افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 18.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3785HadeethEnc[صحيح]

ನಿಮ್ಮಲ್ಲೊಬ್ಬನು ತನ್ನ ಹಗ್ಗವನ್ನು ತೆಗೆದುಕೊಂಡು, ನಂತರ ತನ್ನ ಬೆನ್ನ ಮೇಲೆ ಸೌದೆಯ ಹೊರೆಯೊಂದಿಗೆ ಬಂದು, ನಂತರ ಅದನ್ನು ಮಾರಿ, ಮತ್ತು ಅದರ ಮೂಲಕ ಅಲ್ಲಾಹು ಅವನ ಮುಖವನ್ನು (ಭಿಕ್ಷಾಟನೆಯ ಅವಮಾನದಿಂದ) ಕಾಪಾಡುವುದು, ಅವನು ಜನರಲ್ಲಿ ಬೇಡುವುದಕ್ಕಿಂತ ಉತ್ತಮವಾಗಿದೆ; ಅವರು (ಜನರು) ಅವನಿಗೆ ಕೊಡಲಿ ಅಥವಾ ಕೊಡದಿರಲಿ

ಝುಬೈರ್ ಇಬ್ನುಲ್ ಅವ್ವಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ತನ್ನ ಹಗ್ಗವನ್ನು ತೆಗೆದುಕೊಂಡು, ನಂತರ ತನ್ನ ಬೆನ್ನ ಮೇಲೆ ಸೌದೆಯ ಹೊರೆಯೊಂದಿಗೆ ಬಂದು, ನಂತರ ಅದನ್ನು ಮಾರಿ, ಮತ್ತು ಅದರ ಮೂಲಕ ಅಲ್ಲಾಹು ಅವನ ಮುಖವನ್ನ…

Read hadeeth 0Views 0Cards 0Shares
Share
#3788HadeethEnc[حسن]

ತಿಳಿದಿರಲಿ! ಖಂಡಿತವಾಗಿಯೂ ಈ ಪ್ರಪಂಚವು ಶಾಪಗ್ರಸ್ತವಾಗಿದೆ. ಅದರಲ್ಲಿರುವುದೂ ಶಾಪಗ್ರಸ್ತವಾಗಿದೆ. ಅಲ್ಲಾಹನ ಸ್ಮರಣೆ ಮತ್ತು ಅದಕ್ಕೆ ಸಂಬಂಧಿಸಿದವುಗಳು, ಆಲಿಮ್ (ವಿದ್ವಾಂಸ) ಅಥವಾ ಮುತಅಲ್ಲಿಮ್ (ವಿದ್ಯಾರ್ಥಿ) ಯನ್ನು ಹೊರತುಪಡಿಸಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ತಿಳಿದಿರಲಿ! ಖಂಡಿತವಾಗಿಯೂ ಈ ಪ್ರಪಂಚವು ಶಾಪಗ್ರಸ್ತವಾಗಿದೆ. ಅದರಲ್ಲಿರುವುದೂ ಶಾಪಗ್ರಸ್ತವಾಗಿದೆ. ಅಲ್ಲಾಹನ ಸ್ಮರಣೆ ಮತ್ತು ಅದಕ್ಕೆ ಸಂಬಂಧಿಸಿದವ…

Read hadeeth 0Views 0Cards 0Shares
Share
#3791HadeethEnc[حسن بشواهده]

ನನ್ನನ್ನು ನಿಶಾಯಾತ್ರೆ (ಇಸ್ರಾ) ಮಾಡಿಸಲಾದ ರಾತ್ರಿ ನಾನು ಇಬ್ರಾಹೀಮ್ ರನ್ನು ಭೇಟಿಯಾದೆ. ಅವರು ಹೇಳಿದರು: "ಓ ಮುಹಮ್ಮದ್! ನನ್ನಿಂದ ನಿಮ್ಮ ಸಮುದಾಯಕ್ಕೆ ಸಲಾಂ ತಿಳಿಸಿರಿ. ಸ್ವರ್ಗದ ಮಣ್ಣು ಅತ್ಯಂತ ಶುದ್ಧವಾಗಿದೆ ಮತ್ತು ಅದರ ನೀರು ಅತ್ಯಂತ ಸಿಹಿಯಾಗಿದೆ

