افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 23.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#4549HadeethEnc[صحيح]

ನೀವು ಅದನ್ನು (ಚಂದ್ರನನ್ನು) ಕಂಡರೆ ಉಪವಾಸವನ್ನು ಪ್ರಾರಂಭಿಸಿರಿ, ಮತ್ತು ನೀವು ಅದನ್ನು ಕಂಡರೆ ಉಪವಾಸವನ್ನು ನಿಲ್ಲಿಸಿರಿ. ಮೋಡಗಳ ಕಾರಣ ನಿಮಗೆ ಅದನ್ನು ಕಾಣಲಾಗದಿದ್ದರೆ ಮೂವತ್ತು ದಿನಗಳನ್ನು ಪೂರ್ಣಗೊಳಿಸಿರಿ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಅದನ್ನು (ಚಂದ್ರನನ್ನು) ಕಂಡರೆ ಉಪವಾಸವನ್ನು ಪ್ರಾರಂಭಿಸಿರಿ, ಮತ್ತು ನೀವು ಅದನ್ನು ಕಂಡರೆ ಉಪವಾಸವನ್ನು ನಿಲ್ಲಿಸಿರ…

Read hadeeth 0Views 0Cards 0Shares
Share
#4555HadeethEnc[صحيح]

ಅಲ್ಲಾಹು ನಿಮ್ಮ ರೂಪಗಳನ್ನು ಅಥವಾ ನಿಮ್ಮ ಆಸ್ತಿಯನ್ನು ನೋಡುವುದಿಲ್ಲ. ಬದಲಿಗೆ, ಅವನು ನಿಮ್ಮ ಹೃದಯಗಳನ್ನು ಮತ್ತು ಕರ್ಮಗಳನ್ನು ನೋಡುತ್ತಾನೆ

Read hadeeth 0Views 0Cards 0Shares
Share
#4556HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರು ಮದ್ಯ, ಸತ್ತ ಪ್ರಾಣಿ, ಹಂದಿ ಮಾಂಸ ಮತ್ತು ವಿಗ್ರಹಗಳ ಮಾರಾಟವನ್ನು ನಿಷೇಧಿಸಿದ್ದಾರೆ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾ ವಿಜಯದ ವರ್ಷ ಮಕ್ಕಾದಲ್ಲಿದ್ದಾಗ ಹೀಗೆ ಹೇಳುವುದನ್ನು ಅವರು ಕೇಳಿದ್ದಾರೆ: "ನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರು ಮದ್ಯ, ಸತ್ತ ಪ್ರಾಣಿ, ಹಂದಿ ಮಾಂಸ ಮತ್…

Read hadeeth 0Views 0Cards 0Shares
Share
#4558HadeethEnc[صحيح]

ಅಲ್ಲಾಹು ನಿಮಗೆ ದಾನವಾಗಿ ನೀಡಲು ಸಾಧ್ಯವಾಗುವಂತಹದ್ದನ್ನು ಒದಗಿಸಿಲ್ಲವೇ? ಪ್ರತಿ ತಸ್ಬೀಹ್ (ಸುಬ್‌ಹಾನಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಕ್ಬೀರ್ (ಅಲ್ಲಾಹು ಅಕ್ಬರ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಹ್ಮೀದ್ (ಅಲ್‌ಹಮ್ದುಲಿಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಮತ್ತು ಪ್ರತಿ ತಹ್ಲೀಲ್ (ಲಾ ಇಲಾಹ ಇಲ್ಲಲ್ಲಾಹ್ ಎಂದು ಹೇಳುವುದು) ದಾನವಾಗಿದೆ. ಒಳಿತನ್ನು ಆದೇಶಿಸುವುದು ದಾನವಾಗಿದೆ, ಕೆಡುಕನ್ನು ತಡೆಯುವುದು ದಾನವಾಗಿದೆ, ಮತ್ತು ನಿಮ್ಮಲ್ಲಿ ಒಬ್ಬರು ಲೈಂಗಿಕ ಬಯಕೆಯನ್ನು ಪೂರೈಸುವುದರಲ್ಲಿ ಸಹ ದಾನವಿದೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೆಲವು ಸಹಾಬಿಗಳು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಸಂದೇಶವಾಹಕರೇ! ಶ್ರೀಮಂತರು ಎಲ್ಲಾ ಪುಣ್ಯಗಳನ್ನು ತೆಗೆದುಕೊಂಡು ಹೋದರು. ಅವರು ನಾವು ನಮಾಝ್ ಮಾ…

Read hadeeth 0Views 0Cards 0Shares
Share
#4560HadeethEnc[صحيح]

ಕರ್ಮಗಳು ಉದ್ದೇಶಗಳ (ನಿಯ್ಯತ್‌ಗಳ) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳು ಉದ್ದೇಶದ (ನಿಯ್ಯತ್) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ. ಆದ್ದರಿಂದ ಯಾರ ಹಿಜ್ರ (…

Read hadeeth 0Views 0Cards 0Shares
Share
#4563HadeethEnc[صحيح]

ಇಸ್ಲಾಮ್ ಎಂದರೆ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಮತ್ತು ಕಅಬಾಲಯಕ್ಕೆ ತಲುಪುವ ಸಾಮರ್ಥ್ಯವಿದ್ದರೆ ಕಅಬಾಲಯಕ್ಕೆ ಹಜ್ಜ್ ನಿರ್ವಹಿಸುವುದು

