افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 2.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

38hadeeths
Clear filters
Categories

ಸೀರತ್-ಎ-ನಬ್ವಿ (ಪ್ರವಾದಿ ﷺ ಜೀವನ ಚರಿತ್ರೆ)

12 hadeeths in this category
#3381HadeethEnc[حسن]

“ಖಂಡಿತವಾಗಿಯೂ ನಾನು ನಿಮ್ಮ ಬಗ್ಗೆ ಸಣ್ಣ ಶಿರ್ಕ್ (ಸಣ್ಣ ಬಹುದೇವತ್ವ) ವನ್ನು ಅತಿಯಾಗಿ ಭಯಪಡುತ್ತೇನೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಸಣ್ಣ ಶಿರ್ಕ್ ಎಂದರೇನು?" ಅವರು ಉತ್ತರಿಸಿದರು: "ತೋರಿಕೆಗಾಗಿ ಕೆಲಸ ಮಾಡುವುದು

ಮಹ್ಮೂದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಖಂಡಿತವಾಗಿಯೂ ನಾನು ನಿಮ್ಮ ಬಗ್ಗೆ ಸಣ್ಣ ಶಿರ್ಕ್ (ಸಣ್ಣ ಬಹುದೇವತ್ವ) ವನ್ನು ಅತಿಯಾಗಿ ಭಯಪಡುತ್ತೇನೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಸಣ್ಣ ಶಿರ್ಕ್…

Read hadeeth
Share
#3409HadeethEnc[صحيح]

ಏಕೆಂದರೆ, ಅಲ್ಲಾಹನಾಣೆ! ಅಲ್ಲಾಹು ನಿನ್ನ ಮೂಲಕ ಒಬ್ಬ ವ್ಯಕ್ತಿಗೆ ಸನ್ಮಾರ್ಗವನ್ನು ಕರುಣಿಸುವುದು ನಿನಗೆ ಕೆಂಪು ಒಂಟೆಗಳಿರುವುದಕ್ಕಿಂತಲೂ ಶ್ರೇಷ್ಠವಾಗಿದೆ

ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾಳೆ ನಾನು ಈ ಪತಾಕೆಯನ್ನು ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು. ಅವನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುತ್ತ…

Read hadeeth
Share
#3447HadeethEnc[صحيح]

ಓ ಅಬೂ ಬಕರ್, ಅಲ್ಲಾಹು ಅವರ ಮೂರನೆಯವನಾಗಿರುವ ಇಬ್ಬರ ಬಗ್ಗೆ ನಿನ್ನ ಭಾವನೆ ಏನು?

ಅಬೂ ಬಕರ್ ಸಿದ್ದೀಖ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾವು ಗುಹೆಯಲ್ಲಿದ್ದಾಗ (ಹಿಜ್ರದ ಸಂದರ್ಭದಲ್ಲಿ), ಬಹುದೇವಾರಾಧಕರ ಪಾದಗಳು ನಮ್ಮ ತಲೆಗಳ ಮೇಲ್ಭಾಗದಲ್ಲಿರುವುದನ್ನು ನಾನು ನೋಡಿದೆನು. ನಾನು ಹೇಳಿದೆನು: "ಓ ಅಲ್ಲಾಹನ ಸಂದೇಶವಾಹಕರೇ, ಅವರಲ್ಲೊಬ್ಬನು ತನ್ನ ಪಾದಗಳ ಕಡೆಗೆ ನೋಡಿದರೆ, ಅವನು…

Read hadeeth
Share
#3476HadeethEnc[صحيح]

ನಾನು ಮತ್ತು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದೇ ಪಾತ್ರೆಯಿಂದ ಸ್ನಾನ ಮಾಡುತ್ತಿದ್ದೆವು. ಆಗ ನಾವಿಬ್ಬರೂ ದೊಡ್ಡ ಅಶುದ್ಧಿಯಲ್ಲಿದ್ದೆವು. ನಾನು ಮುಟ್ಟಿನಲ್ಲಿರುವ ಸಂದರ್ಭದಲ್ಲಿ ಅವರು ನನಗೆ ಸೊಂಟದ ಕೆಳಗಿನ ಬಟ್ಟೆ ಧರಿಸಲು ಆದೇಶಿಸುತ್ತಿದ್ದರು ಮತ್ತು ನನ್ನನ್ನು ಮುದ್ದಾಡುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಮತ್ತು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದೇ ಪಾತ್ರೆಯಿಂದ ಸ್ನಾನ ಮಾಡುತ್ತಿದ್ದೆವು. ಆಗ ನಾವಿಬ್ಬರೂ ದೊಡ್ಡ ಅಶುದ್ಧಿಯಲ್ಲಿದ್ದೆವು. ನಾನು ಮುಟ್ಟಿನಲ್ಲಿರುವ ಸಂದರ್ಭದಲ್ಲಿ ಅವರು ನನಗೆ ಸೊಂಟ…

Read hadeeth
Share
#5330HadeethEnc[صحيح]

ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್ತಿಸು; ಮತ್ತು ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಮೃದುವಾಗಿ ವರ್ತಿಸುವವರೊಡನೆ ನೀನು ಕೂಡ ಮೃದುವಾಗಿ ವರ್ತಿಸು

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಈ ಮನೆಯಲ್ಲಿ ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್…

Read hadeeth
Share
#6078HadeethEnc[صحيح]

