ನೀವು ತುಚ್ಚವಾಗಿ ಕಾಣುವ (ಚಿಕ್ಕದೆಂದು ಭಾವಿಸುವ) ಪಾಪಗಳ ಬಗ್ಗೆ ಎಚ್ಚರವಾಗಿರಿ
ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ತುಚ್ಚವಾಗಿ ಕಾಣುವ (ಚಿಕ್ಕದೆಂದು ಭಾವಿಸುವ) ಪಾಪಗಳ ಬಗ್ಗೆ ಎಚ್ಚರವಾಗಿರಿ. ಏಕೆಂದರೆ, ತುಚ್ಛವಾಗಿ ಕಾಣುವ ಪಾಪಗಳ ಉದಾಹರಣೆಯು ಒಂದು ಕಣಿವೆಯ ಒಳಭಾಗದಲ್ಲಿ ಇಳ…

