افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 22.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#4495HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಮದಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಅಲ್ಲಾಹು ಮರಣವನ್ನು ನೀಡುವವರೆಗೆ ಈತಿಕಾಫ್ (ಏಕಾಂತ ಆರಾಧನೆ) ಮಾಡುತ್ತಿದ್ದರು. ಅವರ ನಂತರ ಅವರ ಪತ್ನಿಯರು ಈತಿಕಾಫ್ ಕೂರುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಮದಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಅಲ್ಲಾಹು ಮರಣವನ್ನು ನೀಡುವವರೆಗೆ ಈತಿಕಾಫ್ (ಏಕಾಂತ ಆರಾಧನೆ) ಮಾಡುತ್ತಿದ್ದರು. ಅವರ ನಂತರ ಅವರ ಪತ್ನಿಯರು ಈತಿಕಾ…

Read hadeeth 0Views 0Cards 0Shares
Share
#4498HadeethEnc[صحيح]

ನೀವು ಸಹರಿ ಸೇವಿಸಿರಿ, ಏಕೆಂದರೆ ಸಹರಿಯಲ್ಲಿ ಸಮೃದ್ಧಿ (ಬರಕತ್) ಇದೆ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನೀವು ಸಹರಿ ಸೇವಿಸಿರಿ, ಏಕೆಂದರೆ…

Read hadeeth 0Views 0Cards 0Shares
Share
#4503HadeethEnc[صحيح]

ಪ್ರಯಾಣದ ಸಂದರ್ಭದಲ್ಲಿ ಉಪವಾಸ ಆಚರಿಸುವುದು ಪುಣ್ಯಕಾರ್ಯವಲ್ಲ

ಜಾಬಿರ್ ಇಬ್ನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಪ್ರಯಾಣದಲ್ಲಿದ್ದರು. ಆಗ ಅವರು ಜನರು ಗುಂಪುಗೂಡಿ ಒಬ್ಬ ವ್ಯಕ್ತಿಗೆ ನೆರಳು ನೀಡುತ್ತಿರುವುದನ್ನು ಕಂಡರು. ಅವರು (ಪ್ರವಾದಿ) ಕೇಳಿದರು: "ಇದೇನು?…

Read hadeeth 0Views 0Cards 0Shares
Share
#4520HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಿತ್ರ್ ಝಕಾತನ್ನು ಒಂದು ಸಾಅ್ ಖರ್ಜೂರ ಅಥವಾ ಒಂದು ಸಾಅ್ ಬಾರ್ಲಿಯಂತೆ ಗುಲಾಮರು, ಸ್ವತಂತ್ರರು, ಪುರುಷರು, ಸ್ತ್ರೀಯರು, ಕಿರಿಯರು, ಹಿರಿಯರು ಮುಂತಾದ ಎಲ್ಲಾ ಮುಸ್ಲಿಮರ ಮೇಲೆ ಕಡ್ಡಾಯಗೊಳಿಸಿದರು. ಜನರು ನಮಾಝ್‌ಗೆ ಹೊರಡುವ ಮೊದಲು ಅದನ್ನು ನೀಡಬೇಕೆಂದು ಅವರು ಆದೇಶಿಸಿದರು

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಿತ್ರ್ ಝಕಾತನ್ನು ಒಂದು ಸಾಅ್ ಖರ್ಜೂರ ಅಥವಾ ಒಂದು ಸಾಅ್ ಬಾರ್ಲಿಯಂತೆ ಗುಲಾಮರು, ಸ್ವತಂತ್ರರು, ಪುರುಷರು, ಸ್ತ್ರೀಯರು, ಕಿರಿಯರು, ಹಿರಿಯರು ಮುಂತಾದ ಎಲ್ಲಾ ಮುಸ್…

Read hadeeth 0Views 0Cards 0Shares
Share
#4521HadeethEnc[صحيح]

ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ

Read hadeeth 0Views 0Cards 0Shares
Share
#4525HadeethEnc[صحيح]

ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು ನೀಡಿದ್ದಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು…

Read hadeeth 0Views 0Cards 0Shares
Share
#4527HadeethEnc[صحيح]