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನನ್ನು ನಿಶಾಯಾತ್ರೆ (ಇಸ್ರಾ) ಮಾಡಿಸಲಾದ ರಾತ್ರಿ ನಾನು ಇಬ್ರಾಹೀಮ್ ರನ್ನು ಭೇಟಿಯಾದೆ. ಅವರು ಹೇಳಿದರು: "ಓ ಮುಹಮ್ಮದ್! ನನ್ನಿಂದ ನಿಮ್ಮ ಸಮುದಾಯಕ್ಕೆ…

Read hadeeth 0Views 0Cards 0Shares
Share
#3854HadeethEnc[صحيح]

“ಸಂಬಂಧಿಕರು ಸಂಬಂಧ ಜೋಡಿಸಿದರೆ ಮಾತ್ರ ಸಂಬಂಧ ಜೋಡಿಸುವವನು ಕುಟುಂಬ ಸಂಬಂಧವನ್ನು ಕಾಪಾಡುವವನಲ್ಲ. ಬದಲಿಗೆ, ಸಂಬಂಧಿಕರು ಸಂಬಂಧವನ್ನು ಕಡಿದಾಗ ಅವರೊಡನೆ ಸಂಬಂಧ ಜೋಡಿಸುವವನೇ ಕುಟುಂಬ ಸಂಬಂಧವನ್ನು ಕಾಪಾಡುವವನು.”

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸಂಬಂಧಿಕರು ಸಂಬಂಧ ಜೋಡಿಸಿದರೆ ಮಾತ್ರ ಸಂಬಂಧ ಜೋಡಿಸುವವನು ಕುಟುಂಬ ಸಂಬಂಧವನ್ನು ಕಾಪಾಡುವವನಲ್ಲ. ಬದಲಿಗೆ, ಸಂಬಂಧಿಕರು ಸಂಬಂಧವನ್ನು ಕಡಿದಾಗ ಅವರೊಡನೆ ಸಂಬಂಧ ಜೋಡಿಸುವವನೇ…

Read hadeeth 0Views 0Cards 0Shares
Share
#3863HadeethEnc[صحيح]

ನೀನು ಹೇಳಿದಂತೆ ನೀನಿದ್ದರೆ, ನೀನು ಅವರಿಗೆ ಬಿಸಿ ಬೂದಿಯನ್ನು ತಿನ್ನಿಸುತ್ತಿರುವಂತಿದೆ. ನೀನು ಇದೇ ಸ್ಥಿತಿಯಲ್ಲಿರುವವರೆಗೆ ನಿನಗೆ ಅಲ್ಲಾಹನ ಕಡೆಯಿಂದ ಅವರ ವಿರುದ್ಧ ಸಹಾಯ ದೊರೆಯುತ್ತಲೇ ಇರುತ್ತದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಕೆಲವು ಹತ್ತಿರದ ಸಂಬಂಧಿಕರಿದ್ದಾರೆ, ನಾನು ಅವರೊಡನೆ ಸಂಬಂಧ ಬೆಸೆಯುತ್ತೇನೆ, ಆದರೆ ಅವರು ನನ್ನೊಂದಿಗೆ ಸಂಬಂಧ ಕಡಿದುಕೊಳ್ಳುತ್ತಾರೆ. ನಾನು ಅವರಿಗೆ ಒಳ್ಳೆಯದನ್ನು ಮಾಡುತ್ತೇನೆ, ಆದರೆ ಅವರು ನನಗೆ ಕೆಟ್…

Read hadeeth 0Views 0Cards 0Shares
Share
#3868HadeethEnc[صحيح]

