Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 2.
Search the Hadeeth Encyclopedia
Smart instant results tolerate minor spelling mistakes, with every filter in one place.
ಹೃದಯದ ಕ್ರಿಯೆಗಳು
ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ
ನವ್ವಾಸ್ ಬಿನ್ ಸಮ್‌ಆನ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ. ಆ ನೇರ ಮಾರ್ಗದ ಎರಡು ಬದಿಗಳಲ್ಲೂ ಗೋಡೆಗಳಿವೆ. ಆ ಗೋಡೆಗಳಲ್ಲಿ ತೆರೆದುಕೊಂಡಿರುವ ಅನೇಕ ಬಾಗಿಲ…
“ಖಂಡಿತವಾಗಿಯೂ ಓರ್ವ ದಾಸನು ನಮಾಝ್ ಮಾಡುತ್ತಾನೆ, ಆದರೆ ಅವನಿಗೆ ಅದರಲ್ಲಿ ಹತ್ತನೇ ಒಂದು ಭಾಗ, ಒಂಬತ್ತನೇ ಒಂದು ಭಾಗ, ಎಂಟನೇ ಒಂದು ಭಾಗ, ಏಳನೇ ಒಂದು ಭಾಗ, ಆರನೇ ಒಂದು ಭಾಗ, ಐದನೇ ಒಂದು ಭಾಗ, ನಾಲ್ಕನೇ ಒಂದು ಭಾಗ, ಮೂರನೇ ಒಂದು ಭಾಗ ಅಥವಾ ಅರ್ಧದಷ್ಟು (ಪ್ರತಿಫಲ) ಮಾತ್ರ ಬರೆಯಲ್ಪಡುತ್ತದೆ'
ಅಬ್ದುಲ್ಲಾ ಬಿನ್ ಅನಮ ರಿಂದ ವರದಿ: ಅವರು ಹೇಳಿದರು: "ನಾನು ಅಮ್ಮಾರ್ ಬಿನ್ ಯಾಸಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರನ್ನು ನೋಡಿದೆನು. ಅವರು ಮಸೀದಿಯನ್ನು ಪ್ರವೇಶಿಸಿ ನಮಾಝ್ ಮಾಡಿದರು ಮತ್ತು ನಮಾಝನ್ನು ಹಗುರಗೊಳಿಸಿದರು (ಬೇಗ ಮುಗಿಸಿದರು). ವರದಿಗಾರರು (ಅಬ್ದುಲ್ಲಾ) ಹೇಳಿದರು: ಅವರು (ಮಸೀದಿಯಿಂದ) ಹೊರಬಂದಾಗ, ನಾನು ಅವ…
ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ ವ ಇನ್ನಾ ಇಲೈಹಿ ರಾಜಿಊನ್' (ಖಂಡಿತವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು ಮತ್ತು ನಾವು ಅವನ ಕಡೆಗೆ ಮರಳುವವರು) [ಸೂರ ಅಲ್-ಬಖರಾ: 156], 'ಅಲ್ಲಾಹುಮ್ಮ ಅ್‌ಜುರ್‌ನೀ ಫೀ ಮುಸೀಬತೀ, ವ ಅಖ್ಲಿಫ್ ಲೀ ಖೈರನ್ ಮಿನ್ಹಾ' (ಓ ಅಲ್ಲಾಹನೇ, ನನ್ನ ಆಪತ್ತಿನಲ್ಲಿ ನನಗೆ ಪ್ರತಿಫಲ ನೀಡು, ಮತ್ತು ನನಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡು) ಎಂದು ಹೇಳಿದರೆ, ಅಲ್ಲಾಹು ಅವನಿಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡದೇ ಇರಲಾರನು
ಸತ್ಯವಿಶ್ವಾಸಿಗಳ ಮಾತೆ ಉಮ್ಮ್ ಸಲಮಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುವುದನ್ನು ಕೇಳಿದ್ದೇನೆ: "ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ…
ನಮಾಝ್, ಉಪವಾಸ ಮತ್ತು ದಾನಧರ್ಮಗಳ ಪದವಿಗಿಂತಲೂ ಉತ್ತಮವಾದುದನ್ನು ನಾನು ನಿಮಗೆ ತಿಳಿಸಿಕೊಡಲೇ?
ಅಬೂ ದರ್ದಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮಾಝ್, ಉಪವಾಸ ಮತ್ತು ದಾನಧರ್ಮಗಳ ಪದವಿಗಿಂತಲೂ ಉತ್ತಮವಾದುದನ್ನು ನಾನು ನಿಮಗೆ ತಿಳಿಸಿಕೊಡಲೇ?" ಅವರು (ಸಹಾಬಾಗಳು) ಹೇಳಿದರು: "ಖಂಡಿತ (ತಿಳಿಸಿಕೊಡಿ)." ಅವರು (ಪ್ರವಾದಿ) ಹೇಳ…
ಖಂಡಿತವಾಗಿಯೂ ಕರ್ಮಗಳು ಕೇವಲ ನಿಯ್ಯತ್‌ಗಳ (ಉದ್ದೇಶಗಳ) ಮೇಲೆ ಅವಲಂಬಿತವಾಗಿವೆ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಗೂ ಅವನು ಉದ್ದೇಶಿಸಿದ್ದು ಮಾತ್ರ ಸಿಗುತ್ತದೆ
ಅಮೀರುಲ್-ಮುಅ್‌ಮಿನೀನ್ (ಸತ್ಯವಿಶ್ವಾಸಿಗಳ ನಾಯಕ) ಅಬೂ ಹಫ್ಸ್ ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ್ದೇನೆ: "ಖಂಡಿತವಾಗಿಯೂ ಕರ್ಮಗಳು ಕೇವಲ ನಿಯ್ಯತ್‌ಗಳ (ಉದ್ದೇಶ…
'ಬಿರ್' (ಒಳಿತು/ಪುಣ್ಯ) ಎಂದರೆ ಉತ್ತಮ ನಡತೆ. 'ಇಸ್ಮ್' (ಪಾಪ) ಎಂದರೆ ಯಾವುದು ನಿನ್ನ ಮನಸ್ಸಿನಲ್ಲಿ ಸಂಶಯವನ್ನುಂಟುಮಾಡುತ್ತದೆಯೋ (ಅಥವಾ ಚುಚ್ಚುತ್ತದೆಯೋ), ಮತ್ತು ಜನರು ಅದರ ಬಗ್ಗೆ ತಿಳಿದುಕೊಳ್ಳುವುದನ್ನು ನೀನು ಇಷ್ಟಪಡುವುದಿಲ್ಲವೋ ಅದು
ನವ್ವಾಸ್ ಇಬ್ನ್ ಸಿಮ್‌ಆನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "'ಬಿರ್' (ಒಳಿತು/ಪುಣ್ಯ) ಎಂದರೆ ಉತ್ತಮ ನಡತೆ. 'ಇಸ್ಮ್' (ಪಾಪ) ಎಂದರೆ ಯಾವುದು ನಿನ್ನ ಮನಸ್ಸಿನಲ್ಲಿ ಸಂಶಯವನ್ನುಂಟುಮಾಡುತ್ತದೆಯೋ (ಅಥವಾ ಚುಚ್ಚುತ್ತದೆಯೋ), ಮತ್ತು ಜನರು…

