افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 2.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#3030HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊಂಡು ಹೋಗುತ್ತಿದ್ದೆವು. ಆಗ ಅವರು ನೀರಿನಿಂದ ಇಸ್ತಿಂಜಾ (ಶುದ್ಧೀಕರಣ) ಮಾಡುತ್ತಿದ್ದರು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊ…

Read hadeeth 3Views 0Cards 0Shares
Share
#3033HadeethEnc[صحيح]

ನಿಮ್ಮಲ್ಲೊಬ್ಬರು ವುದೂ (ಅಂಗಸ್ನಾನ) ಮಾಡುವಾಗ, ಮೂಗಿಗೆ ನೀರನ್ನು ಎಳೆದು ಹೊರಬಿಡಲಿ. ನಿಮ್ಮಲ್ಲೊಬ್ಬನು ಇಸ್ತಿಜ್ಮಾರ್ (ಕಲ್ಲು ಮುಂತಾದ ವಸ್ತುಗಳಿಂದ ಶುಚಿ) ಮಾಡುವಾಗ ಬೆಸ ಸಂಖ್ಯೆಯಲ್ಲಿ ಮಾಡಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ವುದೂ (ಅಂಗಸ್ನಾನ) ಮಾಡುವಾಗ, ಮೂಗಿಗೆ ನೀರನ್ನು ಎಳೆದು ಹೊರಬಿಡಲಿ. ನಿಮ್ಮಲ್ಲೊಬ್ಬನು ಇಸ್ತಿಜ್ಮಾರ್ (ಕಲ್ಲು ಮುಂತಾದ ವಸ್ತುಗಳಿಂದ ಶುಚಿ) ಮಾಡುವಾಗ ಬೆಸ ಸಂಖ್…

Read hadeeth 8Views 0Cards 0Shares
Share
#3037HadeethEnc[صحيح]

ಒಬ್ಬ ವ್ಯಕ್ತಿ ಮನೆಯನ್ನು ಪ್ರವೇಶಿಸುವಾಗ ಮತ್ತು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸಿದರೆ, ಶೈತಾನನು ಹೇಳುತ್ತಾನೆ: ನಿಮಗೆ ಇಲ್ಲಿ ರಾತ್ರಿವಾಸವಿಲ್ಲ ಮತ್ತು ರಾತ್ರಿಭೋಜನವಿಲ್ಲ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದಾರೆ: "ಒಬ್ಬ ವ್ಯಕ್ತಿ ಮನೆಯನ್ನು ಪ್ರವೇಶಿಸುವಾಗ ಮತ್ತು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸಿದರೆ, ಶೈತಾನನು ಹೇಳುತ್ತಾನೆ: ನಿಮಗೆ ಇಲ್ಲಿ ರಾತ್…

Read hadeeth 7Views 0Cards 0Shares
Share
#3044HadeethEnc[صحيح]

ಮಹಾಪಾಪಗಳು ಎಂದರೆ: ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುವುದು, ಮಾತಾಪಿತರಿಗೆ ಅವಿಧೇಯತೆ ತೋರುವುದು, ನರಹತ್ಯೆ ಮಾಡುವುದು ಮತ್ತು ಸುಳ್ಳು ಪ್ರಮಾಣ ಮಾಡುವುದು

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳು ಎಂದರೆ: ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುವುದು, ಮಾತಾಪಿತರಿಗೆ ಅವಿಧೇಯತೆ ತೋರುವುದು, ನರಹತ್ಯೆ ಮಾಡುವುದು ಮತ್ತು ಸುಳ್ಳು ಪ್ರಮಾಣ ಮಾ…

Read hadeeth 7Views 0Cards 0Shares
Share
#3053HadeethEnc[صحيح]

