ಅಲ್ಲಾಹು ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸುವುದಕ್ಕೆ ಐವತ್ತು ಸಾವಿರ ವರ್ಷಗಳ ಮುಂಚೆ ಎಲ್ಲಾ ಸೃಷ್ಟಿಗಳ ವಿಧಿ ನಿರ್ಣಯಗಳನ್ನು ದಾಖಲಿಸಿದ್ದಾನೆ
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸುವುದಕ್ಕೆ ಐವತ್ತು ಸಾವಿರ ವರ್ಷಗಳ ಮುಂಚೆ ಎಲ್ಲ…

