ನಿಮ್ಮಲ್ಲಿ ಯಾರಾದರೂ ಮಸೀದಿಯನ್ನು ಪ್ರವೇಶಿಸಿದರೆ, ಪ್ರವಾದಿಯವರ ಮೇಲೆ ಸಲಾಂ ಹೇಳಲಿ ಮತ್ತು ಹೀಗೆ ಹೇಳಲಿ: 'ಅಲ್ಲಾಹುಮ್ಮ ಫ್ತಹ್ ಲೀ ಅಬ್ವಾಬ ರಹ್ಮತಿಕ' (ಓ ಅಲ್ಲಾಹ್, ನನಗಾಗಿ ನಿನ್ನ ಕರುಣೆಯ ಬಾಗಿಲುಗಳನ್ನು ತೆರೆ)
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರಾದರೂ ಮಸೀದಿಯನ್ನು ಪ್ರವೇಶಿಸಿದರೆ, ಪ್ರವಾದಿಯವರ ಮೇಲೆ ಸಲಾಂ ಹೇಳಲಿ ಮತ್ತು ಹೀಗೆ ಹೇಳಲಿ: 'ಅಲ್ಲಾಹುಮ್ಮ ಫ್ತಹ್ ಲೀ ಅಬ್ವಾಬ ರಹ್ಮತಿಕ' (ಓ ಅಲ್ಲಾಹ್, ನನಗಾಗಿ…