ಕೆಲವು ಜನರಿಗೆ ಏನಾಗಿದೆ? ಅವರೇಕೆ ಹೀಗೆ ಹೀಗೆ ಹೇಳುತ್ತಿದ್ದಾರೆ? ಆದರೆ, ನಾನು ನಮಾಝ್ ಮಾಡುತ್ತೇನೆ ಮತ್ತು ಮಲಗುತ್ತೇನೆ, ಉಪವಾಸ ಆಚರಿಸುತ್ತೇನೆ ಮತ್ತು ಆಚರಿಸದೆ ಇರುತ್ತೇನೆ, ಹಾಗೂ ಸ್ತ್ರೀಯರನ್ನು ಮದುವೆಯಾಗುತ್ತೇನೆ. ಯಾರು ನನ್ನ ಸುನ್ನತ್‌ನಿಂದ ವಿಮುಖರಾಗುತ್ತಾರೋ ಅವರು ನನ್ನವರಲ್ಲ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಕೆಲವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಖಾಸಗಿ ಜೀವನದ ಬಗ್ಗೆ ಅವರ ಪತ್ನಿಯರಲ್ಲಿ ಕೇಳಿದರು. ನಂತರ ಅವರಲ್ಲಿ ಒಬ್ಬರು ಹೇಳಿದರು: "ನಾನು (ಇನ್ನು ಮುಂದೆ) ಸ್ತ್ರೀಯರ…

Read hadeeth
Share
#6179HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಉದಾರಿಯಾಗಿದ್ದರು. ರಮದಾನ್ ತಿಂಗಳಲ್ಲಿ ಜಿಬ್ರೀಲ್ ಅವರನ್ನು ಭೇಟಿಯಾಗುವಾಗ ಅವರು ಹಿಂದೆಂದಿಗಿಂತಲೂ ಹೆಚ್ಚು ಉದಾರಿಯಾಗುತ್ತಿದ್ದರು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಉದಾರಿಯಾಗಿದ್ದರು. ರಮದಾನ್ ತಿಂಗಳಲ್ಲಿ ಜಿಬ್ರೀಲ್ ಅವರನ್ನು ಭೇಟಿಯಾಗುವಾಗ ಅವರು ಹಿಂದೆಂದಿಗಿಂತಲೂ ಹೆಚ್ಚು ಉದಾರಿಯಾಗುತ್ತಿದ್ದರು. ಅವರು (ಜ…

Read hadeeth
Share
#6220HadeethEnc[صحيح]

ಅವರು ತಮ್ಮ ಕುಟುಂಬದ ಕೆಲಸಕಾರ್ಯಗಳಲ್ಲಿ ತೊಡಗಿರುತ್ತಿದ್ದರು - ಅಂದರೆ, ತಮ್ಮ ಕುಟುಂಬದ ಸೇವೆಯಲ್ಲಿ - ನಂತರ ನಮಾಝ್‌ನ ಸಮಯವಾದಾಗ, ಅವರು ನಮಾಝ್‌ಗಾಗಿ ಹೊರಡುತ್ತಿದ್ದರು

ಅಲ್-ಅಸ್ವದ್ ಇಬ್ನ್ ಯಝೀದ್ ರಿಂದ ವರದಿ: ಅವರು ಹೇಳಿದರು: ನಾನು ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಲ್ಲಿ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಯಲ್ಲಿ ಏನು ಮಾಡುತ್ತಿದ್ದರು?" ಅವರು (ಆಯಿಷಾ) ಹೇಳಿದರು: "ಅವರು ತಮ್ಮ ಕುಟುಂಬದ ಕೆಲಸಕಾರ್ಯಗಳಲ್ಲಿ ತೊಡಗಿರುತ್ತಿದ್ದರು -…

Read hadeeth
Share
#6222HadeethEnc[إسناده حسن]

ಯಾವುದೇ ಒಬ್ಬ ವ್ಯಕ್ತಿ ನನಗೆ ಸಲಾಂ ಹೇಳಿದರೂ, ನಾನು ಅವರ ಸಲಾಂಗೆ ಉತ್ತರಿಸುವ ತನಕ ಅಲ್ಲಾಹು ನನ್ನ ಆತ್ಮವನ್ನು ನನಗೆ ಮರಳಿಕೊಡದೇ ಇರಲಾರ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#6389HadeethEnc[صحيح]

ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು ಪಾಪವಾಗಿದ್ದರೆ, ಅವರು ಎಲ್ಲರಿಗಿಂತ ಮೊದಲು ಅದರಿಂದ ದೂರವಾಗಿರುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು…

Read hadeeth
Share
#8265HadeethEnc[صحيح]

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆ ಪವಿತ್ರ ಕುರ್‌ಆನ್ ಆಗಿದೆ

ಸಅದ್ ಬಿನ್ ಹಿಶಾಮ್ ಬಿನ್ ಆಮಿರ್ – ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಗೆ ಹೋದಾಗ ಹೇಳಿದರು: "ಓ ಸತ್ಯವಿಶ್ವಾಸಿಗಳ ತಾಯಿಯವರೇ! ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಕೇಳಿದರು: "ನೀವು ಪವಿತ್ರ ಕುರ್‌ಆನ್ ಪಠಿಸುವುದಿಲ್ಲವೇ?" ನಾನ…

Read hadeeth
Share

Shopping Basket

Loading...