افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 17.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

222hadeeths
Clear filters
Categories

ಅಕೀದಾ

12 hadeeths in this category
#65121HadeethEnc[صحيح]

ನಾನೇ ನಿಮ್ಮ ಪೈಕಿ ಅಲ್ಲಾಹನ ಬಗ್ಗೆ ಅತ್ಯಂತ ಭಯಭಕ್ತಿಯುಳ್ಳವನು ಮತ್ತು ಅವನ ಬಗ್ಗೆ ಅತಿ ಹೆಚ್ಚು ತಿಳಿದವನು

ಸತ್ಯವಿಶ್ವಾಸಿಗಳ ಮಾತೆ ಆಯಿಶಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಿಗೆ ಯಾವುದೇ ಕಾರ್ಯಗಳನ್ನು ಆದೇಶಿಸುವಾಗ, ಅವರಿಗೆ ನಿರ್ವಹಿಸಲು ಸಾಧ್ಯವಾಗುವಂತಹ ಕಾರ್ಯಗಳನ್ನು ಆದೇಶಿಸುತ್ತಿದ್ದರು. ಜನರು ಹೇಳುತ್ತಿದ್ದರು: "ಓ ಅಲ…

Read hadeeth
Share
#65124HadeethEnc[صحيح]

ನಾಲ್ಕು ಲಕ್ಷಣಗಳು—ಇವು ಯಾರಲ್ಲಿವೆಯೋ ಅವನು ಶುದ್ಧ ಕಪಟವಿಶ್ವಾಸಿಯಾಗಿದ್ದಾನೆ. ಇವುಗಳಲ್ಲೊಂದು ಅಂಶ ಯಾರಲ್ಲಿದೆಯೋ ಅವನು ಅದನ್ನು ತೊರೆಯುವ ತನಕ ಕಾಪಟ್ಯದ ಒಂದಂಶವನ್ನು ಹೊಂದಿರುತ್ತಾನೆ. ಮಾತನಾಡಿದರೆ ಸುಳ್ಳು ಹೇಳುವುದು, ಕರಾರು ಮಾಡಿದರೆ ದ್ರೋಹವೆಸಗುವುದು, ಮಾತು ಕೊಟ್ಟರೆ ಉಲ್ಲಂಘಿಸುವುದು ಮತ್ತು ತರ್ಕಿಸಿದರೆ ಕೆಟ್ಟದಾಗಿ ವರ್ತಿಸುವುದು

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾಲ್ಕು ಲಕ್ಷಣಗಳು—ಇವು ಯಾರಲ್ಲಿವೆಯೋ ಅವನು ಶುದ್ಧ ಕಪಟವಿಶ್ವಾಸಿಯಾಗಿದ್ದಾನೆ. ಇವುಗಳಲ್ಲೊಂದು ಅಂಶ ಯಾರಲ್ಲಿದೆಯೋ ಅವನು ಅದನ್ನು ತೊರೆಯುವ…

Read hadeeth
Share
#65172HadeethEnc[صحيح]

ನಾವು ಕೊನೆಯ ಸಮುದಾಯವಾಗಿದ್ದೇವೆ, ಆದರೆ ವಿಚಾರಣೆ ನಡೆಸಲ್ಪಡುವವರಲ್ಲಿ ಮೊದಲಿಗರಾಗಿದ್ದೇವೆ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾವು ಕೊನೆಯ ಸಮುದಾಯವಾಗಿದ್ದೇವೆ, ಆದರೆ ವಿಚಾರಣೆ ನಡೆಸಲ್ಪಡುವವರಲ್ಲಿ ಮೊದಲಿಗರಾಗಿದ್ದೇವೆ. (ಪುನರುತ್ಥಾನ ದಿನದಂದು) ಹೇಳಲಾಗುವುದು: 'ಅನಕ್ಷರಸ್ಥ ಸಮುದಾಯ ಮತ್ತು ಅವರ ಪ್ರವಾ…

Read hadeeth
Share
#65183HadeethEnc[صحيح]

ಖಂಡಿತವಾಗಿಯೂ ಸ್ವರ್ಗವನ್ನು ಪ್ರವೇಶಿಸುವ ಮೊದಲ ಗುಂಪು ಹುಣ್ಣಿಮೆಯ ರಾತ್ರಿಯ ಚಂದ್ರನ ರೂಪದಲ್ಲಿರುತ್ತಾರೆ (ಅಷ್ಟು ಪ್ರಕಾಶಮಾನವಾಗಿರುತ್ತಾರೆ). ನಂತರ, ಅವರ ನಂತರ ಬರುವವರು ಆಕಾಶದಲ್ಲಿ ಅತ್ಯಂತ ಪ್ರಕಾಶಮಾನವಾಗಿ ಹೊಳೆಯುವ ನಕ್ಷತ್ರದಂತಿರುತ್ತಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಸ್ವರ್ಗವನ್ನು ಪ್ರವೇಶಿಸುವ ಮೊದಲ ಗುಂಪು ಹುಣ್ಣಿಮೆಯ ರಾತ್ರಿಯ ಚಂದ್ರನ ರೂಪದಲ್ಲಿರುತ್ತಾರೆ (ಅಷ್ಟು ಪ್ರಕಾಶಮಾನವಾಗಿರುತ್ತಾರೆ). ನಂತರ,…

