ಓ ಬಿಲಾಲ್! ನಮಾಝ್‌ಗಾಗಿ ಇಕಾಮತ್ ನೀಡು ಮತ್ತು ಅದರ ಮೂಲಕ ನಮ್ಮನ್ನು ನಿರಾಳಗೊಳಿಸು
ಸಾಲಿಮ್ ಬಿನ್ ಅಬುಲ್-ಜಅದ್ ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಹೇಳಿದರು: "ನಾನು ನಮಾಝ್ ನಿರ್ವಹಿಸಿ ನಿರಾಳನಾಗುತ್ತಿದ್ದರೆ ಎಷ್ಟು ಚೆನ್ನಾಗಿತ್ತು!" ಆಗ ಜನರು ಅವನನ್ನು ತರಾಟೆಗೆ ಎತ್ತಿಕೊಂಡರೆಂದು ತೋರುತ್ತದೆ. ಆಗ ಆ ವ್ಯಕ್ತಿ ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ…