ನಿಶ್ಚಯವಾಗಿಯೂ ಇಹಲೋಕವು ಮಧುರವಾಗಿದೆ ಮತ್ತು ಹಸಿರಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ನಿಮ್ಮನ್ನು ಅದರಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿ, ನೀವು ಹೇಗೆ ವರ್ತಿಸುತ್ತೀರಿ ಎಂದು ನೋಡುತ್ತಾನೆ. ಆದ್ದರಿಂದ ನೀವು ಇಹಲೋಕವನ್ನು ಭಯಪಡಿರಿ ಮತ್ತು ಸ್ತ್ರೀಯರನ್ನು ಭಯಪಡಿರಿ

ಅಬೂ ಸಈದ್ ಖುದ್ರಿ (ರ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಇಹಲೋಕವು ಮಧುರವಾಗಿದೆ ಮತ್ತು ಹಸಿರಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ನಿಮ್ಮನ್ನು ಅದರಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿ, ನೀವು ಹೇಗೆ ವರ್ತಿಸುತ್ತೀರಿ ಎಂದು ನೋಡುತ್ತಾನೆ. ಆದ್ದರಿಂದ ನೀವು ಇಹಲೋಕವ…

Read hadeeth 4Views 0Cards 0Shares
Share
#3056HadeethEnc[صحيح]

ಓ ಅಲ್ಲಾಹ್, ನಿನಗೆ ನಾನು ಶರಣಾಗಿದ್ದೇನೆ, ನಿನ್ನಲ್ಲಿ ವಿಶ್ವಾಸವಿಟ್ಟಿದ್ದೇನೆ, ನಿನ್ನ ಮೇಲೆ ಭರವಸೆ ಇಟ್ಟಿದ್ದೇನೆ, ನಿನ್ನ ಕಡೆಗೆ ತಿರುಗಿದ್ದೇನೆ, ನಿನ್ನ ಸಹಾಯದಿಂದ ವಾದಿಸಿದ್ದೇನೆ. ಓ ಅಲ್ಲಾಹ್, ನೀನು ನನ್ನನ್ನು ದಾರಿತಪ್ಪಿಸದಂತೆ ನಿನ್ನ ಘನತೆಯಿಂದ ನಾನು ನಿನ್ನಲ್ಲಿ ಅಭಯ ಬೇಡುತ್ತೇನೆ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ಯಾವುದೇ ಆರಾಧ್ಯನಿಲ್ಲ. ನೀನು ಶಾಶ್ವತವಾಗಿ ಜೀವಂತವಿರುವವನು, ಎಂದಿಗೂ ಸಾಯದವನು. ಜಿನ್ನ್‌ಗಳು ಮತ್ತು ಮನುಷ್ಯರು ಸಾಯುತ್ತಾರೆ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಓ ಅಲ್ಲಾಹ್, ನಿನಗೆ ನಾನು ಶರಣಾಗಿದ್ದೇನೆ, ನಿನ್ನಲ್ಲಿ ವಿಶ್ವಾಸವಿಟ್ಟಿದ್ದೇನೆ, ನಿನ್ನ ಮೇಲೆ ಭರವಸೆ ಇಟ್ಟಿದ್ದೇನೆ, ನಿನ್ನ ಕಡೆಗೆ ತಿರುಗಿದ್ದೇನೆ, ನ…

Read hadeeth 4Views 0Cards 0Shares
Share
#3079HadeethEnc[صحيح]

ನಿಮ್ಮಲ್ಲೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ತನ್ನ ಜನನಾಂಗವನ್ನು ಬಲಗೈಯಲ್ಲಿ ಹಿಡಿಯಬಾರದು, ಬಲಗೈಯಿಂದ ಶೌಚವನ್ನು ಒರೆಸಬಾರದು, ಮತ್ತು ಪಾತ್ರೆಯೊಳಗೆ ಶ್ವಾಸ ಬಿಡಬಾರದು

ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ತನ್ನ ಜನನಾಂಗವನ್ನು ಬಲಗೈಯಲ್ಲಿ ಹಿಡಿಯಬಾರದು, ಬಲಗೈಯಿಂದ ಶೌಚವನ್ನು ಒರೆಸಬಾರದು, ಮತ್ತು ಪಾತ್ರೆಯೊಳಗೆ ಶ್ವಾಸ ಬಿ…

Read hadeeth 9Views 0Cards 0Shares
Share
#3087HadeethEnc[صحيح]

ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತ್ಯಸಮಯದ ಬಗ್ಗೆ ವಿಚಾರಿಸುತ್ತಾ ಕೇಳಿದರು: "ಅಂತ್ಯಸಮಯ ಯಾವಾಗ?" ಅವರು ಕೇಳಿದರು: "ನೀನು ಅದಕ್ಕಾಗಿ ಏನನ್ನು ಸಿದ್ಧಪಡಿಸಿದ್ದೀಯಾ?