ಯಾವ ದಾಸನ ಪಾದಗಳು ಅಲ್ಲಾಹನ ಮಾರ್ಗದಲ್ಲಿ ಧೂಳಿನಿಂದ ಮುಚ್ಚಿಹೋಗುತ್ತವೆಯೋ, ಆ ಪಾದಗಳನ್ನು ನರಕದ ಬೆಂಕಿ ಸ್ಪರ್ಶಿಸುವುದಿಲ್ಲ

ಅಬೂ ಅಬ್ಸ್ ಅಬ್ದುರ್‍ರಹ್ಮಾನ್ ಬಿನ್ ಜಬ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು…

Read hadeeth 0Views 0Cards 0Shares
Share
#3910HadeethEnc[صحيح]

ಯಾವುದೇ ಗುಂಪು ಜನರು ಒಂದು ಸಭೆಯಿಂದ ಎದ್ದು ಹೋಗುವಾಗ, ಅದರಲ್ಲಿ ಅಲ್ಲಾಹನನ್ನು ಸ್ಮರಿಸದಿದ್ದರೆ, ಅವರು ಕತ್ತೆಯ ಹೆಣದಂತಿರುವ (ಸ್ಥಳದಿಂದ) ಎದ್ದು ಹೋದಂತೆ ಆಗುತ್ತದೆ, ಮತ್ತು ಅದು ಅವರಿಗೆ ವಿಷಾದಕ್ಕೆ ಕಾರಣವಾಗುತ್ತದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಗುಂಪು ಜನರು ಒಂದು ಸಭೆಯಿಂದ ಎದ್ದು ಹೋಗುವಾಗ, ಅದರಲ್ಲಿ ಅಲ್ಲಾಹನನ್ನು ಸ್ಮರಿಸದಿದ್ದರೆ, ಅವರು ಕತ್ತೆಯ ಹೆಣದಂತಿರುವ (ಸ್ಥಳದಿಂದ) ಎದ್ದು ಹೋದಂತೆ ಆಗು…

Read hadeeth 0Views 0Cards 0Shares
Share
#4176HadeethEnc[صحيح]

ಯಾವುದರ ಬಗ್ಗೆ ನಾವು ನಿಮಗೆ ನಿಷ್ಠೆಯ ಪ್ರತಿಜ್ಞೆ ಮಾಡಬೇಕು?" ಅವರು ಉತ್ತರಿಸಿದರು: "ನೀವು ಅಲ್ಲಾಹನನ್ನು ಮಾತ್ರ ಆರಾಧಿಸುತ್ತೀರಿ ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡುವುದಿಲ್ಲ, ನೀವು ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸುತ್ತೀರಿ, ನೀವು ಅನುಸರಿಸುತ್ತೀರಿ, — ಮತ್ತು ಅವರು ರಹಸ್ಯವಾಗಿ ಹೇಳಿದರು — ಜನರಲ್ಲಿ ಏನನ್ನೂ ಬೇಡುವುದಿಲ್ಲ ಎಂದು ನಿಷ್ಠೆಯ ಪ್ರತಿಜ್ಞೆ ಮಾಡಬೇಕು

ಅಬೂ ಮುಸ್ಲಿಂ ಖೌಲಾನಿ ರಿಂದ ವರದಿ. ಅವರು ಹೇಳಿದರು: ನನ್ನ ಪ್ರೀತಿಪಾತ್ರರು ಮತ್ತು ವಿಶ್ವಸ್ಥರಾದ—ಏಕೆಂದರೆ ಅವರು ನನಗೆ ತುಂಬಾ ಇಷ್ಟ ಮತ್ತು ನನ್ನ ದೃಷ್ಟಿಯಲ್ಲಿ ಅವರು ತುಂಬಾ ವಿಶ್ವಸ್ಥರು—ಔಫ್ ಬಿನ್ ಮಾಲಿಕ್ ಅಶ್‌ಜಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳಿದರು: "ನಾವು ಒಂಬತ್ತು, ಎಂಟು ಅಥವಾ ಏಳು ಮಂದಿ ಅಲ್ಲಾಹನ ಸಂದೇಶವಾಹ…

