ಯಾವ ಜ್ಞಾನವನ್ನು ಅಲ್ಲಾಹನ ಸಂತೃಪ್ತಿಯನ್ನು ಅರಸಿ ಕಲಿಯಬೇಕೋ ಅಂತಹ ಜ್ಞಾನವನ್ನು, ಯಾರು ಈ ಪ್ರಪಂಚದ ಒಂದು ಪಾಲನ್ನು ಪಡೆಯಲು ಮಾತ್ರ ಕಲಿಯುತ್ತಾನೋ, ಅವನು ಪುನರುತ್ಥಾನ ದಿನದಂದು ಸ್ವರ್ಗದ ಪರಿಮಳವನ್ನು ಸಹ ಆಸ್ವದಿಸುವುದಿಲ್ಲ
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವ ಜ್ಞಾನವನ್ನು ಅಲ್ಲಾಹನ ಸಂತೃಪ್ತಿಯನ್ನು ಅರಸಿ ಕಲಿಯಬೇಕೋ ಅಂತಹ ಜ್ಞಾನವನ್ನು, ಯಾರು ಈ ಪ್ರಪಂಚದ ಒಂದು ಪಾಲನ್ನು ಪಡೆಯಲು ಮಾತ್ರ ಕಲಿಯುತ್ತಾನೋ, ಅವನು ಪುನರುತ್ಥಾನ ದಿನದಂದ…

