ನೀವು ಪರಸ್ಪರ ಅಸೂಯೆ ಪಡಬೇಡಿರಿ, ಬೆಲೆ ಏರಿಸಬೇಡಿರಿ (ಖರೀದಿಸುವ ಉದ್ದೇಶವಿಲ್ಲದೆ), ಪರಸ್ಪರ ದ್ವೇಷಿಸಬೇಡಿರಿ, ಪರಸ್ಪರ ಬೆನ್ನು ತಿರುಗಿಸಬೇಡಿರಿ, ನಿಮ್ಮಲ್ಲಿ ಒಬ್ಬರು ಇನ್ನೊಬ್ಬರ ಮಾರಾಟದ ಮೇಲೆ ಮಾರಾಟ ಮಾಡಬೇಡಿರಿ, ಮತ್ತು ಅಲ್ಲಾಹುವಿನ ದಾಸರಾಗಿರಿ, ಸಹೋದರರಾಗಿ ಬಾಳಿರಿ
ಅಬೂ ಹುರೈರ (ರ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಪರಸ್ಪರ ಅಸೂಯೆ ಪಡಬೇಡಿರಿ, ಬೆಲೆ ಏರಿಸಬೇಡಿರಿ (ಖರೀದಿಸುವ ಉದ್ದೇಶವಿಲ್ಲದೆ), ಪರಸ್ಪರ ದ್ವೇಷಿಸಬೇಡಿರಿ, ಪರಸ್ಪರ ಬೆನ್ನು ತಿರುಗಿಸಬೇಡಿರಿ, ನಿಮ್ಮಲ್ಲಿ ಒಬ್ಬರು ಇನ್ನೊಬ್ಬರ ಮಾರಾಟದ ಮೇಲೆ…

