افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 2.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

25hadeeths
Clear filters
Categories

ಸ್ವರ್ಗ ಮತ್ತು ನರಕದ ಗುಣಲಕ್ಷಣಗಳು

12 hadeeths in this category
#8342HadeethEnc[صحيح]

'ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ)'

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನ ಅತ್ಯಂತ ಕೆಳಮಟ್ಟದ ಸ್ಥಾನವು (ಹೇಗಿರುತ್ತದೆ) ಎಂದರೆ, ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಏನಾದರೂ ಇಚ್ಚಿಸು!'. ಆಗ ಅವನು ಇಚ್ಚಿಸುತ್…

Read hadeeth
Share
#8343HadeethEnc[صحيح]

ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇವೆ ಮಾಡಲು ಸನ್ನದ್ಧರಾಗಿದ್ದೇವೆ." ಅವನು ಕೇಳುವನು: "ನಿಮಗೆ ತೃಪ್ತಿಯಾಗಿದೆಯೇ?" ಅವರು ಉತ್ತರಿಸುವರು: "ನಮಗೆ ತೃಪ್ತಿಯಾಗದಿರಲು ಹೇಗೆ ಸಾಧ್ಯ? ನೀನಂತೂ ನಿನ್ನ ಸೃಷ್ಟಿಗಳಲ್ಲಿ ಯಾರಿಗೂ ನೀಡದೇ ಇರುವುದನ್ನು ನಮಗೆ ನೀಡಿರುವೆ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇ…

Read hadeeth
Share
#8344HadeethEnc[صحيح]

ಸ್ವರ್ಗವಾಸಿಗಳು ಸ್ವರ್ಗವನ್ನು ಪ್ರವೇಶಿಸಿದಾಗ ಸರ್ವಶಕ್ತನಾದ ಅಲ್ಲಾಹು ಕೇಳುವನು: "ನಾನು ನಿಮಗೆ ಇನ್ನೂ ಏನಾದರೂ ಹೆಚ್ಚಿಗೆ ಕೊಡಬೇಕೆಂದು ನೀವು ಬಯಸುತ್ತೀರಾ?

ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸ್ವರ್ಗವಾಸಿಗಳು ಸ್ವರ್ಗವನ್ನು ಪ್ರವೇಶಿಸಿದಾಗ ಸರ್ವಶಕ್ತನಾದ ಅಲ್ಲಾಹು ಕೇಳುವನು: "ನಾನು ನಿಮಗೆ ಇನ್ನೂ ಏನಾದರೂ ಹೆಚ್ಚಿಗೆ ಕೊಡಬೇಕೆಂದು ನೀವು ಬಯಸುತ್ತೀರಾ?" ಅವರು ಹೇಳುವರು: "ನೀನು ನಮ್ಮ…

Read hadeeth
Share
#8349HadeethEnc[صحيح]

ಖಂಡಿತವಾಗಿಯೂ, ಸ್ವರ್ಗದಲ್ಲಿ ಸತ್ಯವಿಶ್ವಾಸಿಗೆ ಒಂದೇ ಮುತ್ತಿನಿಂದ ಮಾಡಿದ, ಒಳಗೆ ಟೊಳ್ಳಾದ ಒಂದು ಗುಡಾರವಿದೆ. ಅದರ ಉದ್ದ ಅರವತ್ತು ಮೈಲಿಗಳು. ಸತ್ಯವಿಶ್ವಾಸಿಗೆ ಅದರಲ್ಲಿ ಪತ್ನಿಯರು ಇರುತ್ತಾರೆ. ಸತ್ಯವಿಶ್ವಾಸಿ ಅವರನ್ನು ಸರದಿಯಂತೆ ಭೇಟಿ ಮಾಡುತ್ತಾನೆ. ಆದರೆ ಅವರು ಒಬ್ಬರನ್ನೊಬ್ಬರು ನೋಡುವುದಿಲ್ಲ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ, ಸ್ವರ್ಗದಲ್ಲಿ ಸತ್ಯವಿಶ್ವಾಸಿಗೆ ಒಂದೇ ಮುತ್ತಿನಿಂದ ಮಾಡಿದ, ಒಳಗೆ ಟೊಳ್ಳಾದ ಒಂದು ಗುಡಾರವಿದೆ. ಅದರ ಉದ್ದ ಅರವತ್ತು ಮೈಲಿಗಳು. ಸತ್ಯವಿಶ್ವಾಸಿಗೆ ಅದರಲ್ಲಿ ಪತ್ನಿಯರು ಇರುತ…