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದು ದಿನ ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಕುಳಿತಿದ್ದೆವು. ಆಗ ಶುಭ್ರ ಬಿಳಿ ಬಣ್ಣದ ಬಟ್ಟೆ ಧರಿಸಿದ ಮತ್ತು ಕಡುಗಪ್ಪು ಕೂದಲನ್ನು ಹೊಂದಿದ್ದ ಒಬ್ಬ ವ್ಯಕ್ತಿ ಅಲ್ಲಿಗೆ ಬಂದರು. ಅವರಲ್ಲಿ…

Read hadeeth 0Views 0Cards 0Shares
Share
#4564HadeethEnc[صحيح]

ಸಂಶಯವಿರುವ ವಿಷಯಗಳನ್ನು ಬಿಟ್ಟು ಸಂಶಯವಿಲ್ಲದ ವಿಷಯಗಳನ್ನು ಸ್ವೀಕರಿಸಿರಿ. ಏಕೆಂದರೆ, ಸತ್ಯವು ನಿಶ್ಚಿಂತೆಯಾಗಿದೆ ಮತ್ತು ಸುಳ್ಳು ಸಂಶಯವಾಗಿದೆ

ಅಬೂ ಹೌರಾ ಸಅದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹಸನ್ ಬಿನ್ ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ನೀವು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಕಂಠಪಾಠ ಮಾಡಿದ್ದೀರಿ?" ಅವರು ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕರಿ…

Read hadeeth 0Views 0Cards 0Shares
Share
#4565HadeethEnc[صحيح]

ಹೌದು. ನಾವು ಪ್ರಯಾಣದಲ್ಲಿದ್ದಾಗ ಅಥವಾ ಪ್ರಯಾಣಿಕರಾಗಿದ್ದಾಗ, ಜನಾಬತ್ (ದೊಡ್ಡ ಅಶುದ್ಧಿ) ಹೊರತುಪಡಿಸಿ, ಮಲ, ಮೂತ್ರ ಮತ್ತು ನಿದ್ರೆಯಂತಹ (ಸಣ್ಣ ಅಶುದ್ಧಿ) ಗಳಿಗಾಗಿ ಮೂರು ಹಗಲು ಮತ್ತು ರಾತ್ರಿಗಳವರೆಗೆ (72 ತಾಸು) ನಮ್ಮ ಪಾದರಕ್ಷೆಗಳನ್ನು ಕಳಚಬಾರದೆಂದು ಅವರು ನಮಗೆ ಆದೇಶಿಸುತ್ತಿದ್ದರು

ಝಿರ್ ಇಬ್ನ್ ಹುಬೈಶ್‌ ರಿಂದ ವರದಿ: ಅವರು ಹೇಳಿದರು: ನಾನು ಸಫ್ವಾನ್ ಇಬ್ನ್ ಅಸ್ಸಾಲ್ ಅಲ್-ಮುರಾದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಗೆ, ಚರ್ಮದ ಪಾದರಕ್ಷೆಗಳ (ಖುಫ್ಫ್) ಮೇಲೆ ಒದ್ದೆ ಕೈಯಿಂದ ಸವರುವುದರ ಬಗ್ಗೆ ಕೇಳಲು ಬಂದೆನು. ಅವರು ಕೇಳಿದರು: "ಓ ಝಿರ್, ನೀನು ಇಲ್ಲಿಗೆ ಬರಲು ಕಾರಣವೇನು?". ನಾನು ಹೇಳಿದೆ: "ಜ್ಞಾ…

Read hadeeth 0Views 0Cards 0Shares
Share
#4566HadeethEnc[صحيح]

ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್‌ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್‌ಗಿಂತ ಇಪ್ಪತ್ತಕ್ಕಿಂತಲೂ ಹೆಚ್ಚು ಪದವಿಗಳನ್ನು ಹೊಂದಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್‌ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್‌ಗಿಂತ ಇಪ್ಪ…

Read hadeeth 0Views 0Cards 0Shares
Share
#4568HadeethEnc[صحيح]

ಸೂರ್ಯ ಉದಯವಾಗುವ ಎಲ್ಲಾ ದಿನಗಳಲ್ಲೂ ಮನುಷ್ಯನ ದೇಹದ ಎಲ್ಲಾ ಸಂಧಿಗಳಿಗೂ ದಾನ ನೀಡಬೇಕಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಉದಯವಾಗುವ ಎಲ್ಲಾ ದಿನಗಳಲ್ಲೂ ಮನುಷ್ಯನ ದೇಹದ ಎಲ್ಲಾ ಸಂಧಿಗಳಿಗೂ ದಾನ ನೀಡಬೇಕಾಗಿದೆ. ಇಬ್ಬರು ಮನುಷ್ಯರ ನಡುವೆ ನ್ಯಾಯ ಪಾಲಿಸುವುದು ದಾನವಾಗಿದೆ. ಒಬ್ಬ…

Read hadeeth 0Views 0Cards 0Shares
Share
#4704HadeethEnc[صحيح]

ಇಹಲೋಕದಲ್ಲಿ ಒಬ್ಬ ಅನಿವಾಸಿಯಂತೆ ಅಥವಾ ಒಬ್ಬ ದಾರಿಹೋಕನಂತೆ ಜೀವಿಸು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಹೆಗಲನ್ನು ಹಿಡಿದು ಹೇಳಿದರು: "ಇಹಲೋಕದಲ್ಲಿ ಒಬ್ಬ ಅನಿವಾಸಿಯಂತೆ ಅಥವಾ ಒಬ್ಬ ದಾರಿಹೋಕನಂತೆ ಜೀವಿಸು." ಇಬ್ನ್ ಉಮರ್ ಹೇಳುತ್ತಿದ್ದರು: "ಸಂಜೆಯಾದರೆ…

Read hadeeth 0Views 0Cards 0Shares
Share

Shopping Basket

Loading...