افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 17.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#5792HadeethEnc[حسن]

ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ್ತಾರೋ ಅವರೇ ನಿಮ್ಮಲ್ಲಿ ಅತ್ಯುತ್ತಮ ಜನರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ…

Read hadeeth 0Views 0Cards 0Shares
Share
#5796HadeethEnc[صحيح]

ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ

Read hadeeth 0Views 0Cards 0Shares
Share
#5797HadeethEnc[صحيح]

ಓ ಆಯಿಷಾ, ಖಂಡಿತವಾಗಿಯೂ ಅಲ್ಲಾಹು 'ರಫೀಖ್' (ಮೃದು ಸ್ವಭಾವದವನು) ಮತ್ತು ಅವನು 'ರಿಫ್ಖ್' (ಮೃದುತ್ವ) ಅನ್ನು ಇಷ್ಟಪಡುತ್ತಾನೆ. ಅವನು ಮೃದುತ್ವಕ್ಕೆ ನೀಡುವುದನ್ನು ಕಠೋರತೆಗೆ ನೀಡುವುದಿಲ್ಲ, ಮತ್ತು ಅದರ ಹೊರತಾದ ಬೇರೆ ಯಾವುದೇ ವಿಷಯಕ್ಕೂ ನೀಡುವುದಿಲ್ಲ

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪತ್ನಿ ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಆಯಿಷಾ, ಖಂಡಿತವಾಗಿಯೂ ಅಲ್ಲಾಹು 'ರಫೀಖ್' (ಮೃದು ಸ್ವಭಾವದವನು) ಮತ…

Read hadeeth 0Views 0Cards 0Shares
Share
#5798HadeethEnc[صحيح]

ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನು ಅಲ್ಲಾಹು ಪ್ರೀತಿಸುತ್ತಾನೆ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನ…

Read hadeeth 0Views 0Cards 0Shares
Share
#5799HadeethEnc[صحيح بشواهده]

ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್ನು ಪಡೆಯುತ್ತಾನೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್…

Read hadeeth 0Views 0Cards 0Shares
Share
#5800HadeethEnc[صحيح]

ಖಂಡಿತವಾಗಿಯೂ ನಿನ್ನಲ್ಲಿ ಅಲ್ಲಾಹು ಪ್ರೀತಿಸುವ ಎರಡು ಗುಣಲಕ್ಷಣಗಳಿವೆ: 'ಹಿಲ್ಮ್' (ಸಹನಶೀಲತೆ), ಮತ್ತು 'ಅನಾತ್' (ತಾಳ್ಮೆ ಮತ್ತು ನಿಧಾನವಾಗಿ ಯೋಚಿಸಿ ಕಾರ್ಯನಿರ್ವಹಿಸುವುದು)

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಬ್ದುಲ್ ಖೈಸ್ ಗೋತ್ರದ ಅಶಜ್ಜ್ ರಿಗೆ ಹೇಳಿದರು: "ಖಂಡಿತವಾಗಿಯೂ ನಿನ್ನಲ್ಲಿ ಅಲ್ಲಾಹು ಪ್ರೀತಿಸುವ ಎರಡು ಗುಣಲಕ್ಷಣಗಳಿವೆ: 'ಹಿಲ್ಮ್' (ಸಹನಶೀಲತೆ), ಮತ್ತು 'ಅನ…

Read hadeeth 0Views 0Cards 0Shares
Share
#5802HadeethEnc[صحيح]

ನಿಮ್ಮಲ್ಲಿ ನನಗೆ ಅತ್ಯಂತ ಪ್ರಿಯರು ಮತ್ತು ಪುನರುತ್ಥಾನ ದಿನದಂದು ನನಗೆ ಸ್ಥಾನಕ್ಕೆ ಅತ್ಯಂತ ಹತ್ತಿರದಲ್ಲಿರುವವರು ಯಾರೆಂದರೆ, ನಿಮ್ಮಲ್ಲಿ ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವವರು

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ನನಗೆ ಅತ್ಯಂತ ಪ್ರಿಯರು ಮತ್ತು ಪುನರುತ್ಥಾನ ದಿನದಂದು ನನಗೆ ಸ್ಥಾನಕ್ಕೆ ಅತ್ಯಂತ ಹತ್ತಿರದಲ್ಲಿರುವವರು ಯಾರೆಂದರೆ, ನಿಮ್ಮಲ್ಲಿ ಅತ್ಯುತ್ತಮ ನಡವಳಿಕೆಯನ್ನು ಹೊಂದ…

Read hadeeth 0Views 0Cards 0Shares
Share
#5803HadeethEnc[صحيح]

ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊ…

Read hadeeth 0Views 0Cards 0Shares
Share
#5808HadeethEnc[صحيح]

ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:"ಇಸ್ಲಾಂ ಧರ್ಮದಲ್ಲಿ ಅತಿಶ್ರೇಷ್ಠವಾದುದು ಯಾವುದು?" ಅವರು ಉತ್ತರಿಸಿದರು: "ಜನರಿಗೆ ಆಹಾರ ನೀಡುವುದು ಮತ್ತು ಪರಿಚಯವಿರುವವರಿಗೂ, ಪರಿಚಯವಿಲ್ಲದವರಿಗೂ ಸಲಾಂ ಹೇಳುವುದು

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:"ಇಸ್ಲಾಂ ಧರ್ಮದಲ್ಲಿ ಅತಿಶ್ರೇಷ್ಠವಾದುದು ಯಾವುದು?" ಅವರು ಉತ್ತರಿಸಿದರು: "ಜನರಿಗೆ ಆಹಾರ ನೀಡುವುದು ಮತ್ತು ಪರಿಚಯವಿರುವವರಿಗೂ, ಪರಿಚಯವಿಲ್ಲದವರಿ…

Read hadeeth 0Views 0Cards 0Shares
Share
#5811HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ…

Read hadeeth 0Views 0Cards 0Shares
Share
#5814HadeethEnc[صحيح]

ಯಾರು ಇಸ್ಲಾಮ್ ಸ್ವೀಕರಿಸಿದನೋ (ಅಥವಾ ಅಲ್ಲಾಹುವಿಗೆ ಶರಣಾದನೋ), ಮತ್ತು ಅವನ ಅಗತ್ಯಕ್ಕೆ ತಕ್ಕಷ್ಟು (ಹೆಚ್ಚೂ ಇಲ್ಲದೆ, ಕಡಿಮೆಯೂ ಇಲ್ಲದೆ) ಅವನಿಗೆ ಜೀವನೋಪಾಯವನ್ನು ಒದಗಿಸಲಾಗಿದೆಯೋ, ಮತ್ತು ಅಲ್ಲಾಹು ಅವನಿಗೆ ನೀಡಿದ್ದರಲ್ಲಿ ಅವನು ಸಂತೃಪ್ತನಾಗುವಂತೆ ಮಾಡಿದ್ದಾನೋ (ಅವನು ಅದರಲ್ಲಿ ತೃಪ್ತನಾದನೋ) ಅವನು ಖಂಡಿತವಾಗಿಯೂ ಯಶಸ್ವಿಯಾದನು (ವಿಜಯಿಯಾದನು)

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇಸ್ಲಾಮ್ ಸ್ವೀಕರಿಸಿದನೋ (ಅಥವಾ ಅಲ್ಲಾಹುವಿಗೆ ಶರಣಾದನೋ), ಮತ್ತು ಅವನ ಅಗತ್ಯಕ್ಕೆ ತಕ್ಕಷ್ಟು (ಹೆಚ್ಚೂ ಇಲ್ಲದೆ, ಕಡಿಮೆಯೂ ಇಲ್ಲದೆ)…

Read hadeeth 0Views 0Cards 0Shares
Share
#5821HadeethEnc[صحيح]

ಖಂಡಿತವಾಗಿಯೂ ಅನೇಕ ಮಹಿಳೆಯರು, ತಮ್ಮ ಪತಿಯರ ಬಗ್ಗೆ ದೂರು ಹೇಳುತ್ತಾ ಮುಹಮ್ಮದ್ ರವರ ಕುಟುಂಬದವರ ಬಳಿಗೆ ಬಂದಿದ್ದಾರೆ. ಅಂಥವರು (ತಮ್ಮ ಹೆಂಡತಿಯರನ್ನು ಹೊಡೆಯುವವರು) ನಿಮ್ಮಲ್ಲಿ ಉತ್ತಮರಲ್ಲ

ಇಯಾಸ್ ಇಬ್ನ್ ಅಬ್ದುಲ್ಲಾ ಇಬ್ನ್ ಅಬೀ ದುಬಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ದಾಸಿಯರನ್ನು (ಮಹಿಳೆಯರನ್ನು) ಹೊಡೆಯಬೇಡಿ". ಆಗ ಉಮರ್ (ಇಬ್ನುಲ್-ಖತ್ತಾಬ್) ರವರು ಅಲ್ಲಾಹನ ಸಂದೇಶವಾಹಕರ (ಅವರ ಮೇ…

Read hadeeth 0Views 0Cards 0Shares
Share

Shopping Basket

Loading...