ಮಗೂ, ಅಲ್ಲಾಹನ ಹೆಸರನ್ನು ಉಚ್ಛರಿಸು, ನಿನ್ನ ಬಲಗೈಯಿಂದ ಸೇವಿಸು, ಮತ್ತು ನಿನ್ನ ಹತ್ತಿರದಲ್ಲಿರುವುದನ್ನೇ ಸೇವಿಸು
ಉಮರ್ ಬಿನ್ ಅಬೂ ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಮಗುವಾಗಿದ್ದಾಗ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆರೈಕೆಯಲ್ಲಿದ್ದೆ. ನನ್ನ ಕೈ, ಬಟ್ಟಲಲ್ಲಿ ಅತ್ತಿತ್ತ ಹರಿದಾಡುತ್ತಿತ್ತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)…