Read hadeeth
Share
#65188HadeethEnc[صحيح]

ಆದ್ದರಿಂದ, ನೀವು ಅಲ್ಲಾಹುವಿನಲ್ಲಿ ಬೇಡುವಾಗ, 'ಫಿರ್ದೌಸ್' ಅನ್ನು ಬೇಡಿರಿ

ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸ್ವರ್ಗದಲ್ಲಿ ನೂರು ದರ್ಜೆಗಳಿವೆ. ಪ್ರತಿ ಎರಡು ದರ್ಜೆಗಳ ನಡುವಿನ ಅಂತರವು ಆಕಾಶ ಮತ್ತು ಭೂಮಿಯ ನಡುವಿನ ಅಂತರದಷ್ಟಿದೆ. 'ಫಿರ್ದೌಸ್' ಅವುಗಳಲ್ಲಿ ಅತ್ಯುನ್ನತ ದರ…

Read hadeeth
Share
#65218HadeethEnc[صحيح]

ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿದ್ದೆವು. ಆಗ ನಾವು ಪ್ರೌಢಾವಸ್ಥೆಗೆ ಹತ್ತಿರವಿರುವ (ಬಲಿಷ್ಠ) ಯುವಕರಾಗಿದ್ದೆವು. ನಾವು ಕುರ್‌ಆನ್ ಕಲಿಯುವ ಮೊದಲು 'ಈಮಾನ್' (ವಿಶ್ವಾಸ) ಅನ್ನು ಕಲಿತೆವು. ನಂತರ ನಾವು ಕುರ್‌ಆನ್ ಕಲಿತೆವು, ಅದರಿಂದ ನಮ್ಮ ಈಮಾನ್ ಅನ್ನು ಹೆಚ್ಚಿಸಿಕೊಂಡೆವು

ಜುಂದುಬ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿದ್ದೆವು. ಆಗ ನಾವು ಪ್ರೌಢಾವಸ್ಥೆಗೆ ಹತ್ತಿರವಿರುವ (ಬಲಿಷ್ಠ) ಯುವಕರಾಗಿದ್ದೆವು. ನಾವು ಕುರ್‌ಆನ್ ಕಲಿಯುವ ಮೊದಲು 'ಈಮಾನ್' (ವಿಶ್ವಾಸ) ಅನ್ನು ಕಲಿತೆವು…

Read hadeeth
Share
#65231HadeethEnc[صحيح]

ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು. ಆದರೆ ನನಗೆ ನೀಡಲಾಗಿರುವುದು, ಅಲ್ಲಾಹು ನನಗೆ ಅ…

Read hadeeth
Share
#65303HadeethEnc[صحيح]

ಅಗೋಚರ ಜ್ಞಾನದ ಕೀಲಿಕೈಗಳು ಐದು

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಗೋಚರ ಜ್ಞಾನದ ಕೀಲಿಕೈಗಳು ಐದು: “ಖಂಡಿತವಾಗಿಯೂ ಅಂತ್ಯಕಾಲದ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ. ಅವನೇ ಮಳೆಯನ್ನು ಸುರಿಸುತ್ತಾನೆ ಮತ್ತು ಗರ್ಭಗಳಲ್ಲಿ ಏನಿದೆ ಎಂಬುದ…

Read hadeeth
Share
#65426HadeethEnc[صحيح]

ಯಾರು ನಮ್ಮ (ರೀತಿಯಲ್ಲಿ) ನಮಾಝನ್ನು ನಿರ್ವಹಿಸುತ್ತಾನೋ, ನಮ್ಮ ಕಿಬ್ಲಾವನ್ನು (ಕಾಬಾವನ್ನು) ಅಭಿಮುಖೀಕರಿಸುತ್ತಾನೋ, ಮತ್ತು ನಾವು ವಧೆ ಮಾಡಿದ ಪ್ರಾಣಿಯನ್ನು ತಿನ್ನುತ್ತಾನೋ, ಅವನು ಮುಸ್ಲಿಮ್. ಅವನಿಗೆ ಅಲ್ಲಾಹನ ರಕ್ಷಣೆ ಮತ್ತು ಅವನ ರಸೂಲರ ರಕ್ಷಣೆ ಇದೆ. ಆದ್ದರಿಂದ ನೀವು ಅಲ್ಲಾಹನ ರಕ್ಷಣೆಯ ವಿಷಯದಲ್ಲಿ ಅವನಿಗೆ ದ್ರೋಹ ಮಾಡಬೇಡಿ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ನಮ್ಮ (ರೀತಿಯಲ್ಲಿ) ನಮಾಝನ್ನು ನಿರ್ವಹಿಸುತ್ತಾನೋ, ನಮ್ಮ ಕಿಬ್ಲಾವನ್ನು (ಕಾಬಾವನ್ನು) ಅಭಿಮುಖೀಕರಿಸುತ್ತಾನೋ, ಮತ್ತು ನಾವು ವಧೆ ಮಾಡಿದ ಪ್ರಾಣಿಯನ್ನು ತಿನ್ನುತ್…