Read hadeeth
Share
#8350HadeethEnc[صحيح]

ಖಂಡಿತವಾಗಿಯೂ ಸ್ವರ್ಗದಲ್ಲಿ ಒಂದು ಮರವಿದೆ, (ಓಟಕ್ಕಾಗಿ) ಸಿದ್ಧಪಡಿಸಲಾದ ವೇಗದ ಕುದುರೆಯ ಸವಾರನು ನೂರು ವರ್ಷಗಳ ಕಾಲ (ಅದರ ನೆರಳಿನಲ್ಲಿ) ಪ್ರಯಾಣಿಸಿದರೂ ಅದನ್ನು ದಾಟಲು ಸಾಧ್ಯವಾಗುವುದಿಲ್ಲ

ಅಬೂ ಸಈದ್ ಅಲ್-ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಸ್ವರ್ಗದಲ್ಲಿ ಒಂದು ಮರವಿದೆ, (ಓಟಕ್ಕಾಗಿ) ಸಿದ್ಧಪಡಿಸಲಾದ ವೇಗದ ಕುದುರೆಯ ಸವಾರನು ನೂರು ವರ್ಷಗಳ ಕಾಲ (ಅದರ ನೆರಳಿನಲ್ಲಿ) ಪ್ರಯಾಣಿಸಿದರೂ ಅದನ್ನು ದಾಟಲು ಸಾಧ…

Read hadeeth
Share
#8353HadeethEnc[صحيح]

ಖಂಡಿತವಾಗಿಯೂ ಸ್ವರ್ಗದಲ್ಲಿ ಒಂದು ಮಾರುಕಟ್ಟೆ ಇದೆ. ಅವರು (ಸ್ವರ್ಗವಾಸಿಗಳು) ಪ್ರತಿ ಶುಕ್ರವಾರ ಅಲ್ಲಿಗೆ ಬರುತ್ತಾರೆ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಸ್ವರ್ಗದಲ್ಲಿ ಒಂದು ಮಾರುಕಟ್ಟೆ ಇದೆ. ಅವರು (ಸ್ವರ್ಗವಾಸಿಗಳು) ಪ್ರತಿ ಶುಕ್ರವಾರ ಅಲ್ಲಿಗೆ ಬರುತ್ತಾರೆ. ಆಗ ಉತ್ತರದಿಂದ ಗಾಳಿ ಬೀಸಿ, ಅವರ ಮುಖ ಮತ್ತು…

Read hadeeth
Share
#8903HadeethEnc[صحيح]

ಎರಡು ವಿಧಗಳ ಜನರು ನರಕವಾಸಿಗಳಾಗಿದ್ದಾರೆ. ಆದರೆ ನಾನು ಅವರನ್ನು ಕಂಡಿಲ್ಲ. ದನದ ಬಾಲದಂತಹ ಚಾಟಿಯನ್ನು ಹಿಡಿದುಕೊಂಡು, ಅದರಿಂದ ಜನರಿಗೆ ಥಳಿಸುವವರು. ಬಟ್ಟೆ ಧರಿಸಿದ್ದರೂ ನಗ್ನರಾಗಿರುವ ಮತ್ತು (ಜನರನ್ನು ಕೆಡುಕಿನ ಕಡೆಗೆ) ವಾಲಿಸುವ ಹಾಗೂ ಸ್ವಯಂ ಅದರೆಡೆಗೆ ವಾಲುವ ಸ್ತ್ರೀಯರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎರಡು ವಿಧಗಳ ಜನರು ನರಕವಾಸಿಗಳಾಗಿದ್ದಾರೆ. ಆದರೆ ನಾನು ಅವರನ್ನು ಕಂಡಿಲ್ಲ. ದನದ ಬಾಲದಂತಹ ಚಾಟಿಯನ್ನು ಹಿಡಿದುಕೊಂಡು, ಅದರಿಂದ ಜನರಿಗೆ ಥಳಿಸುವವರು. ಬಟ್ಟೆ ಧರ…

Read hadeeth
Share
#10011HadeethEnc[صحيح]