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತ್ಯಸಮಯದ ಬಗ್ಗೆ ವಿಚಾರಿಸುತ್ತಾ ಕೇಳಿದರು: "ಅಂತ್ಯಸಮಯ ಯಾವಾಗ?" ಅವರು ಕೇಳಿದರು: "ನೀನು ಅದಕ್ಕಾಗಿ ಏನನ್ನು ಸಿದ್ಧಪಡಿಸಿದ್ದೀಯಾ?" ಆ ವ್ಯಕ್ತಿ ಉತ್ತರಿಸಿದರು: "ಏನೂ ಇಲ್ಲ. ಆದರೆ…

Read hadeeth 7Views 0Cards 0Shares
Share
#3127HadeethEnc[صحيح]

ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ. ಕಸ್ತೂರಿ ಮಾರುವವನು ನಿನಗೆ ಸ್ವಲ್ಪ ಕಸ್ತೂರಿಯನ್ನು ಕೊಡಬಹುದು. ಅಥವಾ ನೀನು ಅವನಿಂದ ಅದ…

Read hadeeth 5Views 0Cards 0Shares
Share
#3133HadeethEnc[صحيح]

ಖಂಡಿತವಾಗಿಯೂ ಅಲ್ಲಾಹು ಅದರ ಕಾರಣದಿಂದ ಅವಳಿಗೆ ಸ್ವರ್ಗವನ್ನು ಕಡ್ಡಾಯಗೊಳಿಸಿದ್ದಾನೆ. ಅಥವಾ ಅದರ ಕಾರಣದಿಂದ ಅವಳನ್ನು ನರಕದಿಂದ ಮುಕ್ತಗೊಳಿಸಿದ್ದಾನೆ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ಬಡ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಹೊತ್ತುಕೊಂಡು ನನ್ನ ಬಳಿಗೆ ಬಂದಳು. ನಾನು ಅವಳಿಗೆ ಮೂರು ಖರ್ಜೂರಗಳನ್ನು ತಿನ್ನಲು ಕೊಟ್ಟೆನು. ಅವಳು ತನ್ನ ಇಬ್ಬರು ಹೆಣ್ಣು ಮಕ್ಕಳಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಖರ್ಜೂರವನ್…

Read hadeeth 4Views 0Cards 0Shares
Share
#3135HadeethEnc[صحيح]

ವಿಧವೆ ಮತ್ತು ಬಡವರಿಗಾಗಿ ಪರಿಶ್ರಮಪಡುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವರಿಗೆ, ಅಥವಾ ರಾತ್ರಿಯಿಡೀ ನಮಾಝ್ ಮಾಡುವವರು ಮತ್ತು ಹಗಲಿಡೀ ಉಪವಾಸ ಆಚರಿಸುವವರಿಗೆ ಸಮವಾಗಿದ್ದಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿಧವೆ ಮತ್ತು ಬಡವರಿಗಾಗಿ ಪರಿಶ್ರಮಪಡುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವರಿಗೆ, ಅಥವಾ ರಾತ್ರಿಯಿಡೀ ನಮಾಝ್ ಮಾಡುವವರು ಮತ್ತು ಹಗಲಿಡೀ ಉಪವಾಸ ಆಚರಿಸುವವರಿಗೆ ಸಮ…

Read hadeeth 6Views 0Cards 0Shares
Share
#3142HadeethEnc[صحيح]

ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು. ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ…

Read hadeeth 4Views 0Cards 0Shares
Share

Shopping Basket

Loading...