افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 15.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3578HadeethEnc[صحيح]

ನಾನು ಒಂದು ಮಾತನ್ನು ಬಲ್ಲೆ. ಅವನೇನಾದರೂ ಅದನ್ನು ಹೇಳಿದರೆ, ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ. ಅವನು ‘ಅಊದು ಬಿಲ್ಲಾಹಿ ಮಿನಶ್ಶೈತಾನ್’ ಎಂದು ಹೇಳಿದರೆ ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ

ಸುಲೈಮಾನ್ ಬಿನ್ ಸುರದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕುಳಿತಿದ್ದೆ. ಆಗ ಅಲ್ಲಿ ಇಬ್ಬರು ಪರಸ್ಪರ ನಿಂದಿಸುತ್ತಿದ್ದರು. ಅವರಲ್ಲೊಬ್ಬನ ಮುಖ ಕೆಂಪಾಯಿತು ಮತ್ತು ಅವನ ಕುತ್ತಿಗೆಯ ರಕ್ತನಾಳಗಳು ಊದಿಕೊಂಡವು. ಆಗ ಪ್ರವಾ…

Read hadeeth 0Views 0Cards 0Shares
Share
#3584HadeethEnc[صحيح]

ಈ ಪ್ರಪಂಚವು ಸತ್ಯವಿಶ್ವಾಸಿಯ ಸೆರೆಮನೆಯಾಗಿದೆ ಮತ್ತು ಸತ್ಯನಿಷೇಧಿಯ ಸ್ವರ್ಗವಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 0Views 0Cards 0Shares
Share
#3586HadeethEnc[صحيح]

ಒಳ್ಳೆಯ ಕನಸುಗಳು ಅಲ್ಲಾಹನಿಂದ ಬರುತ್ತವೆ, ಮತ್ತು ಕೆಟ್ಟ ಕನಸುಗಳು ಶೈತಾನನಿಂದ ಬರುತ್ತವೆ. ನಿಮ್ಮಲ್ಲಿ ಯಾರಾದರೂ ತಾವು ಇಷ್ಟಪಡದ ಕೆಟ್ಟ ಕನಸನ್ನು ಕಂಡರೆ, ಅವರು ತಮ್ಮ ಎಡಕ್ಕೆ ಉಗುಳಲಿ ಮತ್ತು ಅದರ ಕೆಡುಕಿನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡಲಿ. ಏಕೆಂದರೆ ಅದು ಅವರಿಗೆ ಹಾನಿ ಮಾಡುವುದಿಲ್ಲ

ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಳ್ಳೆಯ ಕನಸುಗಳು ಅಲ್ಲಾಹನಿಂದ ಬರುತ್ತವೆ, ಮತ್ತು ಕೆಟ್ಟ ಕನಸುಗಳು ಶೈತಾನನಿಂದ ಬರುತ್ತವೆ. ನಿಮ್ಮಲ್ಲಿ ಯಾರಾದರೂ ತಾವು ಇಷ್ಟಪಡದ ಕೆಟ್ಟ ಕನಸನ್ನು ಕಂಡರೆ, ಅವರು ತಮ್ಮ ಎಡ…

Read hadeeth 0Views 0Cards 0Shares
Share
#3587HadeethEnc[حسن]

ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, "ಅಸ್ಸಲಾಮು ಅಲೈಕುಮ್" (ನಿಮ್ಮ ಮೇಲೆ ಶಾಂತಿ ಇರಲಿ) ಎಂದು ಹೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಪ್ರತ್ಯುತ್ತರ ನೀಡಿದರು, ನಂತರ ಆ ವ್ಯಕ್ತಿ ಕುಳಿತುಕೊಂಡರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹತ್ತು (ಪುಣ್ಯಗಳು)

ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, "ಅಸ್ಸಲಾಮು ಅಲೈಕುಮ್" (ನಿಮ್ಮ ಮೇಲೆ ಶಾಂತಿ ಇರಲಿ) ಎಂದು ಹೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ)…

Read hadeeth 0Views 0Cards 0Shares
Share
#3591HadeethEnc[صحيح]

“ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ…

Read hadeeth 0Views 0Cards 0Shares
Share
#3596HadeethEnc[صحيح]

ಅಲ್ಲಾಹುಮ್ಮ ಇನ್ನೀ ಅಸ್ಅಲುಕಲ್ ಹುದಾ ವತ್ತುಖಾ ವಲ್-ಅಫಾಫ ವಲ್-ಗಿನಾ". (ಅರ್ಥ: ಓ ಅಲ್ಲಾಹ್, ಖಂಡಿತವಾಗಿಯೂ ನಾನು ನಿನ್ನಲ್ಲಿ ಮಾರ್ಗದರ್ಶನ, ದೇವಭಯ, ಪಾವಿತ್ರ್ಯ ಮತ್ತು ಸ್ವಾವಲಂಬನೆಯನ್ನು ಬೇಡುತ್ತೇನೆ.)