Read hadeeth
Share
#65772HadeethEnc[صحيح]

ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ ವ ಇನ್ನಾ ಇಲೈಹಿ ರಾಜಿಊನ್' (ಖಂಡಿತವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು ಮತ್ತು ನಾವು ಅವನ ಕಡೆಗೆ ಮರಳುವವರು) [ಸೂರ ಅಲ್-ಬಖರಾ: 156], 'ಅಲ್ಲಾಹುಮ್ಮ ಅ್‌ಜುರ್‌ನೀ ಫೀ ಮುಸೀಬತೀ, ವ ಅಖ್ಲಿಫ್ ಲೀ ಖೈರನ್ ಮಿನ್ಹಾ' (ಓ ಅಲ್ಲಾಹನೇ, ನನ್ನ ಆಪತ್ತಿನಲ್ಲಿ ನನಗೆ ಪ್ರತಿಫಲ ನೀಡು, ಮತ್ತು ನನಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡು) ಎಂದು ಹೇಳಿದರೆ, ಅಲ್ಲಾಹು ಅವನಿಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡದೇ ಇರಲಾರನು

ಸತ್ಯವಿಶ್ವಾಸಿಗಳ ಮಾತೆ ಉಮ್ಮ್ ಸಲಮಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುವುದನ್ನು ಕೇಳಿದ್ದೇನೆ: "ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ…

Read hadeeth
Share
#65849HadeethEnc[صحيح]

ಓ ಬಿಲಾಲ್, ಇಸ್ಲಾಮಿನಲ್ಲಿ ನೀನು ಮಾಡಿದ ಕಾರ್ಯಗಳಲ್ಲಿ, ನೀನು ಅತಿ ಹೆಚ್ಚು ನಿರೀಕ್ಷೆ (ಭರವಸೆ) ಇಟ್ಟಿರುವ ಕಾರ್ಯ ಯಾವುದು ಎಂದು ನನಗೆ ಹೇಳು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್ ನಮಾಝಿನ ಸಮಯದಲ್ಲಿ ಬಿಲಾಲ್ ರಿಗೆ ಹೇಳಿದರು: "ಓ ಬಿಲಾಲ್, ಇಸ್ಲಾಮಿನಲ್ಲಿ ನೀನು ಮಾಡಿದ ಕಾರ್ಯಗಳಲ್ಲಿ, ನೀನು ಅತಿ ಹೆಚ್ಚು ನಿರೀಕ್ಷೆ (ಭರವಸೆ) ಇಟ್ಟಿರುವ ಕಾರ್ಯ ಯಾವುದು ಎಂದು ನನಗೆ ಹೇಳು.…

Read hadeeth
Share
#65868HadeethEnc[صحيح]

'ಅಂತ್ಯಕಾಲದಲ್ಲಿ ಒಂದು ಜನಾಂಗವು ಬರುತ್ತದೆ. ಅವರು ವಯಸ್ಸಿನಲ್ಲಿ ಚಿಕ್ಕವರು ಮತ್ತು ಬುದ್ಧಿಶಕ್ತಿಯಲ್ಲಿ ಅವಿವೇಕಿಗಳು. ಅವರು ಸೃಷ್ಟಿಗಳ ಮಾತುಗಳಲ್ಲೇ ಅತ್ಯುತ್ತಮವಾದ ಮಾತನ್ನು ಹೇಳುತ್ತಾರೆ. ಬಾಣವು ಗುರಿಯಿಂದ ಹೊರಬೀಳುವಷ್ಟು ವೇಗವಾಗಿ ಅವರು ಇಸ್ಲಾಮಿನಿಂದ ಹೊರಬೀಳುತ್ತಾರೆ

ಅಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: (ಅವರು ಹೇಳಿದರು:) "ನಾನು ನಿಮಗೆ ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) (ಯಾವುದೇ ಒಂದು ಹದೀಸ್) ತಿಳಿಸುವಾಗ, ಅವರ ಮೇಲೆ ಸುಳ್ಳು ಹೇಳುವುದಕ್ಕಿಂತ ಆಕಾಶದಿಂದ ಕೆಳಗೆ ಬೀಳುವುದು ನನಗೆ ಹೆಚ್ಚು ಪ್ರಿಯವಾಗಿದೆ. ಆದರೆ, ನಾನು ನನ್ನ ಮತ್ತು…

Read hadeeth
Share

Shopping Basket

Loading...