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ನಾನು ಒಂದು ಈದ್‌ನಲ್ಲಿ ಪಾಲ್ಗೊಂಡಿದ್ದೆ. ಅವರು ಹೇಳಿದರು: 'ಇವೆರಡು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉಪವಾಸ ಆಚರಿಸುವುದನ್ನು ನಿಷೇಧಿಸಿದ ದಿನಗಳಾಗಿವೆ: ನಿಮ್ಮ ಉಪವಾಸವನ್ನು ಕೊನೆಗೊಳಿಸುವ ದಿನ ಮತ್ತು ನೀವು ನಿಮ್ಮ ಬಲಿಮೃಗದಿಂದ ತಿನ್ನುವ ದಿನ

ಇಬ್ನ್ ಅಝ್‌ಹರ್‌ರ ವಿಮೋಚಿತ ಗುಲಾಮ ಅಬೂ ಉಬೈದ್ ರಿಂದ ವರದಿ. "ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ನಾನು ಒಂದು ಈದ್‌ನಲ್ಲಿ ಪಾಲ್ಗೊಂಡಿದ್ದೆ. ಅವರು ಹೇಳಿದರು: 'ಇವೆರಡು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉಪವಾಸ ಆಚರಿಸುವುದನ್ನು ನಿಷೇಧಿಸಿದ ದಿನಗಳಾಗಿವೆ:…

Read hadeeth 0Views 0Cards 0Shares
Share
#4535HadeethEnc[صحيح]

ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಲ್ಬಿಯ ಹೀಗಿತ್ತು: "ಲಬ್ಬೈಕ ಅಲ್ಲಾಹುಮ್ಮ ಲಬ್ಬೈಕ್, ಲಬ್ಬೈಕ ಲಾ ಶರೀಕ ಲಕ ಲಬ್ಬೈಕ್, ಇನ್ನಲ್-ಹಮ್ದ ವನ್ನಿಅಮತ ಲಕ ವಲ್-ಮುಲ್ಕ್, ಲಾ ಶರೀಕ ಲಕ್

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಲ್ಬಿಯ ಹೀಗಿತ್ತು: "ಲಬ್ಬೈಕ ಅಲ್ಲಾಹುಮ್ಮ ಲಬ್ಬೈಕ್, ಲಬ್ಬೈಕ ಲಾ ಶರೀಕ ಲಕ ಲಬ್ಬೈಕ್, ಇನ್ನಲ್-ಹಮ್ದ ವನ್ನಿಅಮತ ಲಕ ವಲ್-ಮುಲ್ಕ್, ಲಾ ಶರೀಕ ಲಕ್." (ಓ ಅಲ್ಲಾಹ್, ನಾನು ನಿ…

Read hadeeth 0Views 0Cards 0Shares
Share
#4538HadeethEnc[صحيح]

ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್ ನಿರ್ವಹಿಸುವುದು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್…

Read hadeeth 0Views 0Cards 0Shares
Share
#4540HadeethEnc[صحيح]

ನೀವು ರಮದಾನ್ ತಿಂಗಳ ಕೊನೆಯ ಹತ್ತು ರಾತ್ರಿಗಳಲ್ಲಿರುವ ಬೆಸ ರಾತ್ರಿಗಳಲ್ಲಿ ಲೈಲತುಲ್ ಖದ್ರ್ ಅನ್ನು ಹುಡುಕಿರಿ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತ…

Read hadeeth 0Views 0Cards 0Shares
Share
#4545HadeethEnc[صحيح]

ನಿಮ್ಮ ಕನಸುಗಳೆಲ್ಲವೂ ಕೊನೆಯ ಏಳರಲ್ಲಿ ಒಗ್ಗೂಡುತ್ತಿರುವುದನ್ನು ನಾನು ಕಾಣುತ್ತಿದ್ದೇನೆ. ಆದ್ದರಿಂದ ಯಾರಾದರೂ ಲೈಲತುಲ್ ಖದ್ರ್ ಅನ್ನು ಹುಡುಕುತ್ತಿದ್ದರೆ, ಅವರು ಅದನ್ನು ಕೊನೆಯ ಏಳರಲ್ಲಿ ಹುಡುಕಲಿ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಕೆಲವರಿಗೆ ಲೈಲತುಲ್ ಖದ್ರ್ ಕೊನೆಯ ಏಳು ರಾತ್ರಿಗಳಲ್ಲಿ ಎಂದು ಕನಸಿನಲ್ಲಿ ತೋರಿಸಲಾಯಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕನ…

Read hadeeth 0Views 0Cards 0Shares
Share

Shopping Basket

Loading...