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಪ್ರಾರ್ಥಿಸುತ್ತಿದ್ದರು: "ಅಲ್ಲಾಹುಮ್ಮ ಇನ್ನೀ ಅಸ್ಅಲುಕಲ್ ಹುದಾ ವತ್ತುಖಾ ವಲ್-ಅಫಾಫ ವಲ್-ಗಿನಾ". (ಅರ್ಥ: ಓ ಅಲ್ಲಾಹ್, ಖಂಡಿತವಾಗಿಯೂ ನಾನು ನಿನ್ನಲ್ಲಿ ಮಾರ್ಗದರ್ಶನ, ದೇವ…

Read hadeeth 0Views 0Cards 0Shares
Share
#3599HadeethEnc[صحيح]

ಮೇಲಿನ ಕೈಯು ಕೆಳಗಿನ ಕೈಗಿಂತ ಉತ್ತಮವಾಗಿದೆ

ಅಬ್ದುಲ್ಲಾ ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಿಂಬರ್ (ಪ್ರವಚನ ಪೀಠ) ನ ಮೇಲೆ ನಿಂತು, ದಾನ-ಧರ್ಮ, (ಭಿಕ್ಷೆ ಬೇಡುವುದರಿಂದ) ದೂರವಿರುವುದು, ಮತ್ತು ಬೇಡುವುದು ಮುಂತಾದವುಗಳ ಬಗ್ಗೆ ಉಲ್ಲೇಖಿಸುತ್ತಾ ಹೇಳಿದರು: "ಮೇಲಿನ…

Read hadeeth 0Views 0Cards 0Shares
Share
#3602HadeethEnc[صحيح]

ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಮೋಕ್ಷ ಎಂದರೇನು?" ಅವರು ಉತ್ತರಿಸಿದರು: "ನಿಮ್ಮ ನಾಲಿಗೆಯನ್ನು ನಿಯಂತ್ರಿಸಿ, ನಿಮ್ಮ ಮನೆ ನಿಮಗೆ ವಿಶಾಲವಾಗಿರಲಿ, ಮತ್ತು ನಿಮ್ಮ ಪಾಪಗಳಿಗಾಗಿ ಅತ್ತಿರಿ

ಉಕ್ಬ ಬಿನ್ ಆಮಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವ…

Read hadeeth 0Views 0Cards 0Shares
Share
#3636HadeethEnc[صحيح]

ನಾನು ನನ್ನ ದಾಸನು ನನ್ನ ಬಗ್ಗೆ ಹೇಗೆ ಯೋಚಿಸುತ್ತಾನೋ ಹಾಗೆ ಇರುತ್ತೇನೆ. ಅವನು ನನ್ನನ್ನು ನೆನಪಿಸಿಕೊಂಡಾಗ ನಾನು ಅವನೊಂದಿಗೆ ಇರುತ್ತೇನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: "ನಾನು ನನ್ನ ದಾಸನು ನನ್ನ ಬಗ್ಗೆ ಹೇಗೆ ಯೋಚಿಸುತ್ತಾನೋ ಹಾಗೆ ಇರುತ್ತೇನೆ. ಅವನು ನನ್ನನ್ನು ನೆನಪಿಸಿಕೊಂಡಾಗ ನಾನು ಅವನೊಂ…

Read hadeeth 0Views 0Cards 0Shares
Share
#3652HadeethEnc[صحيح]

ನಾನು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಗೆ ಪ್ರವೇಶಿಸಿದಾಗ ಮೊತ್ತಮೊದಲು ಏನು ಮಾಡುತ್ತಿದ್ದರು?" ಅವರು ಹೇಳಿದರು: "ಮಿಸ್ವಾಕ್ (ಹಲ್ಲುಗಳನ್ನು ಸ್ವಚ್ಛಗೊಳಿಸುವ ಕಡ್ಡಿ) ನಿಂದ ಹಲ್ಲು ಸ್ವಚ್ಛಗೊಳಿಸುತ್ತಿದ್ದರು

ಶುರೈಹ್ ಬಿನ್ ಹಾನಿಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾನು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಗೆ ಪ್ರವೇಶಿಸಿದಾಗ ಮೊತ್ತಮೊದಲು ಏನು ಮಾಡುತ್ತಿದ್ದರು?" ಅವರು ಹೇಳಿದರು: "ಮಿಸ್ವಾಕ್ (ಹಲ್ಲುಗಳನ್ನು ಸ್ವಚ…

Read hadeeth 0Views 0Cards 0Shares
Share

Shopping Basket

Loading...