆ ನಿನ್ನ ಪ್ರಶಂಸೆಯನ್ನು ಎಣಿಸಲು ಸಾಧ್ಯವಿಲ್ಲ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಒಂದು ರಾತ್ರಿ ನಾನು ಅಲ್ಲಾಹನ ಸಂದೇಶವಾಹಕರನ್ನು ಹಾಸಿಗೆಯಲ್ಲಿ ಕಾಣದೆ ಹೋದಾಗ ಅವರನ್ನು ಹುಡುಕಿದೆ. ನನ್ನ ಕೈ ಅವರ ಪಾದಗಳ ನಡುಭಾಗಕ್ಕೆ ತಾಗಿತು. ಅವರು ಮಸೀದಿಯಲ್ಲಿ ನಮಾಝ್ ಮಾಡುತ್ತಿದ್ದರು ಮತ್ತು ಅವರ ಪಾದಗಳು ನೆಟ್ಟಗಿದ್ದವು (ಅವರು ಸಾಷ್ಟಾಂಗ ಮಾಡು…

Read hadeeth 0Views 0Cards 0Shares
Share
#3567HadeethEnc[حسن]

“ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್ (ಅಲ್ಲಾಹನಿಗೆ ಸರ್ವಸ್ತುತಿ) ಅತಿಶ್ರೇಷ್ಠ ಪ್ರಾರ್ಥನೆಯಾಗಿದೆ.”

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್…

Read hadeeth 0Views 0Cards 0Shares
Share
#3571HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಹೇಳಿದರು: "ನನ್ನ ಮುಂದೆ ಪಠಿಸಿರಿ

ಅಬ್ದುಲ್ಲಾ ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಹೇಳಿದರು: "ನನ್ನ ಮುಂದೆ ಪಠಿಸಿರಿ". ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ, ನಾನು ನಿಮ್ಮ ಮುಂದೆ ಪಠಿಸುವುದೇ? ಅದು (ಕುರ್‌ಆನ್) ಅವತೀರ್ಣವಾಗಿರುವುದು ನಿ…

Read hadeeth 0Views 0Cards 0Shares
Share
#3573HadeethEnc[صحيح]

ನಾನು ನಿಮಗೆ ಸ್ವರ್ಗದ ಜನರ ಬಗ್ಗೆ ತಿಳಿಸಲೇ? ದುರ್ಬಲ ಎಂದು ಪರಿಗಣಿಸಲ್ಪಡುವ ಎಲ್ಲಾ ವಿನಮ್ರ ವ್ಯಕ್ತಿಗಳು. ಅವರು (ಏನಾದರೂ ಸಂಭವಿಸಬೇಕೆಂದು) ಅಲ್ಲಾಹನ ಮೇಲೆ ಆಣೆ ಮಾಡಿದರೆ, ಅಲ್ಲಾಹು ಅದನ್ನು ನೆರವೇರಿಸುತ್ತಾನೆ. ನಾನು ನಿಮಗೆ ನರಕದ ಜನರ ಬಗ್ಗೆ ತಿಳಿಸಲೇ? ಎಲ್ಲಾ ಕಠೋರ, ದುರಾಸೆ ಮತ್ತು ಅಹಂಕಾರಿಗಳಾದ ವ್ಯಕ್ತಿಗಳು

ಹಾರಿಸ ಬಿನ್ ವಹ್ಬ್ ಅಲ್-ಖುಝಾಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಾನು ನಿಮಗೆ ಸ್ವರ್ಗದ ಜನರ ಬಗ್ಗೆ ತಿಳಿಸಲೇ? ದುರ್ಬಲ ಎಂದು ಪರಿಗಣಿಸಲ್ಪಡುವ ಎಲ್ಲಾ ವಿನಮ್ರ ವ್ಯಕ್ತಿಗಳು. ಅವರು (ಏನ…

Read hadeeth 0Views 0Cards 0Shares
Share
#3574HadeethEnc[صحيح]

ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ತಿಳಿ…

Read hadeeth 0Views 0Cards 0Shares
Share
#3575HadeethEnc[صحيح]

ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ…

Read hadeeth 0Views 0Cards 0Shares
Share

Shopping Basket

Loading...