ಓ ಮಹಿಳೆಯರ ಸಮೂಹವೇ! ದಾನ ಮಾಡಿರಿ. ಏಕೆಂದರೆ ನಾನು ನರಕವಾಸಿಗಳಲ್ಲಿ ನಿಮ್ಮನ್ನು ಹೆಚ್ಚಾಗಿ ನೋಡಿದ್ದೇನೆ." ಆಗ ಅವರು ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅದಕ್ಕೆ ಕಾರಣವೇನು?” ಅವರು ಉತ್ತರಿಸಿದರು: "ನೀವು ಹೆಚ್ಚುಹೆಚ್ಚಾಗಿ ಶಪಿಸುತ್ತೀರಿ ಮತ್ತು ನಿಮ್ಮ ಗಂಡನಿಗೆ ಕೃತಘ್ನರಾಗುತ್ತೀರಿ. ಬುದ್ಧಿ ಮತ್ತು ಧರ್ಮದಲ್ಲಿ ನಿಮಗಿಂತಲೂ ಹೆಚ್ಚು ಕೊರತೆಯಿರುವವರನ್ನು ನಾನು ನೋಡಿಲ್ಲ. ಆದರೂ ನೀವು ದೃಢಮನಸ್ಸಿನ ಪುರುಷನ ಬುದ್ಧಿಯನ್ನು ಕದಡಬಲ್ಲಿರಿ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈದುಲ್ ಅದ್‌ಹಾ ಅಥವಾ ಈದುಲ್ ಫಿತ್ರ್ ಹಬ್ಬದ ದಿನದಂದು ಈದ್‌ಗಾಹ್‌ಗೆ ಹೊರಟರು. ನಂತರ ಮಹಿಳೆಯರ ಬಳಿಗೆ ಹೋಗಿ ಹೇಳಿದರು: "ಓ ಮಹಿಳೆಯರ ಸಮೂಹವೇ! ದಾನ ಮಾಡಿರಿ. ಏಕೆಂದರ…

Read hadeeth
Share
#10404HadeethEnc[صحيح]

ಅತ್ಯಂತ ಪರಿಶುದ್ಧ ಮತ್ತು ಸರ್ವೋನ್ನತನಾದ ಅಲ್ಲಾಹು ಹೇಳುತ್ತಾನೆ: 'ನಾನು ನನ್ನ ಸಜ್ಜನ ದಾಸರಿಗಾಗಿ (ಸ್ವರ್ಗದಲ್ಲಿ) ಏನೇನು ಸಿದ್ಧಪಡಿಸಿದ್ದೇನೆಂದರೆ, (ಅಂತಹ ಸುಖಸಾಧನಗಳನ್ನು) ಯಾವ ಕಣ್ಣೂ ಕಂಡಿಲ್ಲ, ಯಾವ ಕಿವಿಯೂ ಕೇಳಿಲ್ಲ, ಮತ್ತು ಯಾವ ಮಾನವನ ಹೃದಯಕ್ಕೂ ಅದರ ಕಲ್ಪನೆ ಬಂದಿಲ್ಲ'

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯಂತ ಪರಿಶುದ್ಧ ಮತ್ತು ಸರ್ವೋನ್ನತನಾದ ಅಲ್ಲಾಹು ಹೇಳುತ್ತಾನೆ: 'ನಾನು ನನ್ನ ಸಜ್ಜನ ದಾಸರಿಗಾಗಿ (ಸ್ವರ್ಗದಲ್ಲಿ) ಏನೇನು ಸಿದ್ಧಪಡಿಸಿದ್ದೇನೆಂದರೆ, (ಅಂತಹ ಸುಖಸಾಧನಗಳ…

Read hadeeth
Share
#65034HadeethEnc[حسن]

ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು: "ಸ್ವರ್ಗವನ್ನು ಮತ್ತು ನಾನು ಅಲ್ಲಿ ಸ್ವರ್ಗವಾಸ…

Read hadeeth
Share
#65035HadeethEnc[صحيح]

(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು. ಆಗ ಒಬ್ಬರು, "ಓ ಸ್ವರ್ಗವಾಸಿಗಳೇ!" ಎಂದು ಕೂಗಿ ಕರ…

Read hadeeth
Share
#65036HadeethEnc[صحيح]

ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ." ಆಗ ಒಬ್ಬರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಬೆಂಕಿಯೇ ಸಾಕಷ್ಟು ಬಿಸಿಯಾಗಿದೆ." ಅವರು ಹೇಳಿದರು:…

Read hadeeth
Share

Shopping Basket

Loading...