افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 15.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#5489HadeethEnc[صحيح]

ಓ ಅಲ್ಲಾಹ್! ನಾನು ನಿನ್ನಲ್ಲಿ ಸಾಲದ ಪ್ರಾಬಲ್ಯದಿಂದ, ಶತ್ರುಗಳ ಪ್ರಾಬಲ್ಯದಿಂದ ಮತ್ತು ಶತ್ರುಗಳು ಸಂಭ್ರಮಿಸುವುದರಿಂದ ರಕ್ಷೆ ಬೇಡುತ್ತೇನೆ

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಗಳನ್ನು ಪ್ರಾರ್ಥಿಸುತ್ತಿದ್ದರು: "ಓ ಅಲ್ಲಾಹ್! ನಾನು ನಿನ್ನಲ್ಲಿ ಸಾಲದ ಪ್ರಾಬಲ್ಯದಿಂದ, ಶತ್ರುಗಳ ಪ್ರಾಬಲ್ಯದಿಂದ ಮತ್ತು ಶತ್ರುಗಳು ಸಂಭ್ರಮಿಸು…

Read hadeeth 0Views 0Cards 0Shares
Share
#5490HadeethEnc[حسن]

ಓ ಅಲ್ಲಾಹ್! ನಿನ್ನಿಂದಾಗಿ ನಾವು ಬೆಳಗನ್ನು ಪ್ರವೇಶಿಸಿದೆವು. ನಿನ್ನಿಂದಾಗಿ ನಾವು ಸಂಜೆಯನ್ನು ಪ್ರವೇಶಿಸಿದೆವು. ನಿನ್ನಿಂದಾಗಿ ನಾವು ಜೀವಂತವಿದ್ದೇವೆ. ನಿನ್ನಿಂದಾಗಿಯೇ ನಾವು ಮರಣಹೊಂದುತ್ತೇವೆ. ಪುನರುತ್ಥಾನವು ನಿನ್ನ ಕಡೆಗೇ ಆಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ): ಬೆಳಗಾಗುವಾಗ ಹೀಗೆ ಹೇಳುತ್ತಿದ್ದರು: "ಓ ಅಲ್ಲಾಹ್! ನಿನ್ನಿಂದಾಗಿ ನಾವು ಬೆಳಗನ್ನು ಪ್ರವೇಶಿಸಿದೆವು. ನಿನ್ನಿಂದಾಗಿ ನಾವು ಸಂಜೆಯನ್ನು ಪ್ರವೇಶಿಸಿದೆವು. ನಿನ್ನಿಂದಾಗಿ ನಾವು ಜೀವಂತವಿದ್ದೇವೆ. ನಿನ್…

Read hadeeth 0Views 0Cards 0Shares
Share
#5493HadeethEnc[صحيح]

ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ. ನಿನಗೆ ಪ್ರಯೋಜನಕಾರಿ…

Read hadeeth 0Views 0Cards 0Shares
Share
#5495HadeethEnc[صحيح]

ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್…

Read hadeeth 0Views 0Cards 0Shares
Share
#5496HadeethEnc[صحيح]

ಪ್ರಾರ್ಥನೆಯೇ ಆರಾಧನೆ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪ್ರಾರ್ಥನೆಯೇ ಆರಾಧನೆ." ನಂತರ ಅವರು ಪಠಿಸಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದನು: ನೀವು ನನ್ನನ್ನು ಕರೆದು ಪ್ರಾರ್ಥಿ…

Read hadeeth 0Views 0Cards 0Shares
Share
#5497HadeethEnc[صحيح]

ಖಂಡಿತವಾಗಿಯೂ ನೀವು ಪರಸ್ಪರ ವಿನಯ ತೋರುವುದು ಕಡ್ಡಾಯವೆಂದು ಅಲ್ಲಾಹು ನನಗೆ 'ವಹೀ' (ದೈವಿಕ ಸಂದೇಶ) ನೀಡಿದ್ದಾನೆ. ಎಲ್ಲಿಯವರೆಗೆಂದರೆ, ಯಾರೊಬ್ಬನೂ ಇನ್ನೊಬ್ಬನ ಮೇಲೆ ಜಂಭ ಕೊಚ್ಚಿಕೊಳ್ಳಬಾರದು, ಮತ್ತು ಯಾರೊಬ್ಬನೂ ಇನ್ನೊಬ್ಬನ ಮೇಲೆ ಅತಿಕ್ರಮಣ ಮಾಡಬಾರದು

ಬನೂ ಮುಜಾಶಿಅ್ ಗೋತ್ರದ ಇಯಾದ್ ಇಬ್ನ್ ಹಿಮಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಮಧ್ಯೆ ಎದ್ದು ನಿಂತು ಪ್ರವಚನ ನೀಡಿದರು. ಅವರು ಹೇಳಿದರು: (ಮತ್ತು ಅವರು ಹದೀಸ್ ಅನ್ನು ಮುಂದುವರಿಸಿದರು, ಅದರಲ್ಲಿ ಇದೂ…

Read hadeeth 0Views 0Cards 0Shares
Share
#5499HadeethEnc[حسن]

ಖಂಡಿತವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಸಂಕೋಚದವನು ಮತ್ತು ಉದಾರನು. ದಾಸನು ತನ್ನ ಕೈಗಳನ್ನು ಅವನ ಕಡೆಗೆ ಎತ್ತಿದಾಗ ಅವುಗಳನ್ನು ಖಾಲಿಯಾಗಿ ಹಿಂದಿರುಗಿಸಲು ಅವನು ಸಂಕೋಚಪಡುತ್ತಾನೆ

ಸಲ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಸಂಕೋಚದವನು ಮತ್ತು ಉದಾರನು. ದಾಸನು ತನ್ನ ಕೈಗಳನ್ನು ಅವನ ಕಡೆಗೆ ಎತ್ತಿದಾಗ ಅವುಗಳನ್ನು ಖಾಲಿಯಾಗಿ ಹಿಂದಿರುಗಿಸಲು…

Read hadeeth 0Views 0Cards 0Shares
Share
#5502HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚಾಗಿ ಪ್ರಾರ್ಥಿಸುತ್ತಿದ್ದ ಪ್ರಾರ್ಥನೆ ಹೀಗಿತ್ತು: "ಓ ಅಲ್ಲಾಹ್! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚಾಗಿ ಪ್ರಾರ್ಥಿಸುತ್ತಿದ್ದ ಪ್ರಾರ್ಥನೆ ಹೀಗಿತ್ತು: "ಓ ಅಲ್ಲಾಹ್! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯ…

Read hadeeth 0Views 0Cards 0Shares
Share
#5503HadeethEnc[صحيح]

ಕ್ಷಮೆಯಾಚನೆಯ ಸರದಾರನಂತಿರುವ ಪ್ರಾರ್ಥನೆ

ಶದ್ದಾದ್ ಬಿನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕ್ಷಮೆಯಾಚನೆಯ ಸರದಾರನಂತಿರುವ ಪ್ರಾರ್ಥನೆ ಯಾವುದೆಂದರೆ ನೀವು ಹೀಗೆ ಪಠಿಸುವುದು: ಓ ಅಲ್ಲಾಹ್! ನೀನೇ ನನ್ನ ಪರಿಪಾಲಕ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ನೀನು…

Read hadeeth 0Views 0Cards 0Shares
Share
#5504HadeethEnc[صحيح]

ಸತ್ಯಕ್ಕೆ ನಿಷ್ಠರಾಗಿರಿ. ಏಕೆಂದರೆ, ನಿಶ್ಚಯವಾಗಿಯೂ ಸತ್ಯವು ಒಳಿತಿಗೆ ಒಯ್ಯುತ್ತದೆ ಮತ್ತು ಒಳಿತು ಸ್ವರ್ಗಕ್ಕೆ ಒಯ್ಯುತ್ತದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯಕ್ಕೆ ನಿಷ್ಠರಾಗಿರಿ. ಏಕೆಂದರೆ, ನಿಶ್ಚಯವಾಗಿಯೂ ಸತ್ಯವು ಒಳಿತಿಗೆ ಒಯ್ಯುತ್ತದೆ ಮತ್ತು ಒಳಿತು ಸ್ವರ್ಗಕ್ಕೆ ಒಯ್ಯುತ್ತದೆ. ಒಬ್ಬ ಮನುಷ್ಯನು…

Read hadeeth 0Views 0Cards 0Shares
Share
#5507HadeethEnc[صحيح]

“ನಾಲಗೆಯಲ್ಲಿ ಹಗುರವಾದ, ತಕ್ಕಡಿಯಲ್ಲಿ ಭಾರವಾದ ಮತ್ತು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಇಷ್ಟವಾದ ಎರಡು ವಚನಗಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth 0Views 0Cards 0Shares
Share
#5508HadeethEnc[صحيح]

ನಾನು ನಿನ್ನನ್ನು ಬಿಟ್ಟುಹೋದ ನಂತರ ನಾಲ್ಕು ವಚನಗಳನ್ನು ಮೂರು ಬಾರಿ ಹೇಳಿದ್ದೇನೆ. ನೀನು ಬೆಳಗ್ಗಿನಿಂದ ಹೇಳಿದ್ದೆಲ್ಲವನ್ನೂ ಅದರೊಂದಿಗೆ ತೂಗಿ ನೋಡಿದರೆ, ಖಂಡಿತವಾಗಿಯೂ ಅವು (ನಾನು ಹೇಳಿದ ವಚನಗಳು) ಹೆಚ್ಚು ತೂಗುತ್ತಿದ್ದವು

ಸತ್ಯವಿಶ್ವಾಸಿಗಳ ಮಾತೆ ಜುವೈರಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಸುಬ್ಹ್ (ಫಜ್ರ್) ನಮಾಝ್ ಮಾಡಿದ ನಂತರ ಮುಂಜಾನೆ ಬೇಗನೆ ಆಕೆಯ ಬಳಿಯಿಂದ ಹೊರಟು ಹೋದರು. ಆಗ ಆಕೆ ತನ್ನ ನಮಾಝ್ ಮಾಡುವ ಸ್ಥಳದಲ್ಲಿ (ಮುಸಲ್ಲಾದಲ್ಲಿ) ಇದ್ದರು. ನಂತರ, ಪೂರ್ವಾಹ…

Read hadeeth 0Views 0Cards 0Shares
Share

Shopping Basket

Loading...