Read hadeeth 0Views 0Cards 0Shares
Share
#4177HadeethEnc[صحيح]

ತನ್ನ ಪರಿಪಾಲಕನನ್ನು ಸ್ಮರಿಸುವವನ ಮತ್ತು ತನ್ನ ಪರಿಪಾಲಕನನ್ನು ಸ್ಮರಿಸದವನ ಉದಾಹರಣೆಯು, ಜೀವಂತವಿರುವವನ ಮತ್ತು ಸತ್ತವನ ಉದಾಹರಣೆಯಂತಿದೆ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನ್ನ ಪರಿಪಾಲಕನನ್ನು ಸ್ಮರಿಸುವವನ ಮತ್ತು ತನ್ನ ಪರಿಪಾಲಕನನ್ನು ಸ್ಮರಿಸದವನ ಉದಾಹರಣೆಯು, ಜೀವಂತವಿರುವವನ ಮತ್ತು ಸತ್ತವನ ಉದಾಹರಣೆಯಂತಿದೆ." ಮುಸ್ಲಿಂರ ವರದಿಯಲ್ಲಿ ಹೀಗಿದ…

Read hadeeth 0Views 0Cards 0Shares
Share
#4180HadeethEnc[صحيح]

ಖಂಡಿತವಾಗಿಯೂ ನನ್ನ ನಂತರ ನಾನು ನಿಮ್ಮ ಬಗ್ಗೆ ಭಯಪಡುವ ವಿಷಯಗಳಲ್ಲಿ ಒಂದು ಏನೆಂದರೆ, ನಿಮಗೆ ಜಗತ್ತಿನ ಹೊಳಪು ಮತ್ತು ಅದರ ಅಲಂಕಾರಗಳು ತೆರೆಯಲ್ಪಡುವುದು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದಿನ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಿಂಬರ್‌ನ (ಪ್ರವಚನ ಪೀಠದ) ಮೇಲೆ ಮೇಲೆ ಕುಳಿತರು ಮತ್ತು ನಾವು ಅವರ ಸುತ್ತಲೂ ಕುಳಿತೆವು. ಆಗ ಅವರು ಹೇಳಿದರು: "ಖಂಡಿತವಾಗಿಯೂ ನನ್ನ ನಂತರ ನಾನು ನಿಮ್ಮ ಬಗ್ಗೆ ಭಯಪಡುವ…

Read hadeeth 0Views 0Cards 0Shares
Share
#4186HadeethEnc[صحيح]

ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿನ ಹೊರತು ಬೇರೆ ನೆರಳಿಲ್ಲದ ದಿನದಂದು, ಅಲ್ಲಾಹು ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿ…

Read hadeeth 0Views 0Cards 0Shares
Share
#4193HadeethEnc[صحيح]

ಓ ಅಬೂ ಸಈದ್, ಯಾರು ಅಲ್ಲಾಹುವನ್ನು ಪರಿಪಾಲಕನೆಂದು, ಇಸ್ಲಾಮನ್ನು ಧರ್ಮವೆಂದು, ಮತ್ತು ಮುಹಮ್ಮದ್ ರನ್ನು ಪ್ರವಾದಿಯೆಂದು (ಒಪ್ಪಿಕೊಂಡು) ತೃಪ್ತರಾಗುತ್ತಾರೋ, ಅವರಿಗೆ ಸ್ವರ್ಗವು ಖಚಿತವಾಯಿತು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿ ನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಬೂ ಸಈದ್, ಯಾರು ಅಲ್ಲಾಹುವನ್ನು ಪರಿಪಾಲಕನೆಂದು, ಇಸ್ಲಾಮನ್ನು ಧರ್ಮವೆಂದು, ಮತ್ತು ಮುಹಮ್ಮದ್ ರನ್ನು ಪ್ರವಾದಿಯೆಂದು (ಒಪ್ಪಿಕೊಂಡು) ತೃಪ್ತರಾಗುತ್ತಾರೋ, ಅವ…

Read hadeeth 0Views 0Cards 0Shares
Share

Shopping Basket

Loading...